ಮುಂಬೈ, 17 ಮಾರ್ಚ್ :
ಆ್ಯಂಕರ್ :ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಸಾಕಷ್ಟು ಶಾಂತವಾಗಿವೆ. ಅಮೆರಿಕದಲ್ಲಿ ಬಡ್ಡಿದರ ಕಡಿತ ಆಗಬಹುದು ಎಂಬ ಭೀತಿಯಲ್ಲಿ ಚಿನ್ನದ ಬೆಲೆ ಯದ್ವಾತದ್ವ ಹೆಚ್ಚಾಗಿತ್ತು. ಈ ವಾರ ಏರಿಳಿಕೆ ಹೆಚ್ಚಿದೆಯಾದರೂ ಅಂತಿಮವಾಗಿ ಬೆಲೆ ಏರಿಕೆ ಗಮನಾರ್ಹವಾಗಿ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 60,600 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 66,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 60,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮಾರ್ಚ್ 17ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 770 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 60,600 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,110 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 60,600 ರೂ
ಚೆನ್ನೈ: 61,250 ರೂ
ಮುಂಬೈ: 60,600 ರೂ
ದೆಹಲಿ: 60,750 ರೂ
ಕೋಲ್ಕತಾ: 60,600 ರೂ
ಕೇರಳ: 60,600 ರೂ
ಅಹ್ಮದಾಬಾದ್: 60,650 ರೂ
ಜೈಪುರ್: 60,750 ರೂ
ಲಕ್ನೋ: 60,750 ರೂ
ಭುವನೇಶ್ವರ್: 60,600 ರೂ
