ದೆಹಲಿ,6 ಡಿಸೆಂಬರ್(ಹಿ.ಸ):
ಆ್ಯಂಕರ್ :
ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೮ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶ ಇಂದು ಅವರಿಗೆ ನಮನ ಸಲ್ಲಿಸಲಿದೆ. ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ಪರವಾಗಿ ಡಾ. ಅಂಬೇಡ್ಕರ್ ಪ್ರತಿಷ್ಠಾನ, ಸಂಸತ್ ಭವನದ ಹುಲ್ಲುಹಾಸಿನ ಮೇಲೆ ಮಹಾಪರಿನಿರ್ವಾಣ ದಿನದ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಿದೆ.
ಹಿಂದೂಸ್ತಾನ್ ಸಮಾಚಾರ್
