ಬೆಂಗಳೂರು, 5 ಡಿಸೆಂಬರ್(ಹಿ.ಸ):
ಆ್ಯಂಕರ್ :
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದಂತೆ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿಗಳ ಚೆಕ್ ಅನ್ನು ಅವರ ಕುಟುಂಬದ ಸದಸ್ಯರಿಗೆ ನೀಡಲಾಯಿತು. ಜಿಲ್ಲಾಧಿಕಾರಿ ದಯಾನಂದ್ ಅವರು ಚೆಕ್ ನೀಡಿದರು.
ಹಿಂದೂಸ್ತಾನ್ ಸಮಾಚಾರ್
