ಹಾಸನ, 4 ಫೆಬ್ರವರಿ :
ಆ್ಯಂಕರ್ : ಶಾಲಾ ಕಾಂಪೌಂಡ್ ಹಾಗೂ ಮನೆಗೆ ಬಸ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಗ್ರಾಮದ ಬಳಿ ನಡೆದಿದೆ. ಉದಯಪುರ ಗ್ರಾಮದ ಅಮೃತ್ರಾಜ್ (34) ಮೃತ ದುರ್ದೈವಿ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
