• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಯರಮರಸ್ ನಲ್ಲಿ 2419 ಮನೆಗಳ ನಿರ್ಮಾಣ : ಸಚಿವ ಎನ್ಎಸ್ ಬೋಸರಾಜು ಪರಿಶೀಲನೆ
Regional

ಯರಮರಸ್ ನಲ್ಲಿ 2419 ಮನೆಗಳ ನಿರ್ಮಾಣ : ಸಚಿವ ಎನ್ಎಸ್ ಬೋಸರಾಜು ಪರಿಶೀಲನೆ

CliQ INDIA
Last updated: September 21, 2025 5:25 pm
CliQ INDIA
Share
1 Min Read
SHARE
ಯರಮರಸ್ ನಲ್ಲಿ 2419 ಮನೆಗಳ ನಿರ್ಮಾಣ  : ಸಚಿವ ಎನ್ಎಸ್ ಬೋಸರಾಜು ಪರಿಶೀಲನೆ
ಯರಮರಸ್ ನಲ್ಲಿ 2419 ಮನೆಗಳ ನಿರ್ಮಾಣ  : ಸಚಿವ ಎನ್ಎಸ್ ಬೋಸರಾಜು ಪರಿಶೀಲನೆ

ರಾಯಚೂರು, 21 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ರಾಯಚೂರು ನಗರ ವ್ಯಾಪ್ತಿಯ ನಿರಾಶ್ರಿತರಿಗೆ ಶಾಶ್ವತ ಸೂರು ಕಲ್ಪಿಸಲು ಮನೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಅಧಿಕಾರಿಗಳು ಗುಣಮಟ್ಟದೊಂದಿಗೆ ಮನೆಗಳನ್ನು ನಿರ್ಮಿಸುವ ಮೂಲಕ ಕಾನೂನಾತ್ಮಕವಾಗಿ ತ್ವರಿತಗತಿಯಲ್ಲಿ ಮನೆಗಳನ್ನು ನಿರಾಶ್ರಿತರಿಗೆ ಹಂಚಿಕೆ ಮಾಡಬೇಕು ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ.

ರಾಯಚೂರಿನ ಹೊರವಲಯದ ಯರಮರಸ್ ಬಳಿಯಲ್ಲಿ ನಿರ್ಮಿಸಲಾಗುತ್ತಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ ಯೋಜನೆಯಡಿ (ಎ ಎಚ್ ಪಿ) ರಾಯಚೂರು ಮಹಾನಗರ ಪಾಲಿಕೆಯ ಜಿ+3 ಮಹಡಿಯ ಮಾದರಿಯಲ್ಲಿ ನಿರ್ಮಿಸಿದ 2419 ಮನೆಗಳಿಗೆ ಭೇಟಿ ನೀಡಿ ಪರಿಸೀಲಿಸಿ ಮಾತನಾಡಿದರು.

ಈಗಾಗಲೆ ನಾಲ್ಕೈದು ವರ್ಷಗಳಕಾಲ ಮನೆಗಳ ನಿರ್ಮಾಣದಲ್ಲಿ ವಿಳಂಬವಾಗಿದೆ. ಬಡವರಿಗೆ ಸೂರಿನ ಭದ್ರತೆ ನೀಡಲು ಸರ್ಕಾರಗಳು ಮನೆಗಳನ್ನು‌ ನಿರ್ಮಿಸುವುದಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಬ್ಸಿಡಿ‌ ಯೋಜೆನೆಯಡಿಯಲ್ಲಿ ಮನೆಗಳನ್ನು ಖರೀದಿಸಲು ಸಹ ಅವಕಾಶ ಕಲ್ಪಿಸಲಾಗಿದೆ.‌ ಸಬ್ಸಿಡಿಗೆ ಅವಕಾಶವಿದೆ ಅರ್ಹ ನಿರಾಶ್ರಿತರು ಎಲ್ಲಾ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿರುವ ಮನೆಗಳನ್ನು ಪಡೆಯಬಹುದಾಗಿದೆ. ಅಧಿಕಾರಿಗಳು ನಿರಾಶ್ರಿತ ಫಲಾನುಭವಿಗಳನ್ನು ಗುರಿತಿಸಿ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ತಿಳಿಸಿದರು.

ಒಟ್ಟು 2419 ಮನೆಗಳ ಪೈಕಿ ಎರಡು ವಿಭಾಗಗಳಾಗಿ ವಿಂಗಡಿಸಿ ಮನೆಗಳನ್ನು ಕಟ್ಟಲಾಗಿದೆ. ಮೊದಲ ಭಾಗದಲ್ಲಿ 1191 ಮನೆಗಳು ನಿರ್ಮಿಸಲಾಗಿದೆ. ಎರಡನೆ ವಿಭಾಗದಲ್ಲಿ 1228 ಮನೆಗಳನ್ನು ನಿರ್ಮಿಸಲಾಗಿದೆ. ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿಯನ್ನು ಮುಗಿಸಿ ಹಂಚಿಕೆ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಸಚಿವರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತರು, ರಾಯಚೂರು ಸಹಾಯಕ ಆಯುಕ್ತರು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್, ಭೂದಾಖಲೆಗಳ ನಿರ್ದೇಶಕರು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಶಕುಮಾರ, ತಾಲೂಕ ಭೂದಾಖಲೆಗಳ ಸಹಾಯ ನಿರ್ದೇಶಕರಾದ ಬಾಳಪ್ಪ, ವಿಮಾನ ನಿಲ್ದಾಣದ ಎಂಜಿನಿಯರ್ ಪ್ರವೀಣ, ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಅಮರೇಗೌಡ ಹಂಚಿನಾಳ, ರುದ್ರಪ್ಪ ಅಂಗಡಿ, ಸಣ್ಣ ನರಸರಡ್ಡಿ ಸೇರಿ ಸಂಬಂಧಿಸಿದ ಗುತ್ತಿಗೆದಾರರು, ಎಂಜಿನಿಯರ್‌ಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಹೆಣ್ಣು ಭ್ರೂಣಲಿಂಗ ಪತ್ತೆ , ಜಾಗೃತಿ ನೀಡಿ: ನ್ಯಾ.ರಾಜೇಶ್ ಹೊಸಮನೆ
ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ,
ಕುದಿಸಿ, ಆರಿಸಿ ಸೋಸಿದ ನೀರು ಕುಡಿಯಿರಿ: ಡಿಹೆಚ್‍ಓ | BulletsIn
ಕೊಟ್ಟೂರು ರಥೋತ್ಸವ ನೋಡಲು ಹರಿದು ಬಂದ ಭಕ್ತ ಜನಸಾಗರ
ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಕೆಲಸ ಮಾಡಬೇಕು : ಇಂಧನ ಸಚಿವ ಕೆ.ಜೆ. ಜಾರ್ಜ್

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಏಷ್ಯಾ ಕಪ್ ಸೂಪರ್ ಫೋರ್ : ಭಾರತ–ಪಾಕಿಸ್ತಾನ ಕಾಳಗ
Next Article ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ ಮಹಾಲಯ ಶುಭಾಶಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?