• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಬಿಜೆಪಿಯಿಂದ ನಮೋ ಮ್ಯಾರಥಾನ್ : ಜಿ.ಎಸ್.ಟಿ ಸಂಭ್ರಮಾಚರಣೆ
Regional

ಬಿಜೆಪಿಯಿಂದ ನಮೋ ಮ್ಯಾರಥಾನ್ : ಜಿ.ಎಸ್.ಟಿ ಸಂಭ್ರಮಾಚರಣೆ

CliQ INDIA
Last updated: September 23, 2025 6:41 am
CliQ INDIA
Share
3 Min Read
SHARE

ವಿಜಯಪುರ, 22 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಹಿಂದೂಸ್ತಾನದಲ್ಲಿರುವವರೆಲ್ಲ ಕಡ್ಡಾಯವಾಗಿ ಜಾತಿ ಜನಗಣತಿಯ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಯಿಸಿರಿ ಎಂದು ಹಿಂದಿನ ಶಾಸಕರಾದ ಡಾ.ವೀರಣ್ಣ ಚರಂತಿಮಠ ಹೇಳಿದರು.

ಅವರು ಬಾಗಲಕೋಟೆ ನಗರದ ಬಸವೇಶ್ವರ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಮತಕ್ಷೇತ್ರದ ಯುವ ಮೋರ್ಚಾದಿಂದ ಹಮ್ಮಿಕೊಂಡ ನಮೋ ಮ್ಯಾರಥಾನ್ ಹಾಗೂ ಜಿ.ಎಸ್.ಟಿ ಸಂಭ್ರಮಾಚಾರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಾಗರಿಕ ಹಿತವನ್ನು ಬಯಸುವ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಆಶಾಕಿರಣವಾಗಿದ್ದು, ತೆರಿಗೆಯನ್ನು ಇಳಿಸುವುದರ ಮೂಲಕ ಬಡವರಿಗೆ ಆಗುವ ಒರೆಯನ್ನು ಕಡಿಮೆ ಮಾಡುವ ಮೂಲಕ ನವರಾತ್ರಿಗೆ ವಿಷೇಷ ಕೊಡುಗೆಯನ್ನು ನೀಡಿದ ಅವರಿಗೆ ಅಭಿನಂದನೆ ಹೇಳಿದರು.

ಈ ಜಿ.ಎಸ್.ಟಿ ಬಗ್ಗೆ ಜನರಿಗೆ ಕಾರ್ಯಕರ್ತರು ತಿಳುವಳಿಕೆ ನೀಡಬೇಕು. ಕೇಂದ್ರದಿಂದ ಜನವರಿ ತಿಂಗಳಿಂದ ಜಾತಿ ಜನಗಣತಿ ಪ್ರಾರಂಭವಾಗಲಿದೆ. ರಾಜ್ಯದಲ್ಲಿ ಸಿದ್ರಾಮಯ್ಯನವರ ಸರಕಾರ ನಡೆಸುತ್ತಿರುವ ಜಾತಿ ಗಣತಿ ಎಲ್ಲ ಧರ್ಮ ಜಾತಿಗಳಲ್ಲಿ ಒಡಕು ತಂದು ಸಮಾಜ ಒಡೆಯುವ ಜನಗಣತಿಯಾಗಿದೆ. ದೇವರಾಜ ಅರಸುಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಬೇಕು ಎಂಬ ಆಶಯನ್ನಿಟ್ಟುಕೊಂಡು ರಾಜ್ಯದಲ್ಲಿ ಧರ್ಮ, ಜಾತಿ ಒಡೆಯುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿತ್ತಿದ್ದಾರೆ ಎಂದರು.

