• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶನಿವಾರದ ರಾಶಿ ಫಲ – Hindusthan Samachar Kannada
Regional

ಶನಿವಾರದ ರಾಶಿ ಫಲ – Hindusthan Samachar Kannada

CliQ INDIA
Last updated: August 30, 2025 4:51 pm
CliQ INDIA
Share
3 Min Read
SHARE

ಹುಬ್ಬಳ್ಳಿ, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶನಿವಾರದ ರಾಶಿ ಫಲ

*ಮೇಷ ರಾಶಿ.*

ಇತರರೊಂದಿಗಿನ ವಿವಾದಗಳನ್ನು ರಾಜಿ ಮಾಡಿಕೊಳ್ಳುತ್ತೀರಿ. ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತದೆ. ಹಠಾತ್ ಆರ್ಥಿಕ ಲಾಭ ಉಂಟಾಗುತ್ತದೆ. ಸ್ನೇಹಿತರಿಂದ ಅಮೂಲ್ಯವಾದ ವಿಷಯಗಳನ್ನು ತಿಳಿದು ಕೊಳ್ಳುತ್ತೀರಿ. ಪ್ರಯಾಣ ಲಾಭದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ.

*ವೃಷಭ ರಾಶಿ.*

ಪ್ರಯಾಣದಲ್ಲಿ ಶ್ರಮಶೀಲತೆ ಹೆಚ್ಚಾಗುತ್ತದೆ. ಬಂಧುಮಿತ್ರರೊಂದಿಗೆ ವಿವಾದ ಉಂಟಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ಹಣಕಾಸಿನ ಪರಿಸ್ಥಿತಿ ಅಸ್ತವ್ಯಸ್ತವಾಗಿರುತ್ತದೆ. ನೇತ್ರ ಸಂಬಂಧಿ ಸಮಸ್ಯೆಗಳು ನೋವುಂಟು ಮಾಡುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ಎಂದಿನಂತೆ ನಡೆಯುತ್ತವೆ. ಸಾಲದ ಒತ್ತಡ ಹೆಚ್ಚಾಗುತ್ತದೆ.

*ಮಿಥುನ ರಾಶಿ.*

ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗುತ್ತದೆ. ಆರ್ಥಿಕ ಪರಿಸ್ಥಿತಿಯು ಉತ್ಸಾಹದಾಯಕವಾಗಿರುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ಉದ್ಯೋಗಗಳಲ್ಲಿ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದ.

*ಕಟಕ ರಾಶಿ.*

ಮನೆಯ ಹೊರಗೆ ಗೊಂದಲದ ಸನ್ನಿವೇಶಗಳಿರುತ್ತವೆ. ಹಣಕಾಸಿನ ಒತ್ತಡ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಭಿನ್ನಭಿಪ್ರಾಯಗಳಿರುತ್ತದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆ ಅಗತ್ಯ. ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಗಳು ಉಂಟಾಗುತ್ತವೆ. ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಕಿರಿಕಿರಿಯನ್ನು ಉಂಟುಮಾಡುತ್ತದೆ.

*ಸಿಂಹ ರಾಶಿ.*

ಹೊಸ ವಾಹನ ಖರೀದಿಯ ಪ್ರಯತ್ನಗಳು ಫಲ ನೀಡುತ್ತವೆ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೀರಿ. ಮನೆಯ ಹೊರಗೆ ಆಶ್ಚರ್ಯಕರ ಸಂಗತಿಗಳು ತಿಳಿದು ಬರುತ್ತವೆ. ಅಗತ್ಯಕ್ಕೆ ನಿಕಟ ಸ್ನೇಹಿತರ ಸಹಾಯವನ್ನು ಪಡೆಯುತ್ತೀರಿ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಸಹೋದರರಿಂದ ಶುಭ ಸುದ್ದಿ ದೊರೆಯುತ್ತದೆ. ಕೆಲಸಗಳು ಸುಗಮವಾಗಿ ಸಾಗುತ್ತವೆ.

*ಕನ್ಯಾ ರಾಶಿ.*

ಸಮಾಜದ ಪ್ರಮುಖ ವ್ಯಕ್ತಿಗಳ ಸಂಪರ್ಕ ಹೆಚ್ಚಾಗುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ. ಹೊಸ ವ್ಯವಹಾರದಲ್ಲಿ ಹೂಡಿಕೆ ಮಾಡಿ ಲಾಭ ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಭೂ ವಿವಾದಗಳು ಬಗೆಹರಿಯುತ್ತವೆ. ಉದ್ಯೋಗದ ವಾತಾವರಣ ಅನುಕೂಲಕರವಾಗಿರುತ್ತದೆ.

*ತುಲಾ ರಾಶಿ.*

ಆರ್ಥಿಕ ಪರಿಸ್ಥಿತಿ ತುಂಬಾ ಕಳಪೆಯಾಗಿರುತ್ತದೆ. ಹಠಾತ್ ಪ್ರಯಾಣ ಸೂಚನೆಗಳಿವೆ. ಕುಟುಂಬದ ಸದಸ್ಯರ ವರ್ತನೆಯು ಮಾನಸಿಕ ಸಂಕಟಕ್ಕೆ ಕಾರಣವಾಗಬಹುದು. ಕೆಲಸ ಪ್ರಗತಿಯಾಗದಿದ್ದರೆ ನಿರಾಸೆ ಹೆಚ್ಚಾಗುತ್ತದೆ. ವ್ಯಾಪಾರ ವಿಸ್ತರಣೆಯಲ್ಲಿ ಅಡೆತಡೆಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳ ಕೋಪಕ್ಕೆ ಗುರಿಯಾಗಬೇಕಾಗುತ್ತದೆ.

