• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಶನಿವಾರದ ರಾಶಿ ಫಲ – Hindusthan Samachar Kannada
Regional

ಶನಿವಾರದ ರಾಶಿ ಫಲ – Hindusthan Samachar Kannada

CliQ INDIA
Last updated: September 27, 2025 6:41 pm
CliQ INDIA
Share
3 Min Read
SHARE

ಹುಬ್ಬಳ್ಳಿ, 27 ಸೆಪ್ಟೆಂಬರ್ (ಹಿ.ಸ.) :

ಆ್ಯಂಕರ್ : ಶನಿವಾರದ ರಾಶಿ ಫಲ

*ಮೇಷ ರಾಶಿ.*

ಸ್ನೇಹಿತರೊಂದಿಗೆ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತೀರಿ. ವ್ಯಾಪಾರ ಮತ್ತು ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಸಮಸ್ಯೆಗಳಿರುತ್ತವೆ. ಕೆಲವು ಕೆಲಸಗಳಲ್ಲಿ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ . ಮನೆಯ ಹೊರಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ವೃತ್ತಿ ಮತ್ತು ವ್ಯಾಪಾರ ನಿರಾಶಾದಾಯಕವಾಗಿರುತ್ತವೆ.

*ವೃಷಭ ರಾಶಿ.*

ಉದ್ಯೋಗದಲ್ಲಿನ ಸಮಸ್ಯೆಗಳಿಂದ ಮುಕ್ತಿ ಪಡೆಯುತ್ತೀರಿ. ಕೆಲಸದಲ್ಲಿನ ಅಡಚಣೆಗಳು ನಿವಾರಣೆಯಾಗುತ್ತವೆ. ವ್ಯಾಪಾರಗಳು ಹೆಚ್ಚು ಉತ್ತೇಜನಕಾರಿಯಾಗಿರುತ್ತವೆ. ದೀರ್ಘಕಾಲದ ವಿವಾದಗಳು ಇತ್ಯರ್ಥವಾಗುತ್ತವೆ. ಕುಟುಂಬದ ಸದಸ್ಯರೊಂದಿಗೆ ದೈವ ದರ್ಶನ ಪಡೆಯುತ್ತೀರಿ. ಹೊಸ ವಾಹನ ಯೋಗವಿದೆ.

*ಮಿಥುನ ರಾಶಿ.*

ವಿದ್ಯಾರ್ಥಿಗಳಿಗೆ ಪರೀಕ್ಷಾ ಫಲಿತಾಂಶ ಸ್ವಲ್ಪ ನಿರಾಶಾದಾಯಕವಾಗಿರುತ್ತದೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಾದ ವಿವಾದಗಳು ಉಂಟಾಗುತ್ತವೆ. ವ್ಯರ್ಥ ಪ್ರಯಾಣಗಳನ್ನು ಮಾಡಬೇಕಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳು ಕಿರಿಕಿರಿಯನ್ನುಂಟುಮಾಡುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಕಟಕ ರಾಶಿ.*

ಸಮುದಾಯದ ಪ್ರಮುಖ ವ್ಯಕ್ತಿಗಳ ಪರಿಚಯ ಹೆಚ್ಚಲಿದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತವೆ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಹಣಕಾಸಿನ ಪರಿಸ್ಥಿತಿ ಸುಧಾರಿಸಲಿದೆ.

*ಸಿಂಹ ರಾಶಿ.*

ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳು ದೂರವಾಗುತ್ತವೆ. ಹೊಸ ವಸ್ತ್ರ, ಆಭರಣ ಖರೀದಿಸಲಾಗುತ್ತದೆ. ಸ್ಥಿರಾಸ್ತಿ ಮಾರಾಟದಲ್ಲಿ ಲಾಭ ದೊರೆಯುತ್ತದೆ. ಹೊಸ ವ್ಯಕ್ತಿಗಳ ಪರಿಚಯಗಳು ಅನುಕೂಲವಾಗಗಿರುತ್ತದೆ. ದೂರದ ಸಂಬಂಧಿಕರಿಂದ ಶುಭ ಸುದ್ದಿ ದೊರೆಯುತ್ತದೆ. ವ್ಯಾಪಾರ ವಿಸ್ತರಣೆಗೆ ಅವಕಾಶಗಳು ದೊರೆಯುತ್ತವೆ.

*ಕನ್ಯಾ ರಾಶಿ.*

ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉಂಟಾಗುತ್ತವೆ. ಕೈಗೆತ್ತಿಕೊಂಡ ಕೆಲಸ ಪ್ರಗತಿಯಾಗದೆ ಕಿರಿಕಿರಿ ಹೆಚ್ಚಾಗುತ್ತದೆ. ಸ್ನೇಹಿತರೊಂದಿಗೆ ದೈವಿಕ ದರ್ಶನಗಳನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ನಿರುತ್ಸಾಹ ವಾತಾವರಣವಿರುತ್ತದೆ.

*ತುಲಾ ರಾಶಿ.*

ಹಳೆ ಸಾಲ ವಸೂಲಿಯಾಗುತ್ತದೆ. ಸಹೋದರರೊಂದಿಗೆ ಭೂ ವಿವಾದಗಳು ಒಂದು ಹಂತಕ್ಕೆ ಬರುತ್ತವೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ. ಪ್ರಮುಖ ಕಾರ್ಯಗಳು ಯೋಜಿತವಾಗಿ ಪೂರ್ಣಗೊಳಿಸುತ್ತೀರಿ, ಬಂಧು ಮಿತ್ರರಿಂದ ಶುಭ ಸುದ್ಧಿ ದೊರೆಯುತ್ತದೆ. ವ್ಯಾಪಾರ, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ ದೊರೆಯುತ್ತದೆ.

