ತೋರಣಗಲ್ಲು, 30 ಅಕ್ಟೋಬರ್ (ಹಿ.ಸ):
ಆ್ಯಂಕರ್ : ತೋರಣಗಲ್ಲು ಗ್ರಾಮದ ಬಿ.ಎಂ. ಮನೋಜ್ ಕುಮಾರ್ (32) ಕಾಣೆಯಾಗಿದ್ದಾನೆ.
ಚಹರೆ ಗುರುತು: ಎತ್ತರ 5.6 ಅಡಿ, ಸಾಧಾರಣ ಮೈಕಟ್ಟು, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಬಿಳಿ ಮತ್ತು ಪಿಂಕ್ ಕಲರ್ ಟೀ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಹಿಂದಿ ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೆÇಲೀಸ್ ಠಾಣೆಯ ದೂ.08395-250100, ಮೊ.9480803062 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
