• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ – Hindusthan Samachar Kannada
Regional

ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ – Hindusthan Samachar Kannada

CliQ INDIA
Last updated: December 4, 2023 5:30 am
CliQ INDIA
Share
1 Min Read
SHARE

ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಕೋಲಾರ / ೦೩ ಡಿಸೆಂಬರ್ (ಹಿ.ಸ) : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಘಡದಲ್ಲಿ ಬಿ.ಜೆ.ಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆಯಲ್ಲಿ ಕೋಲಾರದ ಬಿಜೆಪಿ ಮುಖಂಡರು ಕೋಲಾರದ ಕೆಎಸ್ಆರ್ಟಿಸಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿ ಸಿಹಿ ಹಂಚಿದರು.

ಈ ಸಂದರ್ಭದಲ್ಲಿ ಸಂಸದ ಮುನಿಸ್ವಾಮಿ, ಬಿಜೆಪಿ ಮುಖಂಡರಾದ ಓಂ ಶಕ್ತಿ ಚಲಪತಿ ರವರು, ವಿಜಯ್ ಕುಮಾರ್ ರವರು, ವೆಂಕಟೇಗೌಡ ರವರು, ಗಾಂಧಿನಗರ ವೆಂಕಟೇಶ್ ರವರು, ತಿಮ್ಮರಾಯಪ್ಪ ರವರು, ಬಾಲಾಜಿ ರವರು, ಅರುಣಮ್ಮ ರವರು, ರಾಜೇಶ್ ಶೆಟ್ಟಿ ರವರು, ರಾಜೇಶ್ ಸಿಂಗ್ ರವರು ಹಾಗೂ ಮತ್ತಿತರ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

ಚಿತ್ರ : ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಘಡ ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸಿದ ಹಿನ್ನಲೆಯಲ್ಲಿ ಕೋಲಾರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

You Might Also Like

ಭಾರತೀಯ ಸಾಕ್ಷ್ಯ ಮಸೂದೆ 2023 ಮಸೂದೆಗಳ ವರದಿ ಸಲ್ಲಿಸಿದ ಸಮಿತಿ
ಮುತ್ಸದ್ಧಿ ಎನ್. ತಿಪ್ಪಣ್ಣ ನಿಧನ, ತುರುವನೂರಲ್ಲಿ ಶನಿವಾರ ಅಂತ್ಯಸಂಸ್ಕಾರ
ಮುಷ್ಕರ : ಕೃಷಿ ಹುಟ್ಟುವಳಿಗಳನ್ನು ಮಾರಾಟಕ್ಕಾಗಿ ತರದಂತೆ ಮನವಿ
ಬಳ್ಳಾರಿ ನ್ಯಾಯಾಲಯದ ಕಟ್ಟಡದಲ್ಲಿ `ಕಾನೂನು ಸ್ನಾತಕೋತ್ತರ ಪದವಿ ಕಾಲೇಜು’ `ರೋಪ್ – ವೇ’ ಕಡತಕ್ಕೆ ಚಾಲನೆ
ಸರ್ಕಾರದ ವಿರುದ್ಧ ಆರ್.ಅಶೋಕ್ ತೀವ್ರ ವಾಗ್ದಾಳಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಐತಿಹಾಸಿಕ ಗೆಲವು: ಸಚಿವ ಶರಣ ಪ್ರಕಾಶ್ ಪಾಟೀಲ್
Next Article ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?