• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕರ್ನಾಟಕದಾದ್ಯಂತ ಚಳಿ ಮುಂದುವರಿಕೆ, ಕೆಲವು ಜಿಲ್ಲೆಗಳಲ್ಲಿ ಮಳೆ
Regional

ಕರ್ನಾಟಕದಾದ್ಯಂತ ಚಳಿ ಮುಂದುವರಿಕೆ, ಕೆಲವು ಜಿಲ್ಲೆಗಳಲ್ಲಿ ಮಳೆ

CliQ INDIA
Last updated: January 11, 2024 10:46 am
CliQ INDIA
Share
2 Min Read
SHARE

ಬೆಂಗಳೂರು, 11 ಜನವರಿ(ಹಿ.ಸ):

ಆ್ಯಂಕರ್ :ಕರ್ನಾಟಕದಾದ್ಯಂತ ಇಬ್ಬನಿ ಮೋಡ ಕವಿದಿದೆ, ಚಳಿ ಹೆಚ್ಚಾಗಿದೆ, ಐದಾರು ದಿನಗಳಿಂದ ದುರಿಯುತ್ತಿದ್ದ ಮಳೆ ಕಡಿಮೆಯಾಗಿ ಸೂರ್ಯನ ದರ್ಶನವಾಗಿದೆ. ಕೆಲವೇ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಕಾಲಿಕ ಮಳೆಯಿಂದ ಮಲೆನಾಡಿನ ಅಡಿಕೆ ಕೊಯ್ಲಿಗೂ ತೊಂದರೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಬಾಗಲಕೋಟೆ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.

ಕೋಟ, ಧರ್ಮಸ್ಥಳ, ಸುಳ್ಯ, ಮಂಗಳೂರು, ಹೊನ್ನಾವರ, ಗೋಕರ್ಣ, ಗೇರುಸೊಪ್ಪ, ತಾಳಗುಪ್ಪ, ತ್ಯಾಗರ್ತಿ, ಗೋಕರ್ಣ, ಉಡುಪಿ, ಕಮ್ಮರಡಿ, ಕೊಪ್ಪ, ಕುಮಟಾ, ಮಂಕಿ, ಮಂಗಳೂರು ವಿಮಾನ ನಿಲ್ದಾಣ, ಬೆಳ್ತಂಗಡಿ, ಪಣಂಬೂರು, ಮೂಲ್ಕಿ, ಉಪ್ಪಿನಂಗಡಿ, ಪುತ್ತೂರಿನಲ್ಲಿ ಮಳೆಯಾಗಿದೆ.ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ. ರಾಜ್ಯದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿಗಳಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ, ಮಳೆಯ ಸಾಧ್ಯತೆ ಕಡಿಮೆ ಇದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್ಎಎಲ್ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಗಳೂರಿನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮೈಸೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್

You Might Also Like

ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆ | BulletsIn
ಪೋಲಿಯೋ ಮುಕ್ತ ದೇಶದ ಕನಸು ನನಸಾಗಿಸಲು ಲಸಿಕೆ ಹಾಕಿಸಿ : ಎನ್ ಎಸ್ ಬೋಸರಾಜು ಸಲಹೆ
ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಕಿಯ ಪಿತೂರಿ
ದಸರಾ ಹಬ್ಬಕ್ಕೆ ಶುಭಾಶಯ ಕೋರಿದ ಹೆಚ್ಡಿ ಕುಮಾರಸ್ವಾಮಿ,
ಕೆ.ಬಿ. ಗಣಪತಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ೧೨ ರಂದು ರಾಷ್ಟ್ರೀಯ ಯುವ ಉತ್ಸವ,ಪ್ರಧಾನಿ ಭಾಗಿ
Next Article ನಾಳೆ ಪಿ.ಸಿ.ಶೇಖರ್ ನಿರ್ದೇಶನದ 'ಬ್ಯಾಡ್' ಚಿತ್ರದ ಟ್ರೈಲರ್ ಬಿಡುಗಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?