ಬೆಂಗಳೂರು, 12 ಡಿಸೆಂಬರ್(ಹಿ.ಸ):
ಆ್ಯಂಕರ್ : ರಾಜಭವನದಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಕರೆ; ಅಲರ್ಟ್ ಆದ ಪೊಲೀಸರಿಂದ ತೀವ್ರಗೊಂಡ ತಪಾಸಣೆ. ಡಿಸೆಂಬರ್ 1ರಂದು ರಾಜ್ಯವನ್ನೇ ತಲ್ಲಣಗೊಳಿಸಿದ್ದ ಸ್ಕೂಲ್ ಬಾಂಬ್ ಬೆದರಿಕೆ ಪ್ರಕರಣ ಮಾಸುವ ಮುನ್ನವೇ ರಾಜಭವನಕ್ಕೆ ಬಾಂಬ್ ಇಟ್ಟಿರುವ ಬಗ್ಗೆ ಹುಸಿ ಕರೆ ಬಂದಿದೆ.
ಹಿಂದೂಸ್ತಾನ್ ಸಮಾಚಾರ್
