ಮೇಡಾರಂ (ತೆಲಂಗಾಣ), 21 ಫೆಬ್ರವರಿ :
ಆ್ಯಂಕರ್ : ಮುಳುಗು ಜಿಲ್ಲೆಯ ಬುಡಕಟ್ಟು ಸಮುದಾಯದ ಮೇಡಾರಂ ಸಮ್ಮಕ್ಕ- ಸರಳಮ್ಮ ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರು ಎತ್ತಿನ ಗಾಡಿಗಳ ಮೂಲಕ ಯಾತ್ರೆ ಆರಂಭಿಸಿದ್ದಾರೆ. ಈ ವಿಶೇಷ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ವೆಂಕಟಾಪುರ ಸೇರಿದಂತೆ ನಾನಾ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.
