• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಮಂಗಳವಾರ ರಾಶಿ ಫಲ – Hindusthan Samachar Kannada
Regional

ಮಂಗಳವಾರ ರಾಶಿ ಫಲ – Hindusthan Samachar Kannada

CliQ INDIA
Last updated: July 22, 2025 3:00 pm
CliQ INDIA
Share
3 Min Read
SHARE

ಹುಬ್ಬಳ್ಳಿ, 22 ಜುಲೈ (ಹಿ.ಸ.) :

ಆ್ಯಂಕರ್ : ಮಂಗಳವಾರ ರಾಶಿ ಫಲ

*ಮೇಷ ರಾಶಿ.*

ಪ್ರಮುಖ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಭೂಮಿ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ಕುಟುಂಬ ಸದಸ್ಯರ ಬೆಂಬಲ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ದೊರೆಯುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ವೃಷಭ ರಾಶಿ.*

ವ್ಯರ್ಥ ಖರ್ಚುಗಳ ವಿಚಾರದಲ್ಲಿ ಹೆಚ್ಚು ಜಾಗೃತರಾಗಿರಬೇಕು. ಮಕ್ಕಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳಿದ್ದರೂ ಸಮಯಕ್ಕೆ ಪೂರ್ಣಗೊಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ನಿರ್ಧಾರಗಳು ಇದ್ದಕ್ಕಿದ್ದಂತೆ ಬದಲಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.

*ಮಿಥುನ ರಾಶಿ.*

ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತವೆ. ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯದೆ ತೊಂದರೆ ಅನುಭವಿಸುತ್ತೀರಿ. ಹಣದ ವ್ಯವಹಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿರುತ್ತವೆ. ಉದ್ಯೋಗದಲ್ಲಿ ಇತರರೊಂದಿಗೆ ವಾದಕ್ಕೆ ಹೋಗದಿರುವುದು ಉತ್ತಮ. ಹೊಸ ವ್ಯಾಪಾರವನ್ನು ವಿಸ್ತರಿಸುವ ಪ್ರಯತ್ನಗಳು ಫಲಿಸುವುದಿಲ್ಲ. ದೂರದ ಪ್ರಯಾಣ ಕೂಡಿ ಬರುವುದಿಲ್ಲ.

*ಕಟಕ ರಾಶಿ.*

ಕೈಗೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಖರ್ಚಿಗೆ ತಕ್ಕಷ್ಟು ಆದಾಯ ಇರುತ್ತದೆ. ಸಮಾಜದ ಪ್ರಮುಖ ವ್ಯಕ್ತಿಗಳಿಂದ ಪ್ರಶಂಸೆ ಸಿಗುತ್ತದೆ. ಮನೆಯಲ್ಲಿ ಸಂತೋಷದಿಂದ ಕಳೆಯುತ್ತೀರಿ ಮತ್ತು ಪಾಲುದಾರಿಕೆ ವ್ಯವಹಾರಕ್ಕಾಗಿ ಹೊಸ ಹೂಡಿಕೆಗಳನ್ನು ಪಡೆಯುತ್ತೀರಿ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಅಧಿಕಾರಿಗಳ ಬೆಂಬಲ ಹೆಚ್ಚಾಗುತ್ತದೆ.

*ಸಿಂಹ ರಾಶಿ.*

ಬಂಧುಗಳ ಆಗಮನ ಸಂತಸ ತರುತ್ತದೆ. ಆಸ್ತಿ ವಿವಾದಗಳನ್ನು ಪರಿಹರಿಸುವ ಪ್ರಯತ್ನಗಳು ಕೂಡಿ ಬರುತ್ತವೆ. ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ ಸಿಗುತ್ತದೆ. ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ಶತ್ರುಗಳು ಸಹ ಸ್ನೇಹಿತರಾಗುತ್ತಾರೆ ಮತ್ತು ಪರಸ್ಪರ ಸಹಾಯ ಮಾಡುತ್ತಾರೆ.

