• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > `ಸುವರ್ಣ ಬಳ್ಳಾರಿ’ಯನ್ನಾಗಿಸುವತ್ತ ಸಾಗಿರುವೆ : ಶಾಸಕ ನಾರಾ ಭರತ ರೆಡ್ಡಿ
Regional

`ಸುವರ್ಣ ಬಳ್ಳಾರಿ’ಯನ್ನಾಗಿಸುವತ್ತ ಸಾಗಿರುವೆ : ಶಾಸಕ ನಾರಾ ಭರತ ರೆಡ್ಡಿ

CliQ INDIA
Last updated: December 2, 2025 5:50 am
CliQ INDIA
Share
2 Min Read
SHARE
`ಸುವರ್ಣ ಬಳ್ಳಾರಿ'ಯನ್ನಾಗಿಸುವತ್ತ ಸಾಗಿರುವೆ : ಶಾಸಕ ನಾರಾ ಭರತ ರೆಡ್ಡಿ
`ಸುವರ್ಣ ಬಳ್ಳಾರಿ'ಯನ್ನಾಗಿಸುವತ್ತ ಸಾಗಿರುವೆ : ಶಾಸಕ ನಾರಾ ಭರತ ರೆಡ್ಡಿ
`ಸುವರ್ಣ ಬಳ್ಳಾರಿ'ಯನ್ನಾಗಿಸುವತ್ತ ಸಾಗಿರುವೆ : ಶಾಸಕ ನಾರಾ ಭರತ ರೆಡ್ಡಿ

ಬಳ್ಳಾರಿ, 01 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ನಾನು, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಿಮ್ಮೆಲ್ಲರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದುಕೊಂಡಿದ್ದೇನೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವೆರು ತಿಳಿಸಿದ್ದಾರೆ.

ಬಸವೇಶ್ವರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಸುದ್ದಿಗಾರರ ಜೊತೆಯಲ್ಲಿ ಮಾತನಾಡಿದ ಅವರು, ಮೂರು ಹಂತಗಳಲ್ಲಿ ಒಟ್ಟು 84 ಕೋಟಿ ರೂ.ಗಳ ಅನುದಾನವನ್ನು ಬಳ್ಳಾರಿ ವಿಧಾನಸಭಾ ಕ್ಷೇತ್ರಕ್ಕೆ ತಂದಿರುವೆ. ಹಂತ ಹಂತವಾಗಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಬೆಳಗಾವಿ ಅಧಿವೇಶನದ ನಂತರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ. ಅಲ್ಲದೇ, ಬಳ್ಳಾರಿಯನ್ನು `ಸುವರ್ಣ ಬಳ್ಳಾರಿ’ಯನ್ನಾಗಿ ರೂಪಾಂತರಿಸಲಾಗುತ್ತದೆ ಎಂದರು.

ಬಳ್ಳಾರಿ ನಗರದಲ್ಲಿ ಪ್ರಸ್ತುತ ನಡೆದಿರುವ ಕಾಮಗಾರಿಗಳ ಕಾರಣ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗಿದೆ. ಈ ತೊಂದರೆ – ಅನಾನುಕೂಲ ಅಲ್ಪಕಾಲದಲ್ಲಿಯೇ ಕೊನೆಗೊಳ್ಳಲಿದೆ. ಮುಂದಿನ ಆರು ತಿಂಗಳಲ್ಲಿ ಬಳ್ಳಾರಿಯನ್ನು ಅಭಿವೃದ್ಧಿಯ ಹೊಸತನಕ್ಕೆ ಸ್ಪಷ್ಟವಾದ ಚಿತ್ರಣ ಸಿಗಲಿದೆ ಎಂದರು.

