ನವದೆಹಲಿ, ಆ್ಯಂಕರ್:ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕೆ ಕವಿತಾ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಮದ್ಯ ಹಗರಣದಲ್ಲಿ ವಿಚಾರಣೆಗಾಗಿ ಹಲವು ಬಾರಿ ಸಮನ್ಸ್ ಕಳುಹಿಸಲಾಗಿತ್ತು. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ.
