• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಗುರುವಾರದ ರಾಶಿ ಫಲ – Hindusthan Samachar Kannada
Regional

ಗುರುವಾರದ ರಾಶಿ ಫಲ – Hindusthan Samachar Kannada

CliQ INDIA
Last updated: August 28, 2025 9:51 pm
CliQ INDIA
Share
3 Min Read
SHARE

ಹುಬ್ಬಳ್ಳಿ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗುರುವಾರದ ರಾಶಿ ಫಲ

*ಮೇಷ ರಾಶಿ.*

ಕುಟುಂಬ ಸದಸ್ಯರ ಬೆಂಬಲ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರಗಳು ಆಶಾದಾಯಕವಾಗಿರುತ್ತವೆ. ಪ್ರಮುಖ ಕೆಲಸಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುತ್ತೀರಿ.ಭೂಮಿಗೆ ಸಂಬಂಧಿಸಿದ ಖರೀದಿ ಪ್ರಯತ್ನಗಳು ಫಲ ನೀಡುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಹೊಸ ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ದೊರೆಯುತ್ತವೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ವೃಷಭ ರಾಶಿ.*

ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳಿದ್ದರೂ ಸಹ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಹಠಾತ್ ನಿರ್ಧಾರಗಳು ಬದಲಾಗುತ್ತವೆ. ವ್ಯರ್ಥ ಖರ್ಚುಗಳ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿರಿ. ಮಕ್ಕಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ.

*ಮಿಥುನ ರಾಶಿ.*

ಹಣದ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗುತ್ತವೆ. ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ಅಗತ್ಯಕ್ಕೆ ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯದೆ ತೊಂದರೆ ಉಂಟಾಗುತ್ತದೆ. ಉದ್ಯೋಗದಲ್ಲಿ ಇತರರೊಂದಿಗೆ ವಾದಕ್ಕೆ ಹೋಗದಿರುವುದು ಉತ್ತಮ. ಹೊಸ ವ್ಯಾಪಾರವನ್ನು ವಿಸ್ತರಿಸುವ ಪ್ರಯತ್ನಗಳು ಫಲಿಸುವುದಿಲ್ಲ.ದೂರ ಪ್ರಯಾಣಗಳು ಕೂಡಿ ಬರುವುದಿಲ್ಲ.

*ಕಟಕ ರಾಶಿ.*

ಮನೆಯಲ್ಲಿ ಸಂತಸದಿಂದ ಕಾಲ ಕಳೆಯುತ್ತೀರಿ, ಸಕಾಲದಲ್ಲಿ ಕೆಲಸಗಳನ್ನು ಪೂರ್ಣಗೊಳಿಸುತ್ತೀರಿ. ಖರ್ಚುಗಳಿಗಿಂತ ಆದಾಯ ಹೆಚ್ಚಲಿದೆ. ಸಮಾಜದ ಪ್ರಮುಖರಿಂದ ಪ್ರಶಂಸೆ ದೊರೆಯುತ್ತದೆ.ಪಾಲುದಾರಿ ವ್ಯವಹಾರಕ್ಕೆ ಹೊಸ ಹೂಡಿಕೆಗಳು ದೊರೆಯುತ್ತವೆ. ವೃತ್ತಿ ಮತ್ತು ಉದ್ಯೋಗಗಳಲ್ಲಿ ಅಧಿಕಾರಿಗಳ ಜನಪ್ರಿಯತೆ ಹೆಚ್ಚಾಗುತ್ತದೆ.

*ಸಿಂಹ ರಾಶಿ.*

ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ ದೊರೆಯುತ್ತದೆ. ಬಂಧುಗಳ ಆಗಮನ ಸಂತಸ ತರುತ್ತದೆ.ಆಸ್ತಿ ವಿವಾದಗಳ ಇತ್ಯರ್ಥಕ್ಕೆ ಮಾಡುವ ಪ್ರಯತ್ನಗಳು ಕೂಡಿಬರುತ್ತವೆ. ಆಲೋಚನೆಗಳು ಕಾರ್ಯ ರೂಪಕ್ಕೆ ಬರುತ್ತವೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ.ಶತ್ರುಗಳು ಸಹ ಸ್ನೇಹಿತರಾಗಿ ಸಹಾಯ ಮಾಡುತ್ತಾರೆ.

