• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಭಾನುವಾರದ ಭವಿಷ್ಯ – Hindusthan Samachar Kannada
Regional

ಭಾನುವಾರದ ಭವಿಷ್ಯ – Hindusthan Samachar Kannada

CliQ INDIA
Last updated: October 26, 2025 3:02 pm
CliQ INDIA
Share
3 Min Read
SHARE

ಹುಬ್ಬಳ್ಳಿ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಭಾನುವಾರದ ಭವಿಷ್ಯ

*ಮೇಷ ರಾಶಿ.*

ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ. ಕಠಿಣ ಪರಿಶ್ರಮದಿಂದ ನೀವು ದೂರ ಪ್ರಯಾಣ ಮಾಡಬೇಕಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ. ಮಿತ್ರರೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯ ಉಂಟಾಗುತ್ತದೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಒತ್ತಡಗಳು ಹೆಚ್ಚಾಗುತ್ತವೆ.

*ವೃಷಭ ರಾಶಿ.*

ಪ್ರಯಾಣದಲ್ಲಿ ಅಡೆತಡೆಗಳು ಎದುರಾಗುತ್ತವೆ. ಕೈಗೊಂಡ ಕೆಲಸಗಳಲ್ಲಿ ಆತುರ ಒಳ್ಳೆಯದಲ್ಲ. ಪ್ರತಿಸ್ಪರ್ಧಿಗಳಿಂದ ಹಣಕಾಸಿನ ಒತ್ತಡ ಹೆಚ್ಚಾಗುತ್ತದೆ. ವ್ಯವಹಾರಗಳು ಸಾಮಾನ್ಯವಾಗಿ ಸಾಗುತ್ತವೆ. ಉದ್ಯೋಗಗಳಲ್ಲಿ ಅನಿರೀಕ್ಷಿತ ಸ್ಥಾನಚಲನೆಗಳಿರುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

*ಮಿಥುನ ರಾಶಿ.*

ದೂರದ ಬಂಧುಗಳಿಂದ ಶುಭ ಸುದ್ದಿ ದೊರೆಯುತ್ತದೆ. ಆರ್ಥಿಕ ಪ್ರಗತಿ ಉಂಟಾಗುತ್ತದೆ. ಕೌಟುಂಬಿಕ ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ಸುಸೂತ್ರವಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯಾಪಾರ ಉತ್ಸಾಹದಿಂದ ಸಾಗುತ್ತವೆ. ನಿರುದ್ಯೋಗಿಗಳಿಗೆ ಶುಭ ಸುದ್ದಿ ದೊರೆಯುತ್ತದೆ.

*ಕಟಕ ರಾಶಿ.*

ಆದಾಯಕ್ಕಿಂತ ಖರ್ಚು ವೆಚ್ಚಗಳು ಹೆಚ್ಚಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ಸಾಗುತ್ತವೆ. ಬಂಧುಗಳೊಂದಿಗೆ ವಾದ-ವಿವಾದಗಳು ಉಂಟಾಗುತ್ತವೆ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಹಠಾತ್ ಬದಲಾವಣೆಗಳು ಕಿರಿಕಿರಿಯುಂಟುಮಾಡುತ್ತವೆ. ಮಾನಸಿಕ ನೆಮ್ಮದಿಗಾಗಿ ದೇವಾಲಯ ದರ್ಶನ ಮಾಡಲಾಗುತ್ತದೆ. ಕೈಗೆತ್ತಿಕೊಂಡ ಕೆಲಸಗಳು ಸುಗಮವಾಗಿ ಸಾಗುತ್ತವೆ.

*ಸಿಂಹ ರಾಶಿ.*

ಮನೆಯ ಹೊರಗೆ ಪರಿಸ್ಥಿತಿಗಳು ಅನುಕೂಲಕರವಾಗಿರುತ್ತವೆ. ಬಾಲ್ಯದ ಸ್ನೇಹಿತರನ್ನು ಭೇಟಿಯಾಗಿ ಹಳೆಯ ವಿಷಯಗಳನ್ನು ಚರ್ಚಿಸುತ್ತೀರಿ. ಹೊಸ ಪರಿಚಯಗಳು ಲಾಭದಾಯಕವಾಗುತ್ತವೆ. ವಾಹನ ಖರೀದಿ ಪ್ರಯತ್ನ ಫಲ ನೀಡುತ್ತದೆ. ವ್ಯಾಪಾರ ವಹಿವಾಟು ಉತ್ಸಾಹದಿಂದ ಸಾಗುತ್ತದೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಸಮಸ್ಯೆಗಳು ನಿವಾರಣೆಯಾಗುತ್ತವೆ.

*ಕನ್ಯಾ ರಾಶಿ.*

ವಿವಾದಗಳಿಂದ ದೂರವಿರುವುದು ಉತ್ತಮ. ಉದ್ಯೋಗದಲ್ಲಿ ಶ್ರಮ ಶೀಲತೆ ಹೆಚ್ಚಾಗುತ್ತದೆ. ಸಣ್ಣ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ಕೆಲವು ಪ್ರಮುಖ ಕಾರ್ಯಗಳು ಮುಂದೂಡಲ್ಪಡುತ್ತವೆ. ಸ್ನೇಹಿತರೊಂದಿಗೆ ವಿವಾದದ ಸೂಚನೆಗಳಿವೆ. ವ್ಯಾಪಾರಗಳು ನಿರಾಶದಯಕವಾಗಿರುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು ಹೆಚ್ಚಾಗುತ್ತವ.

