
ಬಳ್ಳಾರಿ, 12 ಫೆಬ್ರವರಿ :
ಆ್ಯಂಕರ್ : ಬಳ್ಳಾರಿ ಜಿಲ್ಲಾ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾಧ್ಯಕ್ಷರಾಗಿ ಡಿ. ಮೀನಹಳ್ಳಿ ತಾಯಣ್ಣ ಅವರು ನೇಮಕಗೊಂಡಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಡಿ. ಮೀನಳ್ಳಿ ತಾಯಣ್ಣ ಅವರ ನೇಮಕಾತಿ ಆದೇಶವನ್ನು ಜಾರಿ ಮಾಡಿ, ತಕ್ಷಣದಿಂದ ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.
