ಬೆಂಗಳೂರು,6 ಡಿಸೆಂಬರ್(ಹಿ.ಸ):
ಆ್ಯಂಕರ್ : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಜೈಲಿನಿಂದ ಚೈತ್ರಾ, ಶ್ರೀಕಾಂತ್ ಬಿಡುಗಡೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿದ್ದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿದ್ದ ಚೈತ್ರಾ ಹಾಗೂ ಶ್ರೀಕಾಂತ್ ಇಂದು ಬಿಡುಗಡೆಯಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
