ಗದಗ, 13 ಫೆಬ್ರವರಿ :
ಆ್ಯಂಕರ್: ಕಾಂಗ್ರೆಸ್ ಮುಖಂಡನ ಹೆಸರನ್ನ ಡೆತ್ ನೋಟ್ ನಲ್ಲಿ ಬರೆದಿಟ್ಟು ವೈದ್ಯ ಆತ್ಮಹತ್ಯೆ ಶರಣಾಗಿರುವ ಘಟನೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡರಾಗಿರುವ ಶಶಿಧರ್ ಹಟ್ಟಿ ಆತ್ಮಹತ್ಯೆ ಮಾಡಿಕೊಂಡ ವೈದ್ಯ . ಮರಳು ದಂಧೆಕೋರ ಮತ್ತು ಕಾಂಗ್ರೆಸ್ ಮುಖಂಡನಾಗಿರುವ ಶರಣಗೌಡ ಪಾಟೇಲ್ರ ಹೆಸರನ್ನು ಡೆತ್ ನೋಟ್ನಲ್ಲಿ ಬರೆದಿಟ್ಟು, ಮನೆಯಲ್ಲಿ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
