• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ
Regional

ಜನವರಿ 26ರಿಂದ ಸಂವಿಧಾನ ಜಾಗೃತಿ ಜಾಥಾ

CliQ INDIA
Last updated: January 20, 2024 3:56 am
CliQ INDIA
Share
2 Min Read
SHARE

ಕೊಪ್ಪಳ, 19 ಜನವರಿ(ಹಿ.ಸ):

ಆ್ಯಂಕರ್: ಸಂವಿಧಾನ ದಿನಾಚರಣೆಯ ಪ್ರಯುಕ್ತ ಜನವರಿ 26 ರಿಂದ ಒಂದು ತಿಂಗಳ ಕಾಲ ನಡೆಯುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮವನ್ನು ಜಿಲ್ಲಾಮಟ್ಟ, ತಾಲೂಕುಮಟ್ಟ ಮತ್ತು ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಸರ್ಕಾರವು ನಿರ್ದೇಶನ ನೀಡಿದಂತೆ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.

ಜನವರಿ 26 ರಿಂದ ಫೆಬ್ರವರಿ 25ರವರೆಗೆ ಕುಷ್ಟಗಿ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕರನ್ನು ಜಿಲ್ಲಾ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಕೊಪ್ಪಳ ತಾಲೂಕಿನ ನೋಡಲ್ ಅಧಿಕಾರಿಗಳನ್ನಾಗಿ ಕೊಪ್ಪಳ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಕೊಪ್ಪಳ ಆರಕ್ಷಕ ನಿರೀಕ್ಷಕರನ್ನು ನಿಯೋಜಿಸಿದೆ.

ಕುಷ್ಟಗಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕುಷ್ಟಗಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಕುಷ್ಟಗಿ ಪೆÇಲೀಸ್ ವೃತ್ತ ನಿರೀಕ್ಷಕರನ್ನು ನೇಮಿಸಲಾಗಿದೆ.

ಯಲಬುರ್ಗಾ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಯಲಬುರ್ಗಾ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಯಲಬುರ್ಗಾ ಪೆÇಲೀಸ್ ವೃತ್ತ ನಿರೀಕ್ಷಕರನ್ನು ನೇಮಕ ಮಾಡಿದೆ.

ಗಂಗಾವತಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಗಂಗಾವತಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಗಂಗಾವತಿ ಪೆÇಲೀಸ್ ವೃತ್ತ ನಿರೀಕ್ಷಕರನ್ನು ನಿಯೋಜಿಸಿದೆ.

ಕುಕನೂರು ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕುಕನೂರು ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಯಲಬುರ್ಗಾ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಅಧೀಕ್ಷಕರು ಹಾಗೂ ಕುಕನೂರು ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಇವರನ್ನು ನೇಮಿಸಿದೆ.

ಕನಕಗಿರಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕನಕಗಿರಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಕುಷ್ಟಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಕುಕನೂರು ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಇವರನ್ನು ನಿಯೋಜನೆ ಮಾಡಿದೆ.

ಕಾರಟಗಿ ತಾಲ್ಲೂಕು ನೋಡಲ್ ಅಧಿಕಾರಿಗಳನ್ನಾಗಿ ಕಾರಟಗಿ ತಹಶೀಲ್ದಾರ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಕಾರಟಗಿ ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಇವರನ್ನು ನಿಯೋಜಿಸಿದೆ.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸ್ತಬ್ದಚಿತ್ರ ಮೆರವಣಿಗೆಗೆ ಎಲ್ಲ ಜಿಲ್ಲಾ ಕೇಂದ್ರಗಳ ಜನವರಿ 26ರಂದು ಏಕಕಾಲದಲ್ಲಿ ಚಾಲನೆ ನೀಡಲಾಗುವುದು. ಈ ಜಾಥಾವು ಪೂರ್ವಪ್ರತ್ಯಯ ಮಾರ್ಗನಕ್ಷೆಯಂತೆ ಎಲ್ಲ ಗ್ರಾಮ ಪಂಚಾಯತ್ಗಳಲ್ಲಿ ಜನವರಿ 26ರಿಂದ ಫೆಬ್ರವರಿ 25ರವರೆಗೆ ಸಂಚರಿಸುವಂತೆ ಕ್ರಮ ಕೈಗೊಳ್ಳಲು ಸರ್ಕಾರವು ಆದೇಶದಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಗ್ರಾಮೀಣ ಮಟ್ಟದಲ್ಲಿ ಯಶಸ್ವಿಗೊಳಿಸಲು ಕೊಪ್ಪಳ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಜನವರಿ 26ರಿಂದ ಫೆಬ್ರವರಿ 25ರವರಗೆ ನಡೆಯಲಿರುವ `ಸಂವಿಧಾನ ಜಾಗೃತಿ ಜಾಥಾ’ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಿಯೋಜಿಸಿದ ಎಲ್ಲ ನೋಡಲ್ ಅಧಿಕಾರಿಗಳು ತಮಗೆ ವಹಿಸಿದ ಕರ್ತವ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

You Might Also Like

ರಾಜ್ಯದಾದ್ಯಂತ ಗಣೇಶ ಚತುರ್ಥಿ ಹಬ್ಬದ ಸಂಭ್ರಮ
ನಾಳೆ ರಾಜ್ಯ ಮಾಹಿತಿ ಆಯೋಗದ ಆಯುಕ್ತ ಬಿ.ವೆಂಕಟ್ ಸಿಂಗ್ ಜಿಲ್ಲಾ ಪ್ರವಾಸ
ನಾಳೆ ಕೈಗಾರಿಕೋದ್ಯಮಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ
ಸಹಾಯಧನಕ್ಕಾಗಿ ಮೀನುಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
ಭಾರಿ ಮಳೆ ; ಡೋಣಿ ನದಿಯಿಂದ ರೈತರಿಗೆ ಸಂಕಷ್ಟ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ದೇವನಹಳ್ಳಿ: ಬೋಯಿಂಗ್ ಸುಕನ್ಯಾ ಯೋಜನೆ ಲೋಕಾರ್ಪಣೆಗೊಳಿಸಿದ ಮೋದಿ
Next Article ಭಯೋತ್ಪಾದನೆ, ಒತ್ತೆಯಾಳು ಸ್ವೀಕಾರಾರ್ಹವಲ್ಲ,ಮಾನವೀಯ ಕಾನೂನು ಗೌರವಿಸಬೇಕು -ಡಾ. ಎಸ್. ಜೈಶಂಕರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?