*ಕನ್ಯಾ ರಾಶಿ.*

ನಿರುದ್ಯೋಗಿಗಳು ಉದ್ಯೋಗದಲ್ಲಿ ನಿರೀಕ್ಷೆಗಳು ಈಡೇರುತ್ತವೆ. ದೂರದ ಸಂಬಂಧಿಕರಿಂದ ಶುಭ ಸುದ್ದಿ ದೊರೆಯುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ದೀರ್ಘಾವಧಿ ಸಾಲಗಳನ್ನು ಸ್ವಲ್ಪ ಮಟ್ಟಿಗೆ ಇತ್ಯರ್ಥಗೊಳಿಸುತ್ತೀರಿ. ವ್ಯವಹಾರಗಳಲ್ಲಿ ಗೊಂದಲಮಯ ಪರಿಸ್ಥಿತಿಗಳಿರುತ್ತವೆ . ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ.

*ತುಲಾ ರಾಶಿ.*

ಕೆಲಸದ ಒತ್ತಡ ಅಧಿಕವಾಗಿ ಮಾನಸಿಕ ಚಿಂತೆಗಳು ಹೆಚ್ಚಾಗುತ್ತವೆ. ವಾಹನ ಪ್ರಯಾಣದಲ್ಲಿ ಜಾಗರೂಕರಾಗಿರಿ. ಕೆಲವು ಸಂದರ್ಭಗಳಲ್ಲಿ ನಿಕಟ ಸ್ನೇಹಿತರು ನಿಮ್ಮ ಮಾತಿಗೆ ಒಪ್ಪುವುದಿಲ್ಲ. ವೃತ್ತಿಪರ ವ್ಯವಹಾರಗಳಲ್ಲಿ ಶತ್ರುಗಳ ಸಮಸ್ಯೆಗಳು ಹೆಚ್ಚಾಗುತ್ತವೆ. ಕೈಗೊಂಡ ಕೆಲಸಗಳು ಮುಂದೂಡಲ್ಪಡುತ್ತವೆ. ಉದ್ಯೋಗದಲ್ಲಿ ಕೆಲಸದ ಹೊರೆ ಹೆಚ್ಚಾಗುತ್ತದೆ.

*ವೃಶ್ಚಿಕ ರಾಶಿ.*

ವ್ಯಾಪಾರ ವ್ಯವಹಾರಗಳಲ್ಲಿ ದಿಟ್ಟತನದಿಂದ ಮುಂದುವರಿಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಅನುಕೂಲಕರವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಪ್ರಗತಿ ಮಂದಗತಿಯಲ್ಲಿ ಸಾಗುತ್ತವೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯವಹಾರದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಪ್ರತಿಫಲ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಸಿಗುತ್ತವೆ.

*ಧನುಸ್ಸು ರಾಶಿ.*

ಕೈಗೊಂಡ ಕೆಲಸಗಳು ನಿಗದಿತ ಸಮಯಕ್ಕೆ ಮುಗಿಯದೆ ಮುಂದೂಡಲ್ಪಡುತ್ತವೆ. ಹೊಸ ವ್ಯಾಪಾರೋದ್ಯಮಗಳು ನಿಧಾನವಾಗಿ ಸಾಗುತ್ತವೆ. ಇತರರೊಂದಿಗೆ ಕೆಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿರುತ್ತವೆ. ಸಣ್ಣ ಆರ್ಥಿಕ ನಷ್ಟಗಳು ಉಂಟಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳೊಂದಿಗೆ ಭಿನ್ನಭಿಪ್ರಾಯಗಳಿರುತ್ತವೆ. ಮಕ್ಕಳ ಆರೋಗ್ಯಕ್ಕೆ ವೈದ್ಯಕೀಯ ಸಮಾಲೋಚನೆ ಅಗತ್ಯ.