*ಕನ್ಯಾ ರಾಶಿ.*

ದೀರ್ಘಾವಧಿಯ ಸಾಲಗಳನ್ನು ಸ್ವಲ್ಪ ಮಟ್ಟಿಗೆ ಇತ್ಯರ್ಥಗೊಳಿಸುತ್ತೀರಿ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶಗಳು ದೊರೆಯುತ್ತವೆ. ದೂರದ ಬಂಧುಗಳಿಂದ ಒಳ್ಳೆಯ ಸುದ್ದಿ ಸಿಗುತ್ತದೆ. ಕುಟುಂಬದ ಸದಸ್ಯರೊಂದಿಗೆ ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ವ್ಯಾಪಾರಗಳಲ್ಲಿ ಗೊಂದಲಮಯ ಪರಿಸ್ಥಿತಿಗಳಿರುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತೀರಿ.

*ತುಲಾ ರಾಶಿ.*

ಆಪ್ತ ಸ್ನೇಹಿತರು ಕೆಲವು ವಿಚಾರಗಳಲ್ಲಿ ನಿಮ್ಮೊಂದಿಗೆ ಭಿನ್ನಾಭಿಪ್ರಾಯ ಹೊಂದುತ್ತಾರೆ. ಕೆಲಸದ ಒತ್ತಡ ಹೆಚ್ಚಾಗಿ ಮಾನಸಿಕ ಸಮಸ್ಯೆಗಳು ಹೆಚ್ಚಾಗುತ್ತವೆ. ವಾಹನ ಪ್ರಯಾಣದಲ್ಲಿ ಜಾಗರೂಕರಾಗಿರಿ. ವೃತ್ತಿಪರ ವ್ಯವಹಾರಗಳಲ್ಲಿ ಶತ್ರುಗಳ ಸಮಸ್ಯೆಗಳು ಹೆಚ್ಚಾಗುತ್ತವೆ, ಕೈಗೊಂಡ ಕೆಲಸಗಳು ಮುಂದೂಡಲ್ಪಡುತ್ತವೆ.

*ವೃಶ್ಚಿಕ ರಾಶಿ.*

ಕೈಗೊಂಡ ಕೆಲಸಗಳು ನಿಧಾನವಾಗಿ ಸಾಗುತ್ತವೆ.ವ್ಯಾಪಾರ ವ್ಯವಹಾರಗಳಲ್ಲಿ ದಿಟ್ಟತನದಿಂದ ಮುನ್ನಡೆಯುತ್ತೀರಿ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆಗಳು ಅನುಕೂಲಕರವಾಗಿರುತ್ತದೆ. ದೂರದ ಪ್ರಯಾಣಗಳು ಲಾಭದಾಯಕವಾಗಿರುತ್ತವೆ. ವ್ಯವಹಾರಗಳಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶಗಳನ್ನು ಪಡೆಯುತ್ತೀರಿ.ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ಲಭ್ಯವಾಗುತ್ತವೆ.

*ಧನುಸ್ಸು ರಾಶಿ.*

ಇತರರೊಂದಿಗೆ ಕೆಲವು ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುವ ಮುನ್ನವೇ ಮುಂದೂಡಲ್ಪಡುತ್ತವೆ.ಹೊಸ ವ್ಯಾಪಾರ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ.ಆರ್ಥಿಕವಾಗಿ ನಷ್ಟಗಳು ಅನಿವಾರ್ಯವಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಸಹೋದ್ಯೋಗಿಗಳೊಂದಿಗೆ ಮಾತಿನ ಸಂವಾದ ನಡೆಯುತ್ತದೆ. ಮಕ್ಕಳ ಆರೋಗ್ಯದ ವಿಷಯದಲ್ಲಿ ವೈದ್ಯಕೀಯ ಸಮಾಲೋಚನೆ ಅಗತ್ಯ.

