• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟಕ್ಕೆ ಕರೆ
Regional

ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹೋರಾಟಕ್ಕೆ ಕರೆ

CliQ INDIA
Last updated: October 27, 2025 12:35 pm
CliQ INDIA
Share
2 Min Read
SHARE

ಕೋಲಾರ, ೨೬ ಅಕ್ಟೋಬರ್ (ಹಿ.ಸ) :

ಆ್ಯಂಕರ್ : ಪ್ರಮುಖವಾಗಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಕೃಷಿಯು ಬಿಕ್ಕಟ್ಟಿಗೆ ಸಿಲುಕಿದ್ದು ಅವೈಜ್ಞಾನಿಕ ಭೂಸ್ವಾಧೀನದಿಂದಾಗಿ ಕೃಷಿ ನಂಬಿರುವ ರೈತರು ಮತ್ತು ಕೃಷಿ ಕೂಲಿಕಾರರನ್ನು ಗ್ರಾಮೀಣ ಪ್ರದೇಶದಿಂದ ಒಕ್ಕಲೆಬ್ಬಿಸಲಾಗುತ್ತಿದೆ. ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಇರುವ ಉದ್ಯೋಗದಲ್ಲಿಯೇ ಜೀತದಾಳುಗಳಾಗಿ ದುಡಿಯುವಂತಾಗಿದೆ ಇದರ ಅಪಾಯಕಾರಿ ನೀತಿಗಳ ವಿರುದ್ದ ಕಾರ್ಮಿಕರು ಹೋರಾಟಕ್ಕೆ ಮುಂದಾಗಬೇಕು ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರ0 ತಿಳಿಸಿದರು

ನಗರದ ಟಿ.ಚನ್ನಯ್ಯ ರಂಗಮ0ದಿರದಲ್ಲಿ ಭಾನುವಾರ ಸಿಐಟಿಯು೭ ನೆಯ ಜಿಲ್ಲಾ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿಗೆ ಸೂಕ್ತ ಗಮನ ಕೊಡಲು ಸರ್ಕಾರ ಮುಂದಾಗಬೇಕು ರಾಜಧಾನಿ ಸುತ್ತಮುತ್ತಲು ನಡೆಸುತ್ತಿರುವ ವ್ಯಾಪಕ ಭೂಸ್ವಾಧೀನ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕೃಷಿ ಭೂಮಿಯನ್ನು ಇಲ್ಲದಂತೆ ಮಾಡುತ್ತದೆ. ಕೈಗಾರಿಕೆ ಸ್ಥಾಪಿಸಲು ಕೃಷಿ ಯೋಗ್ಯ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು ಎಂದರು.

ಮೋದಿ ದೇಶದಲ್ಲಿ ಅಧಿಕಾರಕ್ಕೆ ಬಂದ ೧೧ ವರ್ಷಗಳ ಅವಧಿಯಲ್ಲಿ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ ಸರ್ಕಾರಿ ಖನಿಜ ಸಂಪತ್ತನ್ನು ಖಾಸಗೀಕರಣ ಮಾಡುವುದು, ಸರ್ಕಾರಿ ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಿಸುತ್ತಿದೆ. ಬಂಡವಾಳದಾರರಿಗೆ ಸ್ವಾಗತ ಕೋರಿದ್ದಾರೆ ಎಂದು ದೂರಿದರು.

ಭಾರತದಲ್ಲಿ ಹೈನುಗಾರಿಕೆ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳ ಮೇಲೆ ತೀವ್ರತರ ದಾಳಿ ಆರಂಭವಾಗಿ, ಇವುಗಳ ಮೇಲೆ ಅವಲಂಬಿತವಾಗಿರುವ ಗ್ರಾಮೀಣ ಉದ್ಯೋಗ ಕುಸಿದು, ನಿರುದ್ಯೋಗ ಪ್ರಮಾಣ ತೀವ್ರವಾಗಿ ಹೆಚ್ಚಳವಾಗುತ್ತಿದೆ ಎಲ್ಲಾ ಇಲಾಖೆಗಳಲ್ಲೂ ಗುತ್ತಿಗೆ ಕಾರ್ಮಿಕರ ಪ್ರಮಾಣ ಹೆಚ್ಚಳವಾಗುತ್ತಿದೆ ಕಾರ್ಪೊರೇಟ್ ಕಂಪನಿಗಳಿಗೆ ಲಾಭಹೆಚ್ಚಾಗುತ್ತಿದೆ ಇದರ ಆರ್ಥಿಕ ನೀತಿಯನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಬೇಕು ಎಂದರು

ನೂತನ ಸಮಿತಿ ಆಯ್ಕೆ, ಅಧ್ಯಕ್ಷರಾಗಿ ಪಿ.ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿಯಾಗಿ ಎಂ ವಿಜಯಕೃಷ್ಣ, ಖಜಾಂಚಿಯಾಗಿ ಹೆಚ್.ಬಿ.ಕೃಷ್ಣಪ್ಪ, ಉಪಾಧ್ಯಕ್ಷರಾಗಿ ಗಾಂಧಿನಗರ ನಾರಾಯಣಸ್ವಾಮಿ, ಅಮರನಾರಾಯಣಪ್ಪ, ಎ.ಆರ್.ಬಾಬು, ಪಿ.ಆನಂದರಾಜ್, ಅಂಜಲಮ್ಮ, ಪಿ.ತಂಗರಾಜ್, ಕಾರ್ಯದರ್ಶಿಗಳಾಗಿ ಬಿ.ಎಲ್.ಕೇಶವರಾವ್, ಎಂ.ಜಯಲಕ್ಷ್ಮಿ, ಎಂ.ಭೀಮರಾಜ್ , ಶಿವಾನಂದ್‌ಎಸ್.ಡಿ.ಆನAದ್, ಲಿಯೋರಾಜ, ಐ.ಸಿ.ವೀರಭದ್ರ, ಎನ್.ಕಲ್ಪನಾ, ವಿ.ಹರೀಶ್ ಸೇರಿದಂತೆ ಸಮಿತಿ ಸದಸ್ಯರು ಆಯ್ಕೆ ಮಾಡಲಾಯಿತು

