• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ರಾಜ್ಯ ಮಟ್ಟದ ಯುವ ಕಲಾವಿದರ ಚಿತ್ರಕಲಾ ಶಿಬಿರ
Regional

ರಾಜ್ಯ ಮಟ್ಟದ ಯುವ ಕಲಾವಿದರ ಚಿತ್ರಕಲಾ ಶಿಬಿರ

CliQ INDIA
Last updated: October 27, 2025 3:20 am
CliQ INDIA
Share
1 Min Read
SHARE

ಧಾರವಾಡ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚಿತ್ರಕಲಾ ಶಿಲ್ಪಿ ಡಿ.ವ್ಹಿ.ಹಾಲಭಾವಿ ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಣ್ಣದ ಹಬ್ಬ – ರಾಜ್ಯ ಮಟ್ಟದ ಯುವ ಕಲಾವಿದರ ಚಿತ್ರಕಲಾ ಶಿಬಿರವನ್ನು ಅಕ್ಟೋಬರ್ 29, 2025 ರಿಂದ ಅಕ್ಟೋಬರ್ 31, 2025 ರವರೆಗೆ ಧಾರವಾಡದ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ಚಿತ್ರಕಲಾ ಶಿಬಿರವನ್ನು ಏರ್ಪಡಿಸಲಾಗಿದೆ.

ಅಕ್ಟೋಬರ್ 29, 2025 ರಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಆರ್ಟ ಗ್ಯಾಲರಿಯಲ್ಲಿ ಉದ್ಘಾಟನಾ ಸಮಾರಂಭ ನೆರವೆರುವುದು. ಕರ್ನಾಟಕ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಉದ್ಘಾಟಿಸುವರು.

ರಾಜ್ಯ ಮಟ್ಟದ ಚಿತ್ರಕಲಾವಿದರ ಶಿಬಿರದಲ್ಲಿ ವಿವಿಧ ಜಿಲ್ಲೆಗಳಿಂದ ಯುವ ಚಿತ್ರಕಲಾವಿದರು ಭಾಗವಹಿಸುವರು. ಕಲಾವಿದರು ರಚಿಸಿರುವ ಕಲಾಕೃತಿಗಳ ಪ್ರದರ್ಶನ ಹಾಗೂ ಟ್ರಸ್ಟಿನ ಕಲಾಕೃತಿಗಳ ಪ್ರದರ್ಶನವನ್ನು ನವೆಂಬರ 01, 2025 ರಿಂದ ನವೆಂಬರ 10, 2025 ರವರೆಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಚಿತ್ರಕಲಾ ಪ್ರದರ್ಶನ ಭವನದಲ್ಲಿ ಏರ್ಪಡಿಸಲಾಗಿದೆ.

ಚಿತ್ರಕಲಾವಿದರು, ಚಿತ್ರಕಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಕಲಾಸಕ್ತರು ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಲು ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿ ಕುಮಾರ ಬೆಕ್ಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

10 ದಿನಗಳ ಉದ್ಯಮಶೀಲತಾ ತರಬೇತಿ – Hindusthan Samachar Kannada
ಮಂಗಳವಾರದ ರಾಶಿ ಫಲ – Hindusthan Samachar Kannada
ಮಂಗಳವಾರದ ರಾಶಿ ಫಲ | BulletsIn
ವಿಜಯಪುರ ನಗರ ಸಂಪೂರ್ಣ ಸ್ಥಬ್ಧ ; ಗುಲಾಬಿ ಹೂವು ನೀಡಿ ಮನವಿ
ನೀಲಾಕಾಶದಲ್ಲಿ ಚಿತ್ತಾರ ಬಿಡಿಸಿದ ಸೂರ್ಯಕಿರಣ್ ವಿಮಾನಗಳು

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಛಠ್ ಮಹಾಪರ್ವ: ಸಂಸ್ಕೃತಿ, ಪ್ರಕೃತಿ ಮತ್ತು ಏಕತೆ ಸಂಕೇತ : ಪ್ರಧಾನಿ ಮೋದಿ
Next Article ಮಾರಿಷಸ್‌ನಲ್ಲಿ ಹೈಡ್ರೋಗ್ರಾಫಿಕ್ ಸಮೀಕ್ಷೆ ಪೂರ್ಣಗೊಳಿಸಿದ ಭಾರತೀಯ ಯುದ್ಧನೌಕೆ ‘ಐಎನ್ಎಸ್ ಸಟ್ಲೆಜ್’
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?