ಗಾಂಧಿನಗರ್, 9 ಡಿಸೆಂಬರ್(ಹಿ.ಸ):
ಆ್ಯಂಕರ್ :
ಅಂತಾರಾಷ್ಟ್ರೀಯ ಹಣಕಾಸು ಸೇವೆಗಳ ಕೇಂದ್ರೀಯ ಪ್ರಾಧಿಕಾರ – ಐಎಫ್ಎಸ್ಸಿಎ ಮತ್ತು ಗುಜರಾತ್ ಇಂಟರ್ ನಾಷನಲ್ ಫೈನಾನ್ಸ್ ಟೆಕ್-ಸಿಟಿ, ಗಿಫ್ಟ್ ಸಿಟಿ ಹಾಗೂ ಕೇಂದ್ರ ಸರ್ಕಾರದ ಆಶ್ರಯದಲ್ಲಿ ಆಯೋಜಿಸಿರುವ ಪ್ರಮುಖ ಹಣಕಾಸು ತಂತ್ರಜ್ಞಾನದ ಕಾರ್ಯಕ್ರಮ – ಇನ್ಫಿನಿಟಿ ಫೋರಮ್ ೨ನೇ ಆವೃತ್ತಿ ಇಂದು ನಡೆಯಲಿದೆ.
ಈ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ. ವೈಬ್ರಂಟ್ ಗುಜರಾತ್ ಗ್ಲೋಬಲ್ ಸಮ್ಮಿಟ್-೨೦೨೪ ರ ಪೂರ್ವಭಾವಿಯಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