ಸಮಾವೇಶದಲ್ಲಿ ಕೆಳಕಂಡ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ಕಾರ್ಪೋರೇಟ್ ಬಂಡವಾಳಪರ ರೂಪಿಸಿರುವ ಕಾರ್ಮಿಕ ಸಂಹಿತೆಗಳನ್ನು ರಾಜ್ಯದಲ್ಲಿ ಜಾರಿ ಮಾಡದಿರಲು ಒತ್ತಾಯ. ಇಪಿಎಪ್ ನಿವೃತ್ತಿ ವೇತನವನ್ನು ಕನಿಷ್ಟ ೧೦ ಸಾವಿರಕ್ಕೆ ಏರಿಸಲು ಒತ್ತಾಯ. ಚಿನ್ನದ ಗಣಿಯನ್ನು ಪುನರ್ ಆರಂಭಿಸಬೇಕು ಮತ್ತು ಪರಿಹಾರ ಹಾಗೂ ಗಣಿ ಕಾರ್ಮಿಕರು ವಾಸ ಮಾಡುವ ಮನೆಗಳನ್ನು ಗಣಿ ಕಾರ್ಮಿಕರಿಗೆ ನೀಡಲು ಒತ್ತಾಯ. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮಾಡುವುದನ್ನು ಕೈಬಿಡಲು ಒತ್ತಾಯ. ಕನಿಷ್ಟ ರೂ ೩೬ ಸಾವಿರ ಸಮಾನ ಕನಿಷ್ಟ ವೇತನಕ್ಕೆ ಒತ್ತಾಯ. *ಗುತ್ತಿಗೆ ಪದ್ದತಿ ನಿಯಂತ್ರಣಕ್ಕಾಗಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಕಾನೂನಿಗೆ ಒತ್ತಾಯ. ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಕಾರ್ಮಿಕ ಕಾನೂನುಗಳನ್ನು ಕಡ್ಡಾಯವಾಗಿ ಜಾರಿ ಮಾಡಲು ಒತ್ತಾಯ. ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಖಾಯಂ ಉದ್ಯೋಗ ನೀಡಲು ಒತ್ತಾಯ. ಎಲ್ಲಾ ಸ್ಕೀಂ ನೌಕರರನ್ನು ಖಾಯಂ ಮಾಡು, ಕೋರ್ಟ್ ತೀರ್ಪುಗಳನ್ನು ಜಾರಿ ಮಾಡಲು ಒತ್ತಾಯ. *ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಡೆಯುತ್ತಿರುವ ನಿಧಿ ದುರುಪಯೋಗ ನಿಲ್ಲಿಸಲು ಒತ್ತಾಯ. ಬೆಮೆಲ್ ಖಾಯಂಯೇತರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ. ಕೋಲಾರ ಜಿಲ್ಲೆಯಲ್ಲಿ ಸಮಗ್ರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು ಜಾರಿಗೊಳಿಸಲು ಒತ್ತಾಯ. ಮಾಲೂರಿನ ವೆರ್ಗಾ ಆಟ್ಯಾಚ್ ಮಿಂಟ್ ಕಾರ್ಮಿಕರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಸಮ್ಮೇಳನ ತೀರ್ಮಾನಿಸಲಾಯಿತು.

ಚಿತ್ರ : ಕೋಲಾರದಲ್ಲಿ ಎರಡು ದಿನಗಳ ಕಾಲ ನಡೆದ ಸಿ.ಐ.ಟಿ.ಯು. ಕಾರ್ಮಿಕ ಸಂಘಟನೆಯ ಸಮಾರೋಪ ಸಮಾರಂಭ ಭಾನುವಾರ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್

You Might Also Like

ಜಾತಿ ಗಣತಿಗೆ ನಮ್ಮ ಸಂಪೂರ್ಣ ವಿರೋಧ ಇದೆ -ಡಾ.ಅಶ್ವತ್ಥ್ ನಾರಾಯಣ
ಸುಹಾಸ ಶೆಟ್ಟಿ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ | BulletsIn
ಜನರನ್ನು ಅಲೆದಾಡಿಸುವುದು ಅಕ್ಷಮ್ಯ : ಸಿದ್ದರಾಮಯ್ಯ ಎಚ್ಚರಿಕೆ
ಜಿಲ್ಲೆಯ ಎಪಿಎಂಸಿ ಗಳಲ್ಲಿ ಮೂಲಭೂತ ಸೌಲಭ್ಯ : ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ
ಪರಿಹಾರ ಘೋಷಿಸದೆ ವೈಮಾನಿಕ ಸಮೀಕ್ಷೆ : ಆರ್‌.ಅಶೋಕ ಆಕ್ಷೇಪ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮುಂಬಯಿ ಬಿಜೆಪಿ ಕಚೇರಿಗೆ ಇಂದು ಅಮಿತ್ ಶಾ ಶಿಲಾನ್ಯಾಸ
Next Article ಇಂದು ಜೆಎನ್‌ಯು ವಿದ್ಯಾರ್ಥಿ ಸಂಘ ಚುನಾವಣಾ ಪ್ರಕ್ರಿಯೆ ಆರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?