*ವೃಶ್ಚಿಕ ರಾಶಿ.*

ಬಂಧು ಮಿತ್ರರೊಂದಿಗೆ ವಿವಾದ ಉಂಟಾಗುತ್ತದೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ವ್ಯಾಪಾರಗಳು ಸ್ವಲ್ಪ ನಿಧಾನವಾಗಿ ಸಾಗುತ್ತವೆ, ಉದ್ಯೋಗದಲ್ಲಿ ನಿರಾಶೆ ಉಂಟಾಗುತ್ತದೆ. ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಕೆಲವು ವಿಚಾರಗಳಲ್ಲಿ ಸ್ನೇಹಿತರಿಂದ ಒತ್ತಡ ಉಂಟಾಗುತ್ತದೆ. ಉದರ ಸಂಬಂಧಿತ ಅನಾರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ.

*ಧನುಸ್ಸು ರಾಶಿ.*

ಕೆಲವು ವ್ಯವಹಾರಗಳಲ್ಲಿ ಇತರರೊಂದಿಗೆ ಜಾಗರೂಕರಾಗಿ ವ್ಯವಹರಿಸಬೇಕು. ಪ್ರಯಾಣದಲ್ಲಿ ಹಠಾತ್ ಬದಲಾವಣೆಗಳನ್ನು ಮಾಡುತ್ತೀರಿ. ಹಣಕಾಸಿನ ತೊಂದರೆಗಳು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತವೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಆತುರದ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ.

*ಮಕರ ರಾಶಿ.*

ಮಹತ್ವದ ಕಾರ್ಯಗಳಲ್ಲಿ ಮುಂದೆ ಯೋಚಿಸುವುದು ಉತ್ತಮ. ವೃತ್ತಿಪರ ವ್ಯವಹಾರಗಳಲ್ಲಿ ಪ್ರಮುಖ ನಿರ್ಣಯಗಳನ್ನು ಜಾರಿಗೊಳಿಸುತ್ತೀರಿ. ಹೊಸ ವಾಹನವನ್ನು ಖರೀದಿಸಲಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ. ಉದ್ಯೋಗದ ವಾತಾವರಣ ಉತ್ಸಾಹದಾಯಕವಾಗಿರುತ್ತದೆ.

*ಕುಂಭ ರಾಶಿ.*

ಸಹೋದರರೊಂದಿಗಿನ ಸ್ಥಿರಾಸ್ತಿ ಒಪ್ಪಂದಗಳು ಮುಂದೂಡಲ್ಪಡುತ್ತವೆ. ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ಮನೆಯ ಹೊರಗೆ ಅನುಕೂಲಕರ ವಾತಾವರಣವಿರುತ್ತದೆ. ಸ್ನೇಹಿತರೊಂದಿಗೆ ಸಾಮರಸ್ಯದಿಂದ ವರ್ತಿಸುತ್ತೀರಿ. ವ್ಯಾಪಾರಗಳು ಸ್ವಲ್ಪ ಗೊಂದಲಮಯವಾಗಿರುತ್ತವೆ. ಉದ್ಯೋಗದಲ್ಲಿನ ತೊಂದರೆಗಳು ನಿವಾರಣೆಯಾಗುತ್ತವೆ.

*ಮೀನ ರಾಶಿ.*

ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಬೇಕು. ಉದ್ಯೋಗ ಪ್ರಯತ್ನಗಳಲ್ಲಿ ಅಡೆತಡೆಗಳಿರುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಅನಿರೀಕ್ಷಿತ ಕಿರಿಕಿರಿಗಳು ಉಂಟಾಗುತ್ತವೆ. ಹಠಾತ್ ಪ್ರಯಾಣ ಸೂಚನೆಗಳಿವೆ. ಮನೆಯ ಹೊರಗೆ ಕೆಲವರ ವರ್ತನೆ ಬೇಸರ ತರಿಸುತ್ತದೆ. ದೈವ ದರ್ಶನಗಳನ್ನು ಪಡೆಯುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಎಸ್‍ಸಿಪಿ, ಟಿಎಸ್‍ಪಿ ಅನುದಾನ ಬಳಸಿರಿ : ಜಿಲ್ಲಾಧಿಕಾರಿ ನಿತೀಶ್ ಕೆ. ಎಚ್ಚರಿಕೆ
ವಿ ಆರ್ ಎಲ್ ಬಸ್ ಪಲ್ಟಿ; 2 ಸಾವು, 7 ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕ
ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ,ಬಿಜೆಪಿ ಸೇರ್ಪಡೆ
ಶಾಸಕ ಕಾಸಪ್ಪನವರಗೆ ಶಾಸಕ ಯತ್ನಾಳ ತಿರುಗೇಟು
ಕರ್ನಾಟಕದಲ್ಲಿ ಮುಂದುವರೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಒಡಿಶಾದ ನಾನಾ ಯೋಜನೆಗಳಿಗೆ ಪ್ರಧಾನಿ ಚಾಲನೆ
Next Article ಎರಡನೇ ದಿನ ಗಳಿಕೆಯಲ್ಲಿ ಕುಸಿತ ಕಂಡ ಓಜಿ ಚಿತ್ರ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?