• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಬುಧವಾರದ ರಾಶಿ ಫಲ – Hindusthan Samachar Kannada
Regional

ಬುಧವಾರದ ರಾಶಿ ಫಲ – Hindusthan Samachar Kannada

CliQ INDIA
Last updated: October 15, 2025 1:50 pm
CliQ INDIA
Share
3 Min Read
SHARE

ಹುಬ್ಬಳ್ಳಿ, 15 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬುಧವಾರದ ರಾಶಿ ಫಲ

*ಮೇಷ ರಾಶಿ.*

ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ದೀರ್ಘಾವಧಿ ಸಾಲದ ಸಮಸ್ಯೆಗಳಿಂದ ಮುಕ್ತಿ ದೊರೆಯುತ್ತದೆ. ವೃತ್ತಿಪರ ವ್ಯವಹಾರಗಳನ್ನು ಪ್ರಾರಂಭಿಸಲು ಅಡೆತಡೆಗಳು ನಿವಾರಣೆಯಾಗುತ್ತವೆ. ಆಧ್ಯಾತ್ಮಿಕ ಚಟುವಟಿಕೆಗಳನ್ನು ಪ್ರಾರಂಭಿಸುತ್ತೀರಿ. ಪ್ರಮುಖ ವಿಷಯಗಳಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತೀರಿ. ಹೊಸ ಉದ್ಯೋಗ ಯೋಗವಿದೆ.

*ವೃಷಭ ರಾಶಿ.*

ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಪ್ರಯಾಣದ ಸಮಯದಲ್ಲಿ ಹೊಸ ಪರಿಚಯವಾಗುತ್ತದೆ. ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ದೊರೆಯುತ್ತದೆ. ದೂರದ ಸಂಬಂಧಿಕರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ದೊರೆಯುತ್ತವೆ. ವೃತ್ತಿಪರ ಉದ್ಯೋಗದಲ್ಲಿನ ಸವಾಲುಗಳನ್ನು ಧೈರ್ಯದಿಂದ ಎದುರಿಸುತ್ತೀರಿ.

*ಮಿಥುನ ರಾಶಿ.*

ಹಣಕಾಸಿನ ವ್ಯವಹಾರಗಳು ಲಾಭದಾಯಕವಾಗಿರುತ್ತದೆ. ಸ್ಥಿರಾಸ್ತಿ ವಿವಾದಗಳನ್ನು ಪರಿಹರಿಸುವ ಮಾರ್ಗಗಳು ದೊರೆಯುತ್ತವೆ. ಕೆಲವು ವಲಯಗಳಿಗೆ ಅನುಕೂಲಕರ ವಾತಾವರಣ ಇರುತ್ತದೆ . ಗೃಹ ನಿರ್ಮಾಣ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ಬಂಧು ಮಿತ್ರರಿಂದ ಪ್ರಮುಖ ಮಾಹಿತಿ ಸಂಗ್ರಹಿಸಲಾಗುತ್ತದೆ. ಮನೆಯಲ್ಲಿ ಕೆಲವರ ವರ್ತನೆ ಕಿರಿ ಕಿರಿ ಉಂಟು ಮಾಡುತ್ತದೆ.

*ಕಟಕ ರಾಶಿ.*

ಮಿತ್ರರೊಂದಿಗಿನ ವಿವಾದಗಳು ಬಗೆಹರಿಯುತ್ತವೆ. ಸ್ಥಿರಾಸ್ತಿ ಖರೀದಿಗೆ ಪ್ರಯತ್ನಗಳು ನಡೆಯುತ್ತವೆ. ಹಠಾತ್ ಪ್ರಯಾಣಗಳು ಲಾಭದಾಯಕವಾಗುತ್ತವೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಸ್ವಲ್ಪ ನೋವನ್ನು ಉಂಟುಮಾಡುತ್ತವೆ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡದಿರುವುದು ಉತ್ತಮ. ಕುಟುಂಬ ಸದಸ್ಯರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ.