ಜನವರಿ 3, 2026 ರಂದು ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ಶ್ರೀ ವಾಲ್ಮೀಕಿ ಅವರ ನೂತನ ಪುತ್ಥಳಿಯನ್ನು ವಾಲ್ಮೀಕಿ ಸಮಾಜದವರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಲಾಗುತ್ತದೆ. ಕರ್ನಾಟಕ ವಾಲ್ಮೀಕಿ ಸಮಾಜದ ಮುಖಂಡರು – ಗಣ್ಯರು ಮತ್ತು ಸಾಧಕರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ ಎಂದರು.

ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ವಾರ್ಡಿನ ಮಹಾನಂದಿಕೊಟ್ಟಂನಲ್ಲಿ ಮಹಾತ್ಮ ಗಾಂಧಿ ನಗರ ಯೋಜನೆ ಅಡಿ 2.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ,

21ನೇ ವಾರ್ಡಿನ ಬಸವೇಶ್ವರ ನಗರದಲ್ಲಿ ಅಂದಾಜು 4 ಕೋಟಿ ರೂ.ಗಳ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ, 15ನೇ ವಾರ್ಡಿನ ವಡ್ಡರ ಬಂಡೆಯ ಬಳಿ ಅಂದಾಜು ವೆಚ್ಚ 2 ಕೋಟಿ ರೂ.ಗಳಲ್ಲಿ, ವಾರ್ಡ್ ಸಂಖ್ಯೆ 16ರ ಶ್ರೀರಾಂಪುರ ಕಾಲೋನಿಯಲ್ಲಿ 2.80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಸೋಮವಾರ ನೆರವೇರಿಸಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಿ. ಗಾದೆಪ್ಪ, ಉಪ ಮೇಯರ್ ಮುಬೀನಾಬೀ, ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ, ಮಾಜಿ ಮೇಯರ್ ಎಂ. ರಾಜೇಶ್ವರಿ, ಸದಸ್ಯರಾದ ಸುರೇಖಾಗೌಡ, ನೂರ್ ಮೊಹಮ್ಮದ್, ಟಿ.ವಿ. ಪ್ರಸಾದ್, ಕಾಂಗ್ರೆಸ್ ವಕ್ತಾರ ವೆಂಕಟೇಶ ಹೆಗಡೆ, ಸೋಮಶೇಖರ್, ಚಾನಾಳ್ ಶೇಖರ್, ಗೋನಾಳ ನಾಗಭೂಷಣ, ಯಾಳ್ಪಿ ಪಂಪನಗೌಡ, ಬಿಸಿಲಹಳ್ಳಿ ಮಂಜು, ಮಂಜು ಬೆಳ್ಳಿಗಾರ, ಶಂಕರ್, ಹಿರೇಮಠ, ಗೌತಮ್, ಖಾದರ್, ಬಿಆರೆಲ್. ಸೀನಾ, ಬಾಲರಾಜು, ಚರಣ್ ಸೇರಿ ಅನೇಕರು ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್

You Might Also Like

ಪರಿಸರ ಸಂರಕ್ಷಣೆ ಹಾಗೂ ಅರಣ್ಯ ಸಂರಕ್ಷಣೆ ಬಹುಮುಖ್ಯ : ಸಚಿವ ಪಾಟೀಲ
ನಮ್ಮ ಜಾತ್ರೆ ಕಾರ್ಯಕ್ರಮ ಭಾನುವಾರಕ್ಕೆ ಮುಂದೂಡಿಕೆ
ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ನಾಳೆ ಶಿವಮೊಗ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ರಾಜ್ಯ ಸಭಾ ಸಭಾಪತಿಯಾಗಿ ರಾಧಾಕೃಷ್ಣನ್ ; ಪ್ರಧಾನಿ ಮೋದಿ ಅಭಿನಂದನೆ
Next Article ಪಾದರಕ್ಷೆಗಳ ವ್ಯಾಪಾರ ವಿಸ್ತರಣೆಯಿಂದ ವಿದ್ಯಾರ್ಥಿಗಳು ಉದ್ಯಮಿಗಳಾಗಲು ಸಹಾಯ : ರಾಷ್ಟ್ರಪತಿ ಮುರ್ಮು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?