• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಅಭಿವೃದ್ಧಿ ಪಯಣದಲ್ಲಿ ಪಾಲುಗೊಳ್ಳಲು ಹೂಡಿಕೆದಾರರಿಗೆ ಕೇಂದ್ರ ಸಚಿವ ಡಾ. ಚಂದ್ರಶೇಖರ್ ಮನವಿ
National

ಅಭಿವೃದ್ಧಿ ಪಯಣದಲ್ಲಿ ಪಾಲುಗೊಳ್ಳಲು ಹೂಡಿಕೆದಾರರಿಗೆ ಕೇಂದ್ರ ಸಚಿವ ಡಾ. ಚಂದ್ರಶೇಖರ್ ಮನವಿ

CliQ INDIA
Last updated: November 15, 2025 6:45 am
CliQ INDIA
Share
1 Min Read
SHARE

ನವದೆಹಲಿ, 14 ನವೆಂಬರ್ (ಹಿ.ಸ.) :

ಆ್ಯಂಕರ್ : ಭಾರತದ ಮುಂದಿನ ದಶಕದ ಆರ್ಥಿಕ ಬೆಳವಣಿಗೆಯಲ್ಲಿ ಚಾಲಕಶಕ್ತಿಯಾಗಿ ಪಾಲ್ಗೊಳ್ಳಲು ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿರುವ ಕೇಂದ್ರ ಸಂವಹನ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವ ಡಾ. ಪೆಮ್ಮಸಾನಿ ಚಂದ್ರಶೇಖರ್, ದೂರಸಂಪರ್ಕ ಘಟಕ ತಯಾರಿಕೆ ಕ್ಷೇತ್ರದಲ್ಲಿ 25 ಬಿಲಿಯನ್ ಡಾಲರ್ ಮೌಲ್ಯದ ವಿಶಾಲ ಅವಕಾಶಗಳು ಲಭ್ಯವಿರುವುದನ್ನು ಉಲ್ಲೇಖಿಸಿದರು.

ವಿಶಾಖಪಟ್ಟಣದಲ್ಲಿ ಉಪಾಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರ ಸಮ್ಮುಖದಲ್ಲಿ ನಡೆದ ಸಿಐಐ ಪಾಲುದಾರಿಕೆ ಶೃಂಗಸಭೆಯಲ್ಲಿ ಮಾತನಾಡಿದ ಅವರು, “ಭಾರತದ ತ್ವರಿತ ಸಂಕ್ರಮಣ ಶಕ್ತಿ — ಮನೋಭಾವದ ಬದಲಾವಣೆ, ದೊಡ್ಡ ಮಟ್ಟದ ಸುಧಾರಣೆಗಳು ಮತ್ತು ಉದ್ಯಮಶೀಲತೆಯ ಹೊಸ ಪ್ರೇರಣೆ — ದೇಶವನ್ನು ವೇಗವಾಗಿ ಅಭಿವೃದ್ಧಿ ದಿಕ್ಕಿನಲ್ಲಿ ಕೊಂಡೊಯ್ದಿದೆ,” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಯೋಚಿಸಿದ ನೀತಿಗಳು, ಬಲವಾದ ಅನುಷ್ಠಾನ ಮತ್ತು ಉದ್ಯಮಿಗಳ ಸಾಮರ್ಥ್ಯಕ್ಕೆ ಬೀಗ ತೆರೆದಿರುವ ನಿರ್ಧಾರಗಳು ದೇಶದ ಪ್ರಗತಿಗೆ ಇಂಧನವಾಗಿದೆ ಎಂದು ಡಾ. ಚಂದ್ರಶೇಖರ್ ವಿವರಿಸಿದರು.

ಹೂಡಿಕೆದಾರರ ವಿಶ್ವಾಸ ಹೆಚ್ಚಿಸಲು ಸಂವಹನ ಸಚಿವಾಲಯವು ಅನುಮೋದನೆ ಪ್ರಕ್ರಿಯೆಯನ್ನು ವೇಗಗೊಳಿಸುವುದರ ಜೊತೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಂಪೂರ್ಣ ಸಿದ್ಧವಾಗಿದೆ ಎಂದು ಅವರು ಭರವಸೆ ನೀಡಿದರು. “ಭಾರತವು ಈಗ ಪರವಾನಗಿ-ರಾಜ್ ಯುಗವನ್ನು ಮೀರಿ, ‘ಟ್ರಸ್ಟ್-ಫಸ್ಟ್’ ಎಂಬ ಹೊಸ ವಿಧಾನವನ್ನು ಅನುಸರಿಸುತ್ತಿದೆ. ಇಲ್ಲಿ ಉದ್ಯಮಿಗಳನ್ನು ರಾಷ್ಟ್ರನಿರ್ಮಾಪಕರಾಗಿ ಗೌರವಿಸಲಾಗುತ್ತದೆ,” ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ತೀವ್ರಗೊಂಡ ‘ತೇಜ್’ ಚಂಡಮಾರುತ
ಸಂಸತ್ತಿನ ಬಜೆಟ್ ಅಧಿವೇಶನ: ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್ವಿಂಗಡಣೆ ಸುಧಾರಣೆ, ಮತ್ತು ರಾಜಕೀಯ ತಂತ್ರಗಾರಿಕೆ ರಾಷ್ಟ್ರೀಯ ಚರ್ಚೆಯ ಕೇಂದ್ರಬಿಂದುವಾಗಿ ಪುನರಾರಂಭಗೊಂಡಿತು.
ಮುರ್ಷಿದಾಬಾದ್‌ನಲ್ಲಿ ರಾಮ ನವಮಿ ರ್ಯಾಲಿ ವೇಳೆ ಹಿಂಸಾಚಾರ: ಘರ್ಷಣೆ, ಬೆಂಕಿ ಹಚ್ಚುವಿಕೆ, ಬಂಧನಗಳು
ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ; ಐವರ ಸಾವು
ಕಾಂಗ್ರೆಸ್​ ದಾರಿಯಲ್ಲಿ: ಅಪ್ರತಿದೃಶ್ಯ ರಾಜಕೀಯ ಭೂಮಿಯಲ್ಲಿ ನಾವೀಗ ಚರ್ಚಿಸುವ ವಿಷಯ.

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಯುವ ಪೀಳಿಗೆ ಸಹಕಾರ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಮುಖ್ಯಮಂತ್ರಿ  ಕರೆ
Next Article ಬೃಹತ್ ಆರೋಗ್ಯ ಶಿಬಿರ ; ಅಂತಿಮ ಹಂತದ ಸಿದ್ಧತಾ ಸಭೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?