*ಸಿಂಹ ರಾಶಿ.*

ಮನೆಯಲ್ಲಿ ಬಂಧು ಮಿತ್ರರೊಂದಿಗೆ ಸಂತೋಷದಿಂದ ಕಳೆಯುತ್ತೀರಿ. ನಿರುದ್ಯೋಗಿಗಳಿಗೆ ಬಹುನಿರೀಕ್ಷಿತ ಅವಕಾಶಗಳು ದೊರೆಯುತ್ತವೆ. ಭೂಮಿ ಸಂಬಂಧಿತ ವಿವಾದಗಳಲ್ಲಿ ಹೊಸ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ. ಕೆಲವು ವ್ಯವಹಾರಗಳಲ್ಲಿ ಸಹೋದರರಿಂದ ನಿರೀಕ್ಷಿತ ಸಹಾಯ ದೊರೆಯುತ್ತದೆ . ವೃತ್ತಿಪರ ಉದ್ಯೋಗಗಳಲ್ಲಿ ಪ್ರಮುಖ ಮಾಹಿತಿ ದೊರೆಯುತ್ತದೆ.

*ಕನ್ಯಾ ರಾಶಿ.*

ಸಮಾಜದಲ್ಲಿ ವಿಶೇಷ ಗೌರವವನ್ನು ಪಡೆಯುತ್ತೀರಿ. ಬಂಧು ಮಿತ್ರರ ಬೆಂಬಲ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾದರೂ ನಿಧಾನಗತಿಯಲ್ಲಿ ಪೂರ್ಣಗೊಳಿಸುತ್ತೀರಿ. ವ್ಯವಹಾರಗಳಲ್ಲಿ ಅಲ್ಪ ಲಾಭದ ಸೂಚನೆಗಳಿವೆ. ಉದ್ಯೋಗದ ಬಗ್ಗೆ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಂಡು ಲಾಭಗಳನ್ನು ಪಡೆಯುತ್ತೀರಿ.

*ತುಲಾ ರಾಶಿ.*

ಮನೆಯ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತದೆ. ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ದೂರ ಪ್ರಯಾಣ ಲಾಭದಾಯಕವಾಗಿರುತ್ತದೆ. ದೂರದ ಸಂಬಂಧಿಕರಿಂದ ಶುಭ ಸುದ್ದಿ ದೊರೆಯುತ್ತದೆ. ಉದ್ಯೋಗದಲ್ಲಿ ನಿಮ್ಮ ಕಾರ್ಯಕ್ಷಮತೆಯಿಂದ,ಅಧಿಕಾರಿಗಳಿಂದ ಮೆಚ್ಚುಗೆಯನ್ನು ಪಡೆಯುತ್ತೀರಿ. ಕೈಗೆತ್ತಿಕೊಂಡ ಕೆಲಸಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ.

*ವೃಶ್ಚಿಕ ರಾಶಿ.*

ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತದೆ. ಆರ್ಥಿಕ ಪರಿಸ್ಥಿತಿ ಹೆಚ್ಚು ಉತ್ಸಾಹದಾಯಕವಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುತ್ತೀರಿ, ಸಹೋದರರೊಂದಿಗೆ ಹಳೆಯ ವಿಷಯಗಳನ್ನು ಚರ್ಚಿಸಲಾಗುತ್ತದೆ. ವೃತ್ತಿಪರ ವ್ಯವಹಾರದಲ್ಲಿ ನೀವು ನಿರೀಕ್ಷಿತ ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗುತ್ತದೆ.

*ಧನುಸ್ಸು ರಾಶಿ.*

ಸ್ನೇಹಿತರೊಂದಿಗೆ ವ್ಯಾಪಾರ ವಿಚಾರಗಳ ಕುರಿತು ಚರ್ಚಿಸುತ್ತೀರಿ. ಕುಟುಂಬ ಸದಸ್ಯರಿಂದ ಆರ್ಥಿಕ ಸಹಾಯ ದೊರೆಯುತ್ತದೆ. ದೂರದ ಸಂಬಂಧಿಕರಿಂದ ಆಹ್ವಾನಗಳು ಬರುತ್ತವೆ. ಕೌಟುಂಬಿಕ ವಾತಾವರಣ ಶಾಂತಿಯುತವಾಗಿರುತ್ತದೆ. ಅಧಿಕಾರಿಗಳ ಕೃಪೆಯಿಂದ ಕೆಲವು ಕಾರ್ಯಗಳಲ್ಲಿ ಯಶಸ್ಸು ಸಾಧಿಸುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಲಾಭ ದೊರೆಯುತ್ತದೆ.

