• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ  ರಾಷ್ಟ್ರಪತಿ,ಪ್ರಧಾನಿ  ಭೇಟಿ ಇಂದು | BulletsIn
National

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ  ರಾಷ್ಟ್ರಪತಿ,ಪ್ರಧಾನಿ  ಭೇಟಿ ಇಂದು | BulletsIn

CliQ INDIA
Last updated: January 25, 2025 5:45 pm
CliQ INDIA
Share
1 Min Read
SHARE

ಇಂದು ನವದೆಹಲಿಯಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬವೊ ಸುಬಿಯಾಂತೊ ಅವರು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿ ಸಮಯದಲ್ಲಿ, ದ್ವಿಪಕ್ಷೀಯ ಸಂಬಂಧಗಳ ಪರಿಶೀಲನೆ ಹಾಗೂ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಲಿದೆ. ನಾಲ್ಕು ದಿನಗಳ ಭಾರತ ಭೇಟಿಗಾಗಿ ಅವರು ನಿನ್ನೆ ನವದೆಹಲಿಗೆ ಆಗಮಿಸಿದ್ದಾರೆ.

BulletsIn

  • ಇಂಡೋನೇಷ್ಯಾ ಅಧ್ಯಕ್ಷ ಪ್ರಬವೊ ಸುಬಿಯಾಂತೊ ಭಾರತದ ರಾಷ್ಟ್ರಪತಿ ಮತ್ತು ಪ್ರಧಾನಿಯನ್ನು ಇಂದು ಭೇಟಿ ಮಾಡಲಿದ್ದಾರೆ.
  • ಈ ಭೇಟಿಯ ಉದ್ದೇಶ ದ್ವಿಪಕ್ಷೀಯ ಸಂಬಂಧಗಳ ಪರಿಶೀಲನೆ ಮತ್ತು ಜಾಗತಿಕ ಸಮಸ್ಯೆಗಳ ಚರ್ಚೆ.
  • ಅಧ್ಯಕ್ಷ ಪ್ರಬವೊ ನಾಲ್ಕು ದಿನಗಳ ಭಾರತ ಭೇಟಿಗಾಗಿ ನಿನ್ನೆ ನವದೆಹಲಿಗೆ ಬಂದಿದ್ದಾರೆ.
  • ವಿಮಾನ ನಿಲ್ದಾಣದಲ್ಲಿ ವಿದೇಶಾಂಗ ವ್ಯವಹಾರಗಳ ಖಾತೆ ರಾಜ್ಯ ಸಚಿವೆ ಪವಿತ್ರ ಮಾರ್ಗೆರೀಟಾ ಅವರು ಅಧ್ಯಕ್ಷರನ್ನು ಸ್ವಾಗತಿಸಿದರು.
  • ಪ್ರಬವೊ ಅವರು ಕೇಂದ್ರ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಭೇಟಿಯಾಗಿದ್ದಾರೆ.
  • ಈ ಭೇಟಿ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಡಾ. ಜೈಶಂಕರ್ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.
  • ಇಂಡೋನೇಷ್ಯಾ ಅಧ್ಯಕ್ಷರು ಭಾರತದ 76ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ.
  • ಈ ಕಾರ್ಯಕ್ರಮ ಉಭಯ ರಾಷ್ಟ್ರಗಳ ಬಾಂಧವ್ಯವನ್ನು ಪ್ರತಿನಿಧಿಸುತ್ತದೆ ಎಂದು ಡಾ. ಜೈಶಂಕರ್ ಹೇಳಿದ್ದಾರೆ.
  • ಪ್ರಬವೊ ಅವರು ಇಂಡೋನೇಷ್ಯಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡುತ್ತಿರುವ ಇದು ಮೊದಲ ಭೇಟಿ.
  • ಈ ಭೇಟಿಯಿಂದ ಭಾರತ ಮತ್ತು ಇಂಡೋನೇಷ್ಯಾ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿರೀಕ್ಷೆ ಇದೆ.

You Might Also Like

ಅತ್ಯಾಚಾರ ಪ್ರಕರಣ : ಹೈಕೋರ್ಟ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ
ಕಾಲ್ತಳಿತ ಪ್ರಕರಣ : ಆರ್​ಸಿಬಿ,ಕೆಎಸ್ಸಿಎ ವಿರುದ್ದ ಕಾನೂನು ಕ್ರಮ, ಸಂಪುಟ ತಿರ್ಮಾನ
ಭಾರತ-ರೊಮೇನಿಯಾ ವ್ಯಾಪಾರ ಬಲಪಡಿಸಲು ಒಪ್ಪಂದ – Hindusthan Samachar Kannada
ಅಜಿತ್ ಪವಾರ್ ವಿಮಾನ ಅಪಘಾತದ ಪ್ರಾಥಮಿಕ ವರದಿ ಫೆಬ್ರವರಿ 28 ರೊಳಗೆ ನಿರೀಕ್ಷಿಸಲಾಗಿದೆ, ಮಹಾರಾಷ್ಟ್ರ ಸರ್ಕಾರದ ನಿಲುವನ್ನು ವಿರೋಧ ಪಕ್ಷ ಪ್ರಶ್ನಿಸುತ್ತದೆ.
ಪೂರೈಕೆ ಒತ್ತಡದ ನಡುವೆಯೂ ಸ್ಯಾಂಚಿ ದರ ಏರಿಕೆಃ ಮಧ್ಯಪ್ರದೇಶದಲ್ಲಿ ಹಾಲಿನ ಬೆಲೆ ಕುಸಿತ
TAGGED:BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಿಹಾರ:  ಕರ್ಪುರಿ ಠಾಕೂರ್  ಜನ್ಮ ದಿನಾಚರಣೆ: ಶಿವರಾಜ್ ಸಿಂಗ್ ಚೌಹಾಣ್ ಭಾಗಿ | BulletsIn
Next Article ಬಳ್ಳಾರಿ : 107 ಅಡಿಯ “ಭಾರತದ ಸಂವಿಧಾನ ಪೀಠಿಕೆ | BulletsIn
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?