
ಬೆಂಗಳೂರು,25ನವೆಂಬರ್ (ಹಿ.ಸ):
ಆ್ಯಂಕರ್ :
ತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಅಂತಿಮಘಟ್ಟ ತಲುಪಿದೆ. ಪ್ರಮುಖ ರಾಜಕೀಯ ಪಕ್ಷಗಳ ಅಗ್ರ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ರ್ಯಾಲಿ, ಪ್ರಚಾರ ಸಭೆಗಳನ್ನುದ್ದೇಶಿಸಿ ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡುತ್ತಿದ್ದಾರೆ. ತೆಲಂಗಾಣದಲ್ಲಿ ಇದೇ ೩೦ರಂದು ಮತದಾನ ನಡೆಯಲಿದೆ.
******
ಹಿಂದೂಸ್ತಾನ್ ಸಮಾಚಾರ್