ಕೇಂದ್ರದಿಂದ ಜನವರಿಯಿಂದ ಪ್ರಾರಂಭವಾಗುವ ಜನಗಣತಿ ಅಧಿಕೃತವಾಗಿದ್ದು ಅದರಲ್ಲಿ ಎಲ್ಲರೂ ಕಡ್ಡಾಯವಾಗಿ ಧರ್ಮದ ಕಾಲಂನಲ್ಲಿ ಹಿಂದೂ ಎಂದು ಬರೆಸಿರಿ. ಜಾತಿ ಕಾಲಂನಲ್ಲಿ ನಮ್ಮ, ನಮ್ಮ ಜಾತಿಗಳನ್ನು ಉಪ ಜಾತಿಗಳಲ್ಲಿ ಬರೆಯಿಸುವ ಮೂಲಕ ಹಿಂದೂಸ್ತಾನದಲ್ಲಿರುವವರು ನಾವು ಹಿಂದೂಗಳೆಂಬುದನ್ನು ಸಾಭಿತಪಡಿಸಬೇಕು ಎಂದರು.

100 ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ ಅಕ್ಟೋಬರ 5ರಂದು ಬಾಗಲಕೋಟೆಯಲ್ಲಿ ಜರುಗಲಿದ್ದು ಎಲ್ಲರೂ ಅದರಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಗೋಳಿಬೇಕೆಂದರು.

ರಾಜ್ಯ ಸಭಾ ಸದಸ್ಯ ನಾರಾಯಾಣಸಾ ಭಾಂಡಗೆ ಮಾತನಾಡಿ, ಇದೊವರೆಗೂ ತೆರಿಗೆಯನ್ನು ಹೆಚ್ಚು ಮಾಡುವದನ್ನು ನೋಡಿದ್ದೇವೆ. ಆದರೆ ಮೊದಲ ಬಾರಿಗೆ ತೆರಿಗೆಯನ್ನು ಇಳಿಸುವಂತ ಸರಕಾರವನ್ನು ಮೊದಲ ಬಾರಿಗೆ ನೋಡಿದ್ದು ಖುಷಿಯ ವಿಚಾರ. ಈ ಜಿ.ಎಸ್.ಟಿ ಇಳಿಕೆಯಿಂದ ದೇಶದ ಎಲ್ಲ ಸಾಮಾನ್ಯ ಜನರಿಗೂ ಅನುಕೂಲವಾಗಲಿದೆ. ತೆರಿಗೆ ಇಳಿಕೆಯಿಂದ ಕೇಂದ್ರ ಸರಕಾರದ ಬೊಕ್ಕಸಕ್ಕೆ ಸುಮಾರು 3ಲಕ್ಷ ಕೋಟಿ ಭಾರವಾಗುತ್ತದೆ ಇದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು, ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ವಸ್ತುಗಳು ಸಿಗಬೇಕು ಎಂಬ ಮಹಾದಾಶಯದೊಂದಿಗೆ ತೆರಗೆ ಇಳಸಿಲಾಗಿದೆ. ಭಾರತೀಯರು ಸ್ವದೇಶಿ ವಸ್ತುಗಳನ್ನು ಬಳಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ ಸಪ್ಟೆಂಬರ್ 22 ರಿಂದ ಅಕ್ಟೋಬರ್ 2 ಗಾಂಧಿಜಿ ಜಯಂತಿ ವರೆಗೂ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬವನ್ನು ಸಾರ್ಥಕ ಕಾರ್ಯಕ್ರಮಗಳ ಮೂಲಕ ಆಚರಣೆ ಮಾಡಲಾಗುತ್ತಿದೆ. ಜಿ.ಎಸ್.ಟಿ ಇಳಿಕೆ ಜನರಿಗೆ ನವ ಚೈತನ್ಯ ಕೊಟ್ಟಂತಾಗಿದೆ ಬಾಗಲಕೋಟೆಯ ಸಮಸ್ತ ಜನತೆಯ ಪರವಾಗಿ ಪ್ರದಾನಿ ಮೋದಿಯವರಿಗೆ ಕೃತಘ್ನತೆಗಳನ್ನು ತಿಳಿಸುವೆ ಎಂದರು.