*ವೃಶ್ಚಿಕ ರಾಶಿ.*

ಸ್ಥಿರಾಸ್ತಿ ವಿವಾದಗಳು ಹೆಚ್ಚು ನೋವುಂಟು ಮಾಡುತ್ತವೆ. ಸಹೋದರರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಮಾನಸಿಕ ಅಶಾಂತಿ ಇರುತ್ತದೆ. ಪ್ರಯಾಣವನ್ನು ಮುಂದೂಡುವುದು ಉತ್ತಮ. ಪ್ರಮುಖ ಕಾರ್ಯಗಳಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲಿತಾಂಶಗಳನ್ನು ಪಡೆಯುವುದಿಲ್ಲ. ವ್ಯಾಪಾರಗಳು ನಿಧಾನವಾಗುತ್ತವೆ ಮತ್ತು ಉದ್ಯೋಗಗಳಲ್ಲಿ ನಿರುತ್ಸಾಹ ವಾತವರಣ ಇರುತ್ತದೆ.

*ಧನುಸ್ಸು ರಾಶಿ.*

ಸ್ಥಿರಾಸ್ತಿ ಖರೀದಿಗೆ ಇದ್ದ ಅಡೆತಡೆಗಳು ನಿವಾರಣೆಯಾಗುತ್ತವೆ. ಆತ್ಮೀಯರಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯವಹಾರದ ವಿಷಯದಲ್ಲಿ ಹಿರಿಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ. ಕೈಗೊಂಡ ಕಾರ್ಯಗಳು ಉತ್ಸಾಹದಿಂದ ಪೂರ್ಣಗೊಳ್ಳುತ್ತವೆ. ಸಂಬಂಧಿಕರೊಂದಿಗೆ ಸಾಮರಸ್ಯದಿಂದ ವ್ಯವಹರಿಸುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಮುಕ್ತಿ ಪಡೆಯುತ್ತೀರಿ. ದೈವಭಕ್ತಿ ಹೆಚ್ಚಾಗುತ್ತದೆ.

*ಮಕರ ರಾಶಿ.*

ಬೆಲೆಬಾಳುವ ವಸ್ತ್ರ ಆಭರಣ ಖರೀದಿಸುತ್ತೀರಿ. ಗೃಹ ನಿರ್ಮಾಣದ ವಿಚಾರದಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ರಾಜಕೀಯ ವಲಯಗಳಿಂದ ಆಹ್ವಾನಗಳು ಬರುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಆಸ್ತಿ ವಿವಾದಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ವೃತ್ತಿ ವ್ಯವಹಾರ ಸುಗಮವಾಗಿ ಸಾಗುತ್ತವೆ. ನಿರುದ್ಯೋಗಿಗಳ ಕನಸುಗಳು ನನಸಾಗುತ್ತವೆ.

*ಕುಂಭ ರಾಶಿ.*

ಸಂಬಂಧಿಕರೊಂದಿಗೆ ಸ್ಥಿರಾಸ್ತಿ ವಿವಾದಗಳು ಉಂಟಾಗುತ್ತವೆ. ಮನೆಯ ಹೊರಗೆ ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ವ್ಯಾಪಾರಗಳು ನಿಧಾನವಾಗಿರುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಹೊಸ ಸಾಲಗಳನ್ನು ಮಾಡಲಾಗುತ್ತದೆ. ಹಠಾತ್ ಪ್ರಯಾಣದ ಸೂಚನೆಗಳಿವೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಉದ್ಭವಿಸುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಮೀನ ರಾಶಿ.*

ಉದ್ಯೋಗದಲ್ಲಿ ಪ್ರಮುಖ ದಾಖಲೆಗಳ ವಿಚಾರದಲ್ಲಿ ಜಾಗರೂಕರಾಗಿರಿ. ಪ್ರಯಾಣವನ್ನು ಮುಂದೂಡಬೇಕಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಹಣಕಾಸು ವಿಷಯಗಳು ಅಸ್ತವ್ಯಸ್ತವಾಗಿರುತ್ತದೆ. ಕೈಗೊಂಡ ಕೆಲಸಗಳನ್ನು ಮಧ್ಯದಲ್ಲಿ ನಿಲ್ಲಿಸುತ್ತೀರಿ. ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ. ದೈವಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ನಾಳೆ ಅಂಧತ್ವ ಮುಕ್ತ ಶಿವಮೊಗ್ಗ ಅಭಿಯಾನ
ಸಂಘಟಿತ ಕಾರ್ಮಿಕರ ಕುಂದು ಕೊರತೆ ನಿವಾರಣಾ ಸಭೆ
ಹಂಪಿ ಉತ್ಸವ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ಪರಿಷತ್ ನ ಪದವೀಧರ ಮತ್ತು ಶಿಕ್ಷಕರ ಚುನಾವಣೆ: ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ | BulletsIn
ಕರ್ನಾಟಕ ಗ್ರಾಮೀಣ ಬ್ಯಾಂಕ್‍ ಕಿರುಕುಳದ ವಿರುದ್ಧ ಗ್ರಾಹಕರಿಂದ ಪ್ರತಿಭಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕಾಲ್ತುಳಿತ ಪ್ರಕರಣ : ಮೃತ ಕುಟುಂಬಗಳಿಗೆ ಆರ್‌ಸಿಬಿ, ತಲಾ ₹25 ಲಕ್ಷ ಪರಿಹಾರ
Next Article ರಿಯಾಸಿಯಲ್ಲಿ ಭೂಕುಸಿತ : ಒಂದೇ ಕುಟುಂಬದ ಏಳು ಮಂದಿ ಸಾವು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?