ಕತಾರ್ , 20ನವೆಂಬರ್ (ಹಿ.ಸ):
ಆ್ಯಂಕರ್ :ಧೋಹಾದ ಕತಾರ್ನಲ್ಲಿ ನಾಳೆಯಿಂದ ಐಎಸ್ಎಸ್ಎಫ್ ವರ್ಲ್ಡ್ ಕಪ್ ಶೂಟಿಂಗ್ ಫೈನಲ್ ಪಂದ್ಯಾವಳಿಗಳು ಆರಂಭವಾಗಲಿವೆ. ಮಹಿಳೆಯರ ಮತ್ತು ಪುರುಷರ ೧೦ ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಗಳು ನಡೆಯಲಿವೆ. ಭಾರತದ ೧೩ ಮಂದಿ ಶೂಟರ್ಗಳು ಭಾಗವಹಿಸಿದ್ದಾರೆ. ಭಾರತ ವಿಶ್ವಕಪ್ ಪಂದ್ಯಾವಳಿಯ ಪದಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಚೀನಾ ಮೊದಲ ಹಾಗೂ ಸೆರ್ಬಿಯ ಎರಡನೇ ಸ್ಥಾನದಲ್ಲಿದೆ.
ಹಿಂದೂಸ್ತಾನ್ ಸಮಾಚಾರ್