*ಮಕರ ರಾಶಿ.*

ಇತರರೊಂದಿಗಿನ ವಿವಾದಗಳು ಸ್ನೇಹಿತರ ಸಹಾಯದಿಂದ ರಾಜಿಯಾಗುತ್ತವೆ. ದೈವಿಕ ಸೇವೆಗಳಲ್ಲಿ ಪಾಲ್ಗೊಳ್ಳುತ್ತೀರಿ. ವ್ಯಾಪಾರದ ವಿಷಯದಲ್ಲಿ, ಹೊಸ ಅವಕಾಶಗಳನ್ನು ಕೈ ಜಾರದಂತೆ ನೋಡಿಕೊಳ್ಳಬೇಕು. ಹೊಸ ವಸ್ತು ಮತ್ತು ವಾಹನ ಲಾಭವನ್ನು ಪಡೆಯುತ್ತೀರಿ. ಉದ್ಯೋಗದಲ್ಲಿ ಸ್ವಂತ ಆಲೋಚನೆಗಳೊಂದಿಗೆ ಮುಂದುವರಿಯುವುದು ಉತ್ತಮ.

*ಕುಂಭ ರಾಶಿ.*

ವೃತ್ತಿ ಮತ್ತು ವ್ಯವಹಾರದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ನೀವು ಹಠಾತ್ ಯಶಸ್ಸನ್ನು ಪಡೆಯುತ್ತೀರಿ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಹೊಸ ಮನೆ ಖರೀದಿ ಪ್ರಯತ್ನಗಳು ಫಲ ನೀಡುತ್ತವೆ. ವ್ಯರ್ಥ ಪ್ರಯಾಣವನ್ನು ಮಾಡಬೇಕಾಗುತ್ತದೆ. ದೈಹಿಕ ಶ್ರಮ ಹೆಚ್ಚಾಗುತ್ತದೆ.

*ಮೀನ ರಾಶಿ.*

ಸಂಬಂಧಿಗಳಿಂದ ವಿವಾದಗಳಿಗೆ ಸಂಬಂಧಿಸಿದಂತೆ ಪ್ರಮುಖ ಮಾಹಿತಿಯನ್ನು ಸಂಗ್ರಹಿಸುತ್ತೀರಿ. ಆತ್ಮೀರಿಂದ ಅನಿರೀಕ್ಷಿತ ಆಹ್ವಾನಗಳು ದೊರೆಯುತ್ತವೆ. ಮಾರಾಟ ಲಾಭದಾಯಕವಾಗಿರುತ್ತದೆ. ಆರ್ಥಿಕ ವಾತಾವರಣ ಅನುಕೂಲಕರವಾಗಿರುತ್ತದೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆಗೆ ಮನ್ನಣೆ ದೊರೆಯುತ್ತದೆ. ದೂರ ಪ್ರಯಾಣಗಳು ಅನುಕೂಲಕರವಾಗಿರುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಂದ್ರಶೇಖರ್ ನಾಯಕ್ ಅಧಿಕಾರ ಸ್ವೀಕಾರ
ಬೆಂಗಳೂರು ವಿವಿ 58ನೇ ಘಟಿಕೋತ್ಸವ, ಹಲವರಿಗೆ ಗೌರವ ಡಾಕ್ಟರೇಟ್
ಇನ್ನೊಂದು ದಿನ ಮಳೆ ಮುಂದುವರೆಯುವ ಮುನ್ಸೂಚನೆ
ವಿಕಲಚೇತನರ ಬೇಡಿಕೆಗಳನ್ನು ಈಡೇರಿಸಲು ಆಗ್ರಹ
ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ ಕಾಲಮಿತಿ ವಿಸ್ತರಣೆ | BulletsIn

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಗೋವಾ ಮಾಜಿ ಮುಖ್ಯಮಂತ್ರಿ ರವಿ ನಾಯಕ್ ನಿಧನ
Next Article ಛತ್ತೀಸ್‌ಗಢದ ಸುಕ್ಮಾದಲ್ಲಿ 27 ನಕ್ಸಲರ ಶರಣಾಗತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?