ದೆಹಲಿ , 3 ನವೆಂಬರ್ (ಹಿ.ಸ):
ಆ್ಯಂಕರ್ :
ಮುಂಗಾರು ಮಾರುಕಟ್ಟೆ ಹಂಗಾಮಿನಲ್ಲಿ ರೈತರಿಂದ ೧೬೧ ಲಕ್ಷ ಟನ್ ಭತ್ತ ಸಂಗ್ರಹಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸುಮಾರು ೩೫ ಸಾವಿರ ೫೭೧ ಕೋಟಿ ರೂಪಾಯಿ ಕನಿಷ್ಠ ಬೆಂಬಲ ಬೆಲೆಯಡಿ ಭತ್ತ ಖರೀದಿಯಿಂದ ಸುಮಾರು ೯ ಲಕ್ಷ ೩೩ ಸಾವಿರ ಮಂದಿ ರೈತರಿಗೆ ಪ್ರಯೋಜನವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ ಹೇಳಿದೆ.
ಹಿಂದೂಸ್ತಾನ್ ಸಮಾಚಾರ್
