• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಣೆ: ಸಿ.ಎಂ.
Regional

ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಣೆ: ಸಿ.ಎಂ.

CliQ INDIA
Last updated: November 3, 2023 3:30 am
CliQ INDIA
Share
2 Min Read
SHARE
ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ' ಆಚರಣೆ: ಸಿ.ಎಂ.  
ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ' ಆಚರಣೆ: ಸಿ.ಎಂ.  
ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ' ಆಚರಣೆ: ಸಿ.ಎಂ.  
ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ' ಆಚರಣೆ: ಸಿ.ಎಂ.  
ವರ್ಷಪೂರ್ತಿ ‘ಕರ್ನಾಟಕ ಸುವರ್ಣ ಸಂಭ್ರಮ' ಆಚರಣೆ: ಸಿ.ಎಂ.  

ಹೊಸಪೇಟೆ, 2 ನವೆಂಬರ್ (ಹಿ.ಸ):

ಆ್ಯಂಕರ್ : ರಾಜ್ಯವು ಕರ್ನಾಟಕ ಎಂದು ಮರು ನಾಮಕರಣಗೊಂಡು 50 ವರ್ಷಗಳನ್ನು ಪೂರೈಸಿದ್ದು, ಈ ಸುವರ್ಣ ಸಂಭ್ರಮವನ್ನು ವರ್ಷಪೂರ್ತಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹೇಳಿದ್ದಾರೆ.

ಹೊಸಪೇಟೆಯ ಅಮರಾವತಿ ನಗರದಲ್ಲಿ ಗುರುವಾರ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಕಟ್ಟಡದ ಲೋಕಾರ್ಪಣೆ ಹಾಗೂ ಬಾಲಕಿಯರ ಪ್ರೌಢಶಾಲೆ, ಮುನಿಸಿಪಲ್ ಬಾಲಕಿಯರ ಪ್ರೌಢಶಾಲೆ, ನಗರ ಗ್ರಂಥಾಲಯ, ಜಿಲ್ಲಾ ಕೃಷಿ ಭವನ ಮತ್ತು ಸಮಗ್ರ ಕೃಷಿ ಪದ್ಧತಿಯ ಉತ್ಕøಷ್ಟ ಕೇಂದ್ರದ ಕಟ್ಟಡಗಳ ಉದ್ಘಾಟನೆ ನೆರವೇರಿಸಿ, ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕರ್ನಾಟಕ ಸುವರ್ಣ ಸಂಭ್ರಮವನ್ನು ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಮುಂದಿನ ವರ್ಷ ನವಂಬರ್ 1ರ ವರೆಗೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಹೊಸಪೇಟೆಯಲ್ಲಿ ಒಟ್ಟು ರೂ. 36 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ದೊರೆತಿದೆ. ಬಾಲಕಿಯರ ಪದವಿ ಪೂರ್ವ ಕಾಲೇಜು ಕಟ್ಟಡವು ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗಿದೆ. ಇದರಿಂದ ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 2.5 ರಿಂದ 3 ಸಾವಿರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಎಲ್ಲಾ ಸೌಕರ್ಯಗಳನ್ನು ಒದಗಿಸುವಂತಹ ಕೆಲಸ ಕೆ.ಕೆ.ಆರ್.ಡಿ.ಬಿ. ಯಿಂದಾಗಿದೆ. ವಿಜಯನಗರಕ್ಕೆ ಮಹಿಳಾ ಪದವಿ ಕಾಲೇಜು ಮತ್ತು ಮಹಿಳಾ ಪೆÇಲೀಸ್ ಠಾಣೆಯ ಬೇಕೆಂಬ ಬೇಡಿಕೆಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ಎಸ್.ತಂಗಡಗಿ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಭೈರತಿ ಸುರೇಶ್, ಕೆ.ಎಂ.ಎಫ್. ಅಧ್ಯಕ್ಷ ಭಿಮಾನಾಯ್ಕ್, ಶಾಸಕರಾದ ಹೆಚ್.ಆರ್.ಗವಿಯಪ್ಪ, ಡಾ. ಎನ್.ಟಿ.ಶ್ರೀನಿವಾಸ ಮೂರ್ತಿ, ಎಂ.ಪಿ.ಲತಾ ಮಲ್ಲಿಕಾರ್ಜುನ, ಈ.ತುಕಾರಾಂ, ಜಿ.ಎನ್.ಗಣೇಶ್, ಕೆ.ರಾಘವೇಂದ್ರ ಹಿಟ್ನಾಳ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಐ.ಜಿ.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಹೊಸಪೇಟೆ ಉಪವಿಭಾಗಾಧಿಕಾರಿ ಮಹದ್ಅಲಿ ಅಕ್ರಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

You Might Also Like

ವಿಷ ನೀಡಲು ನ್ಯಾಯಾಲಯಕ್ಕೆ ನಟ ದರ್ಶನ ಮನವಿ
ಹಾವೇರಿ ಜಿಲ್ಲೆಯಲ್ಲಿ ಮುಂದುವರೆದ ಮಳೆ – Hindusthan Samachar Kannada
ಸೋಮವಾರದ ರಾಶಿ ಫಲ – Hindusthan Samachar Kannada
ಜ.5ರಿಂದ ಕಾವ, ಜಾಣ, ರತ್ನ ಪರೀಕ್ಷೆ
ಕರ್ನಾಟಕಕ್ಕೆ ನಾಲ್ಕನೇ ವಂದೇ ಭಾರತ್ ಟ್ರೈನ್

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಾರ್ವಜನಿಕ ಲೆಕ್ಕಪತ್ರ ಸಮಿತಿ ವತಿಯಿಂದ ಮೂರು ರಾಜ್ಯಗಳ ಪ್ರವಾಸ
Next Article ಸಿಎಜಿಎಲ್ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಪರಿಕರಗಳ ವಿತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?