ಬೆಂಗಳೂರು, 23 ಫೆಬ್ರವರಿ:
ಆ್ಯಂಕರ್: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭಾರಿ ಬೆಂಕಿ ಅವಘಡ ಸಂಭವಿಸಿದೆ. ನಾಯಂಡಹಳ್ಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ಹೊತ್ತಿ ಉರಿದಿದೆ.
ಬೆಂಕಿಯ ತೀವ್ರತೆಗೆ ಮೂವತ್ತಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು ಸಾಗಿಸುವ ವಾಹನಗಳು ಸುಟ್ಟು ಹೋಗಿದೆ. ಅಕ್ಕಪಕ್ಕದ ಗೋಡೌನ್ಗಳಿಗೂ ಬೆಂಕಿ ಆವರಿಸುವ ಸಾಧ್ಯತೆ ಇದ್ದ ಕಾರಣ ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿವೆ.
