
ಚಿಕ್ಕಮಗಳೂರು, 5 ನವೆಂಬರ್ (ಹಿ.ಸ):
ಆ್ಯಂಕರ್ :
: ದತ್ತಮಾಲೆ ಧರಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು (ನ.05) ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಶ್ರೇಣಿಯಲ್ಲಿರುವ ಬಾಬಾಬುಡನ್ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್ಸ್ವಾಮಿ ದರ್ಗಾ ಇನಾಂ ದತ್ತಪೀಠಕ್ಕೆ ಭೇಟಿ ನೀಡಲಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ
ಹಿಂದೂಸ್ತಾನ್ ಸಮಾಚಾರ್
