ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮಹಿಳೆಯರ ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಇಂದು (ಮೇ 30) ಹಾಸನ ಚಲೋ ಕಾರ್ಯಕ್ರಮವನ್ನು ಕರೆ ನೀಡಲಾಗಿದೆ. ಬೃಹತ್ ಹೋರಾಟಕ್ಕೆ ಹಾಸನ ಸಜ್ಜಾಗಿದ್ದು, ಹೋರಾಟದ ಸಲುವಾಗಿ ಹಾಸನದ ಡಿಸಿ ಕಛೇರಿ ಎದುರಿನ ಚತುಷ್ಪತ ರಸ್ತೆಯಲ್ಲಿ ಬೃಹತ್ ವೇದಿಕೆಯನ್ನ ಸಿದ್ದಗೊಳಿಸಲಾಗಿದೆ.
BulletsIn
- ಹಾಸನ ಚಲೋ ಕಾರ್ಯಕ್ರಮಕ್ಕೆ ಚಾಲನೆ.
- ಹಲವರು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ.
- ಕರ್ನಾಟಕ ರಾಜ್ಯ ಜನಪರ ಚಳುವಳಿಗಳ ಒಕ್ಕೂಟದಿಂದ ಬೃಹತ್ ಹೋರಾಟ.
- ಡಿಸಿ ಕಛೇರಿ ಎದುರಿನ ಚತುಷ್ಪತ ರಸ್ತೆಯಲ್ಲಿ ಬೃಹತ್ ವೇದಿಕೆ ಸಿದ್ಧ.
- ಹತ್ತು ಸಾವಿರಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ.
- ಕರ್ನಾಟಕ ರಾಜ್ಯ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಅಧ್ಯಕ್ಷೆ ಡಾ. ಮೀನಾಕ್ಷಿ ಭಾಳಿಯ ಮಾತು.
- ‘ಇದು ರಾಜಕೀಯ ಪ್ರೇರಿತ ಹೋರಾಟ’ ಎಂದು ಕುಮಾರಸ್ವಾಮಿಯವರ ಹೇಳಿಕೆ.
- ‘ನಮ್ಮ ಸ್ವಾಭಿಮಾನ ಕೆಣಕಬೇಡಿ’ ಎಂದು ಡಾ. ಮೀನಾಕ್ಷಿ.
- ದೇವೇಗೌಡರ ಕುಟುಂಬದ ಮೇಲೆ ಆಕ್ರೋಶ.
- ‘ನಮ್ಮ ಹೋರಾಟಕ್ಕೆ ಅಡ್ಡಿ ಮಾಡುವ ಪ್ರಯತ್ನಗಳಾದರೂ ಜನರು ಬಂದು ಪಾಲ್ಗೊಳ್ಳುತ್ತಾರೆ’ ಎಂದು ಘೋಷಣೆ.
