ಧಾರವಾಡ, 19 ಆಗಸ್ಟ್ (ಹಿ.ಸ.):
ಆ್ಯಂಕರ್:
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿಲಾಗಿದೆ. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಸಾರ್ವಜನಿಕರು ಅನಗತ್ಯ ಪ್ರವಾಸ ತಪ್ಪಿಸಿ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಸೂಚಿಸಿದೆ.
—————
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
