ಮೈಸೂರು,23ಅಕ್ಟೋಬರ್ (ಹಿ.ಸ):
ಆ್ಯಂಕರ್ :
: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2023 ಪ್ರಯುಕ್ತ ಪಂಜಿನ ಕವಾಯತು ಅಂತಿಮ ಸುತ್ತಿನ ತಾಲೀಮು ಮಾಡಲಾಯಿತು. ಬನ್ನಿ ಮಂಟಪ ಮೈದಾನದಲ್ಲಿ ಕಿಕ್ಕಿರಿದು ಜನಸ್ತೋಮ ಜಮಾಯಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಟಾರ್ಚ್ ಲೈಟ್ ಪರೇಡ್ ರಿಹರ್ಸಲ್ ಪ್ರಾರಂಭವಾಗಲಿದೆ.
ಹಿಂದೂಸ್ತಾನ್ ಸಮಾಚಾರ್