*ತುಲಾ ರಾಶಿ.*

ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆ ಬೆಳಕಿಗೆ ಬರುತ್ತದೆ. ರಾಜಕೀಯ ಸಭೆ ಮತ್ತು ಸಮಾರಂಭಗಳಿಗೆ ಆಹ್ವಾನಗಳು ಬರುತ್ತವೆ. ಹಳೆ ಸಾಲಗಳನ್ನು ವಸೂಲಿ ಮಾಡಲಾಗುತ್ತದೆ. ವ್ಯಾಪಾರಗಳು ಸುಗಮವಾಗಿ ಸಾಗುತ್ತವೆ. ಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಶುಭ ಸುದ್ದಿ ದೊರೆಯುತ್ತದೆ.

*ವೃಶ್ಚಿಕ ರಾಶಿ.*

ನಿರುದ್ಯೋಗ ಪ್ರಯತ್ನಗಳು ಅನುಕೂಲಕರ ವಾಗಿರುತ್ತದೆ. ಬಾಲ್ಯದ ಸ್ನೇಹಿತರನ್ನು ಭೇಟಿಯಾಗಿ ಭೋಜನ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ. ವ್ಯಾಪಾರಗಳು ಲಾಭದ ಹಾದಿಯಲ್ಲಿ ಸಾಗುತ್ತವೆ. ಮೌಲ್ಯದ ವಸ್ತು ಮತ್ತು ವಾಹನಗಳನ್ನು ಖರೀದಿಸಲಾಗುತ್ತದೆ.

*ಧನುಸ್ಸು ರಾಶಿ.*

ಕೌಟುಂಬಿಕ ವಾತಾವರಣದಲ್ಲಿ ಗೊಂದಲ ಉಂಟಾಗುತ್ತದೆ. ಪ್ರಯಾಣವನ್ನು ಮುಂದೂಡಲಾಗುತ್ತದೆ. ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಸಹೋದರರೊಂದಿಗೆ ಸ್ಥಿರಾಸ್ತಿ ವಿವಾದಗಳಿರುತ್ತವೆ. ವ್ಯಾಪಾರಗಳು ಸಾಮಾನ್ಯವಾಗಿ ನಡೆಯುತ್ತವೆ. ಉದ್ಯೋಗಿಗಳಿಗೆ ಹೆಚ್ಚುವರಿ ಕೆಲಸದ ಜವಾಬ್ದಾರಿಗಳು ಹೆಚ್ಚಾಗುತ್ತವೆ.

*ಮಕರ ರಾಶಿ.*

ಶ್ರಮದಿಂದ ಕೆಲಸ ಪೂರ್ಣಗೊಳ್ಳುವುದಿಲ್ಲ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ಪಾಲುದಾರಿಕೆ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ. ಉದ್ಯೋಗಿಗಳಲ್ಲಿ ಅಧಿಕಾರಿಗಳಿಂದ ಟೀಕೆಗಳನ್ನು ಎದುರಿಸಬೇಕಾಗುತ್ತದೆ . ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತವೆ.

*ಕುಂಭ ರಾಶಿ.*

ಪ್ರಮುಖ ಚಟುವಟಿಕೆಗಳಲ್ಲಿ ಯಶಸ್ಸನ್ನು ಪಡೆಯುತ್ತೀರಿ. ನಿರ್ಣಾಯಕ ಸಮಯದಲ್ಲಿ ನಿಕಟ ಸ್ನೇಹಿತರು ನಿಮಗೆ ಸಹಾಯ ಮಾಡುತ್ತಾರೆ. ನಿಮ್ಮ ಸಂಗಾತಿಯಿಂದ ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತೀರಿ. ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು ದೊರೆಯುತ್ತವೆ. ವೃತ್ತಿ ಮತ್ತು ವ್ಯಾಪಾರ ಉತ್ತಮವಾಗಿ ಸಾಗುತ್ತವೆ.

*ಮೀನ ರಾಶಿ.*

ನಿರುದ್ಯೋಗಿಗಳಿಂದ ಸಿಗುವ ಮಾಹಿತಿ ಸಂತಸ ತರುತ್ತದೆ. ಮನರಂಜನಾ ಕಾರ್ಯಕ್ರಮಗಳಲ್ಲಿ ಉತ್ಸಾಹದಿಂದ ಭಾಗವಹಿಸುತ್ತೀರಿ . ಆದಾಯದ ಮಾರ್ಗಗಳು ಹೆಚ್ಚಾಗುತ್ತವೆ. ವೃತ್ತಿಪರ ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತೀರಿ. ಉದ್ಯೋಗಿಗಳಿಗೆ ಬಡ್ತಿ ದೊರೆಯುತ್ತದೆ. ಕುಟುಂಬ ಸದಸ್ಯರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಗಂಗಾಕಲ್ಯಾಣ ಬೋರ್ ವೆಲ್ ಮಂಜೂರಾತಿ ಆಗುತ್ತಿಲ್ಲ : ಪಕ್ಷಾತೀತ ಆಕ್ಷೇಪ
ಮಹಾತ್ಮ ಗಾಂಧಿ ನರೇಗಾ ಯೋಜನೆ 2024ರ ಕ್ಯಾಲೆಂಡರ್ ಬಿಡುಗಡೆ
ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ
ನಾಳೆ ಜಿಲ್ಲಾ ಮಟ್ಟದ ಕೆಡಿಪಿ ಸಭೆ
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮಣಿಪುರ: ನಿಷೇಧಿತ ಸಂಘಟನೆಗಳ ನಾಲ್ವರು ಉಗ್ರರ ಬಂಧನ
Next Article ರಫಿಯಾಬಾದ್ ಅರಣ್ಯದಲ್ಲಿ ಹಳೆಯ ಬಾಂಬ್ ಚಿಪ್ಪು ಪತ್ತೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?