*ಮಕರ ರಾಶಿ.*

ಪ್ರಮುಖ ವ್ಯವಹಾರಗಳಲ್ಲಿ ಅಪ್ರಯತ್ನವಾಗಿ ಯಶಸ್ಸು ಸಾಧಿಸುತ್ತೀರಿ. ಸೋದರ ಸಂಬಂಧಿಗಳೊಂದಿಗೆ ಭೂಮಿಗೆ ಸಂಬಂಧಿಸಿದ ವಿವಾದಗಳಿಂದ ಮುಕ್ತಿ ದೊರೆಯುತ್ತದೆ. ಬಂಧು ಮಿತ್ರರಿಂದ ಶುಭಕಾರ್ಯಕ್ಕೆ ಆಹ್ವಾನಗಳು ಬರಲಿವೆ. ಮನೆಯಲ್ಲಿ ಹಿರಿಯರ ನೆರವಿನಿಂದ ಕೆಲವು ಕೆಲಸಗಳು ಪೂರ್ಣಗೊಳ್ಳುತ್ತವೆ. ಉದ್ಯೋಗದಲ್ಲಿ ಸಂಬಳ ಭತ್ಯೆಗಳ ಬಗ್ಗೆ ನೀವು ಒಳ್ಳೆಯ ಸುದ್ದಿಯನ್ನು ಸ್ವೀಕರಿಸುತ್ತೀರಿ. ಆರ್ಥಿಕ ಪ್ರಗತಿ ಇರುತ್ತದೆ.

*ಕುಂಭ ರಾಶಿ.*

ವ್ಯಾಪಾರ-ವ್ಯವಹಾರಗಳು ಮಂದಗತಿಯಲ್ಲಿ ಸಾಗುತ್ತವೆ.ಆದಾಯವು ನಿರೀಕ್ಷಿತ ಮಟ್ಟದಲ್ಲಿರುವುದಿಲ್ಲ.ಮನೆಯ ಹೊರಗೆ ಅನಿರೀಕ್ಷಿತ ಖರ್ಚುಗಳು ಎದುರಾಗುತ್ತವೆ.ಹಣದ ವಿಷಯದಲ್ಲಿ ಇತರರಿಗೆ ಮಾತು ಕೊಟ್ಟು ತೊಂದರೆ ಅನುಭವಿಸುತ್ತೀರಿ.ದೂರದ ಪ್ರಯಾಣವನ್ನು ಮುಂದೂಡುವುದು ಉತ್ತಮ. ಕೆಲಸದಲ್ಲಿ ಸ್ವಲ್ಪ ನಿರುತ್ಸಾಹ ವಾತಾವರಣವಿರುತ್ತದೆ.ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಮೀನ ರಾಶಿ.*

ಆರೋಗ್ಯ ಸಮಸ್ಯೆಗಳಿಂದ ಕೊಂಚ ಪರಿಹಾರ ಸಿಗುತ್ತದೆ.ಹಳೆಯ ಸಾಲ ತೀರಿಸಲು ಹೊಸ ಸಾಲ ಮಾಡಲಾಗುತ್ತದೆ. ವೃತ್ತಿಪರ ವ್ಯವಹಾರಗಳು ಲಾಭದಾಯಕವಾಗಿರುತ್ತವೆ. ನಿರುದ್ಯೋಗಿಗಳ ಪ್ರಯತ್ನಗಳು ಅಂತ್ಯಗೊಳ್ಳುತ್ತವೆ. ಮಕ್ಕಳು ಶೈಕ್ಷಣಿಕ ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು. ಉದ್ಯೋಗದಲ್ಲಿ ನಿಮ್ಮ ಕಾರ್ಯಶೈಲಿಯಿಂದ ಎಲ್ಲರನ್ನೂ ಮೆಚ್ಚಿಸುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಶಾಸಕಾಂಗ ಸಭೆಗೆ ಹೋಗಲ್ಲ: ಸಿಡಿದೆದ್ದ ಯತ್ನಾಳ್
ರಾಜಣ್ಣ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ : ಪರಮೇಶ್ವರ
ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ – Hindusthan Samachar Kannada
ಮಳೆಗೆ ಕರ್ನಾಟಕ ತತ್ತರ:ಇಂದು, ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ | BulletsIn
ಆನೆಗೊಂದಿ ಉತ್ಸವ-2024ರ ಮ್ಯಾರಥಾನ್ ಸ್ಪರ್ಧೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕುಪ್ವಾರಾದಲ್ಲಿ ಕರ್ತವ್ಯ ನಿರತ ಯೋಧ ಹುತಾತ್ಮ
Next Article ಬಳ್ಳಾರಿ : ಇಸ್ಪೀಟ್ ಜೂಜಾಟದ ಮೇಲೆ ದಾಳಿ ; 46 ಜನರ ವಿರುದ್ಧ ಪ್ರಕರಣ ದಾಖಲು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?