• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > International > ಶೇಖ್ ಹಸೀನಾ ಬ್ಯಾಂಕ್ ಲಾಕರ್‌ಗಳ ಶೋಧ ; 9.704 ಕೆಜಿ ಚಿನ್ನಾಭರಣ ವಶ
International

ಶೇಖ್ ಹಸೀನಾ ಬ್ಯಾಂಕ್ ಲಾಕರ್‌ಗಳ ಶೋಧ ; 9.704 ಕೆಜಿ ಚಿನ್ನಾಭರಣ ವಶ

CliQ INDIA
Last updated: November 26, 2025 1:40 pm
CliQ INDIA
Share
1 Min Read
SHARE

ಢಾಕಾ, 26 ನವೆಂಬರ್ (ಹಿ.ಸ.) :

ಆ್ಯಂಕರ್ : ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ–1 ಮರಣದಂಡನೆ ವಿಧಿಸಿದ ಹಿನ್ನೆಲೆ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಅವರ ಚರಾಸ್ತಿ ಮತ್ತು ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆಯನ್ನು ವೇಗಗೊಳಿಸಿದೆ. ಈ ಕ್ರಮದ ಅಂಗವಾಗಿ ರಾಷ್ಟ್ರೀಯ ಕಂದಾಯ ಮಂಡಳಿಯ ಕೇಂದ್ರ ಗುಪ್ತಚರ ಘಟಕ, ಸೋಮವಾರ ಢಾಕಾದ ಮೋತಿಝೀಲ್ ಪ್ರದೇಶದಲ್ಲಿರುವ ಅಗ್ರಾನಿ ಬ್ಯಾಂಕಿನ ಮುಖ್ಯ ಶಾಖೆಯಲ್ಲಿ ಹಸೀನಾ ಅವರ ಹೆಸರಿನ ಎರಡು ಲಾಕರ್‌ಗಳನ್ನು ತೆರೆಯುವ ಕಾರ್ಯಾಚರಣೆ ನಡೆಸಿತು.

ಕಾರ್ಯಾಚರಣೆಯಲ್ಲಿ ಒಟ್ಟು 832.51 ಭೋರಿ (ಸುಮಾರು 9.704 ಕೆಜಿ) ಚಿನ್ನಾಭರಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 751 ಮತ್ತು 753 ಸಂಖ್ಯೆಯ ಲಾಕರ್‌ಗಳಿಂದ ಚಿನ್ನದ ಜೊತೆಗೆ, ಭಾರತ ಹಾಗೂ ವಿದೇಶಗಳಿಂದ ಪಡೆದಿರುವ ಪ್ರಶಸ್ತಿಗಳು ಮತ್ತು ಉಡುಗೊರೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇದೇ ದಿನ ಪುಬಾಲಿ ಬ್ಯಾಂಕಿನಲ್ಲಿರುವ ಹಸೀನಾ ಅವರ ಮತ್ತೊಂದು ಲಾಕರ್‌ನ್ನು ತೆರೆಯಲಾಯಿತು. ಆದರೆ ಅದರಲ್ಲಿ ಯಾವುದೇ ಆಸ್ತಿ ಪತ್ತೆಯಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

12 ಇಸ್ರೇಲಿ ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್
ನೇಪಾಳದ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಬಂಧನ: 2025ರ Gen Z ಪ್ರತಿಭಟನೆ; ಬಾಲೇನ್ ಷಾ ಅಧಿಕಾರಕ್ಕೆ ಬಂದ ಬಳಿಕ.
ಇಸ್ರೇಲ್-ಸೌದಿ ಸಂಬಂಧಗಳನ್ನು ಮುನ್ನಡೆಸುವ ಪ್ರಯತ್ನಗಳಲ್ಲಿ ಕ್ರೌನ್ ಪ್ರಿನ್ಸ್ MBS ಅನ್ನು ಭೇಟಿ ಮಾಡಲು ವೈಟ್ ಹೌಸ್‌ನ ಸುಲ್ಲಿವನ್
ನೇಪಾಳದಲ್ಲಿ ನಿರ್ಣಾಯಕ 2026 ಸಾರ್ವತ್ರಿಕ ಚುನಾವಣೆ: ರಾಜಕೀಯ ಬಿಕ್ಕಟ್ಟು, ಯುವ ಪ್ರತಿಭಟನೆಗಳ ನಂತರ ಮತದಾನ
ಮಾಲ್ಡೀವ್ಸ್ ಸ್ವಾತಂತ್ರ್ಯೋತ್ಸವಕ್ಕೆ ಮುಖ್ಯ ಅತಿಥಿ ಪ್ರಧಾನಿ ಮೋದಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅತಿಥಿ ಉಪನ್ಯಾಸಕರ ಅಹೋರಾತ್ರಿ ಹೋರಾಟ ಆರಂಭ
Next Article ಸಂಸತ್ ಭವನದಲ್ಲಿ ಸಂವಿಧಾನ ದಿನಾಚರಣಾ ಸಮಾರಂಭ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?