*ಮಕರ ರಾಶಿ.*

ಸೋದರ ಸಂಬಂಧಿಗಳೊಂದಿಗೆ ಭೂಮಿಗೆ ಸಂಬಂಧಿಸಿದ ವಿವಾದಗಳಿಂದ ಮುಕ್ತಿ ದೊರೆಯುತ್ತದೆ. ಬಂಧು ಮಿತ್ರರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ಪ್ರಮುಖ ವಿಷಯಗಳಲ್ಲಿ ಅಪ್ರಯತ್ನ ಕಾರ್ಯ ಸಿದ್ಧಿ ದೊರೆಯುತ್ತದೆ. ಮನೆಯಲ್ಲಿ ಹಿರಿಯರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ಸಂಬಳ ಭತ್ಯೆಗಳ ಬಗ್ಗೆ ಶುಭ ಸುದ್ದಿಯನ್ನು ಸ್ವೀಕರಿಸುತ್ತೀರಿ. ಆರ್ಥಿಕ ಪ್ರಗತಿ ಉಂಟಾಗುತ್ತದೆ.

*ಕುಂಭ ರಾಶಿ.*

ಮನೆಯ ಹೊರಗೆ ಅನಿರೀಕ್ಷಿತ ಖರ್ಚುಗಳು ಎದುರಾಗುತ್ತವೆ. ಹಣದ ವಿಚಾರದಲ್ಲಿ ಬೇರೆಯವರಿಗೆ ಮಾತು ಕೊಟ್ಟು ತೊಂದರೆಗೆ ಒಳಗಾಗುತ್ತೀರಿ. ವ್ಯಾಪಾರಗಳು ಮಂದಗತಿಯಲ್ಲಿ ಸಾಗುತ್ತವೆ. ನಿರೀಕ್ಷಿತ ಆದಾಯ ಬರುವುದಿಲ್ಲ. ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ಉದ್ಯೋಗದಲ್ಲಿ ಸ್ವಲ್ಪ ನಿರುತ್ಸಾಹ ವಾತಾವರಣವಿರುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಮೀನ ರಾಶಿ.*

ಹಳೆ ಸಾಲ ತೀರಿಸಲು ಹೊಸ ಸಾಲಗಳನ್ನು ಮಾಡುತ್ತೀರಿ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಅಂತ್ಯಗೊಳ್ಳುತ್ತವೆ. ಆರೋಗ್ಯ ಸಮಸ್ಯೆಗಳಿಂದ ಸ್ವಲ್ಪ ಪರಿಹಾರ ಪಡೆಯುತ್ತೀರಿ. ಮಕ್ಕಳು ಶೈಕ್ಷಣಿಕ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಉದ್ಯೋಗದಲ್ಲಿ ನಿಮ್ಮ ಕಾರ್ಯಶೈಲಿಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಭೀಮಾ ನದಿ ಪ್ರವಾಹ ; ಪ್ರಧಾನಿ ಮೋದಿಗೆ ಯತ್ನಾಳ ಪತ್ರ
ಸೋಮವಾರದ ರಾಶಿಫಲ | BulletsIn
ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ ಪಾಟೀಲ
ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಮುಂಬೈ ಆಸ್ಪತ್ರೆಗೆ ದಾಖಲು
ಕಾಯಕ ಶರಣರ ತತ್ವಾದರ್ಶ ಸರ್ವ ಕಾಲಕ್ಕೂ ಪ್ರಸ್ತುತ : ಪಿ.ಜಿ.ಪವಾರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಫರಿದಾಬಾದ್‌ನಲ್ಲಿ 3.2 ತೀವ್ರತೆಯ ಭೂಕಂಪ – Hindusthan Samachar Kannada
Next Article ಚಿನ್ನದ ಬೆಲೆಯಲ್ಲಿ ಏರಿಕೆ – ಬೆಳ್ಳಿ ಬೆಲೆ ಇಳಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?