ಬೆಂಗಳೂರು, 9 ಜನವರಿ(ಹಿ.ಸ):
ಆ್ಯಂಕರ್ : ಸೂಕ್ತ ಪರಿಹಾರ ಕೊಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋತ್ ಅವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಕೆ. ಗೋಪಾಲಯ್ಯ, ಶಾಸಕರಾದ ಎಸ್ ರಘು, ರವಿ ಸುಬ್ರಮಣ್ಯ, ಕೆ. ರಾಮಮೂರ್ತಿ ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್