ನಮೋ ಮ್ಯಾರಥಾನ : ಬೀಳೂರ ಅಜ್ಜನ ಗುಡಿಯಿಂದ ಬಸವೇಶ್ವರ ವೃತ್ತದ ವರೆಗೂ ನಮೋ ಮ್ಯಾರಥಾನ ನಡಿಗೆ ಎಲ್ಲರ ಗಮನ ಸೆಳೆಯಿತು. ಬಸವೇಶ್ವರ ವೃತ್ತದಲ್ಲಿ ಜಿ.ಎಸ್.ಟಿ ಇಳಿಕೆಯ ಸಂಭ್ರಮವನ್ನು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಸಂಭ್ರಮಾಚರಣೆಯಲ್ಲಿ ಜಿ.ಎನ್.ಪಾಟೀಲ, ಲಕ್ಷ್ಮೀನಾರಾಯಣ ಕಾಸಟ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ರಾಜು ರೇವಣಕರ್, ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ರವಿ ಕೋಟೆನ್ನವರ, ನಗರಸಭೆ ಅಧ್ಯಕ್ಷೆ ಸವೀತಾ ಲಂಕೆನ್ನವರ, ಉಪಾಧ್ಯಕ್ಷೆ ಶೋಭಾ ರಾವ, ಸದಸ್ಯರಾದ ರೇಖಾ ಕಲಬುರಗಿ, ಶಶಿಕಲಾ ಮಜ್ಜಗಿ, ಪ್ರೇಮಾ ಅಂಬಿಗೇರ,ಸರಸ್ವತಿ ಕುರಬರ, ಶಿವಲೀಲಾ ಪಟ್ಟಣಶೆಟ್ಟಿ, ನಗರ ಮಂಡಲ ಅಧ್ಯಕ್ಷ ಬವರಾಜ ಹುನಗುಂದ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೋಣ್ಣೂರ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ಸಂಗಯ್ಯ ಸರಗಣಾಚಾರಿ. ಸುರೇಶ ಮಜ್ಜಗಿ, ರಾಜು ಗಾಣಿಗೇರ ಸೇರಿದಂತೆ ಅನೇಕ ಜನ ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande

You Might Also Like

ಗಾಂಧಿಜೀಯವರ ಗ್ರಾಮ ಸ್ವರಾಜ್ಯ ಮಾಡಲು ಎಲ್ಲರೂ ಶ್ರಮಿಸಬೇಕಿದೆ : ಡಿ.ಆರ್. ಪಾಟೀಲ
ತುರ್ತು ಪರಿಸ್ಥಿತಿಯನ್ನು ಕಾಂಗ್ರೆಸ್ ಸಮರ್ಥಿಸುತ್ತದೆಯೇ : ಆರ್‌. ಅಶೋಕ
ಗ್ಯಾರಂಟಿ ಯೋಜನೆಗಳಲ್ಲಿ ರಾಜ್ಯಕ್ಕೆ ಮಾದರಿಯಾಗುತ್ತಿದೆ ಗದಗ ಜಿಲ್ಲೆ
ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲು ಕ್ಷಣಗಣನೆ
ಹೈದರಾಬಾದ್ ಗೆ ತೆರಲಿದ ಡಿಸಿಎಂ ಡಿ ಕೆ ಶಿವಕುಮಾರ್

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ನೌಕಾಪಡೆ ಮುಖ್ಯಸ್ಥ ತ್ರಿಪಾಠಿ ಶ್ರೀಲಂಕಾ ಪ್ರವಾಸ
Next Article ಹಬ್ಬಗಳನ್ನು ಜಿಎಸ್‌ಟಿ ಉಳಿತಾಯ ಹಬ್ಬಗಳಾಗಿ ಆಚರಿಸಿ : ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?