• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಭಾನುವಾರದ ಭವಿಷ್ಯ – Hindusthan Samachar Kannada
Regional

ಭಾನುವಾರದ ಭವಿಷ್ಯ – Hindusthan Samachar Kannada

CliQ INDIA
Last updated: December 21, 2025 2:35 pm
CliQ INDIA
Share
3 Min Read
SHARE

ಹುಬ್ಬಳ್ಳಿ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ :ಭಾನುವಾರದ ಭವಿಷ್ಯ

*ಮೇಷ ರಾಶಿ.*

ವ್ಯಾಪಾರ ವ್ಯವಹಾರಗಳಲ್ಲಿ ಕುಟುಂಬದ ಮುಖ್ಯಸ್ಥರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಆರ್ಥಿಕ ಪರಿಸ್ಥಿತಿ ನಿಧಾನವಾಗುತ್ತದೆ. ಮನೆಯ ಹೊರಗೆ ಮಾನಸಿಕ ಸಮಸ್ಯೆಗಳು ಕಿರಿಕಿರಿಯುಂಟುಮಾಡುತ್ತವೆ. ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿರಿ. ಉದ್ಯೋಗಿಗಳಿಗೆ ಕೆಲಸದ ಹೊರೆ ಹೆಚ್ಚಾಗುತ್ತದೆ. ನಿರುದ್ಯೋಗ ಪ್ರಯತ್ನಗಳು ಮಂದಗತಿಯಲ್ಲಿ ಸಾಗುತ್ತವೆ.

*ವೃಷಭ ರಾಶಿ.*

ಸಕಾಲದಲ್ಲಿ ಕೆಲಸಗಳು ಪೂರ್ಣಗೊಳ್ಳುತ್ತವೆ. ದೂರದ ಬಂಧುಗಳಿಂದ ಶುಭ ಸುದ್ದಿ ಸಿಗುತ್ತದೆ. ಹಠಾತ್ ಧನಲಾಭ ದೊರೆಯುತ್ತದೆ. ನಿರುದ್ಯೋಗ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯಾಪಾರ ವಿಸ್ತರಣೆಗಾಗಿ ಹೂಡಿಕೆಗಳನ್ನು ಸ್ವೀಕರಿಸಲಾಗುತ್ತದೆ. ಉದ್ಯೋಗದಲ್ಲಿ ಬಡ್ತಿ ಪಡೆಯುತ್ತೀರಿ ಮತ್ತು ಹಳೆ ಸಾಲಗಳನ್ನು ತೀರಿಸುತ್ತೀರಿ.

*ಮಿಥುನ ರಾಶಿ.*

ಮನೆಯ ಹೊರಗೆ ಹೊಸ ಸಮಸ್ಯೆಗಳಿರುತ್ತವೆ. ಮಾನಸಿಕ ಆರೋಗ್ಯ ಸಮಸ್ಯೆಗಳು ಬಾಧಿಸುತ್ತವೆ. ನಿರೀಕ್ಷಿತ ಕೆಲಸಗಳು ಮುಂದೆ ಸಾಗದೆ ನಿರಾಶೆ ಹೆಚ್ಚಾಗುತ್ತದೆ. ಮಿತ್ರರೊಂದಿಗೆ ಸಣ್ಣಪುಟ್ಟ ಜಗಳಗಳು ಉಂಟಾಗುತ್ತದೆ. ವೃತ್ತಿಪರ ವ್ಯಾಪಾರಗಳು ನಿಧಾನವಾಗಿ ಸಾಗುತ್ತವೆ ಮತ್ತು ಉದ್ಯೋಗಗಳಲ್ಲಿ ಶ್ರಮಕ್ಕೆ ತಕ್ಕ ಮನ್ನಣೆ ಸಿಗುವುದಿಲ್ಲ.

*ಕಟಕ ರಾಶಿ.*

ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗುತ್ತದೆ. ಆಪ್ತ ಮಿತ್ರರಿಂದ ಆಶ್ಚರ್ಯಕರ ಸಂಗತಿಗಳು ತಿಳಿಡು ಬರುತ್ತವೆ, ಸಮಾಜದಲ್ಲಿ ನಿಮ್ಮ ಗೌರವ ಹೆಚ್ಚಾಗುತ್ತದೆ. ಸ್ಥಿರ ಆಸ್ತಿಗಳನ್ನು ಖರೀದಿಸುವ ಪ್ರಯತ್ನಗಳು ಫಲಿಸುತ್ತವೆ. ವೃತ್ತಿ ವ್ಯಾಪಾರಗಳಲ್ಲಿ ನಿರೀಕ್ಷಿತ ಪ್ರಗತಿಯನ್ನು ಸಾಧಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಹೊಸ ಶೈಕ್ಷಣಿಕ ಅವಕಾಶಗಳು ದೊರೆಯುತ್ತವೆ.

*ಸಿಂಹ ರಾಶಿ.*

ಬಂಧು ಮಿತ್ರರ ನೆರವಿನಿಂದ ಕೆಲವು ವ್ಯವಹಾರಗಳು ಪೂರ್ಣಗೊಳ್ಳುತ್ತವೆ. ಬಾಲ್ಯದ ಗೆಳೆಯರ ಮಿಲನ ಸಂತಸ ತರುತ್ತದೆ. ಕುಟುಂಬ ಸದಸ್ಯರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತೀರಿ. ಉದ್ಯೋಗಿಗಳಿಗೆ ಕೆಲಸದ ಒತ್ತಡದಿಂದ ಮುಕ್ತಿ ದೊರೆಯುತ್ತದೆ. ಆರ್ಥಿಕ ವಾತಾವರಣವು ನಿರೀಕ್ಷೆಯಂತೆ ಇರುತ್ತದೆ.

*ಕನ್ಯಾ ರಾಶಿ.*

ಕೈಗೆತ್ತಿಕೊಂಡ ವ್ಯವಹಾರಗಳಲ್ಲಿ ಅಡೆತಡೆಗಳು ಎದುರಾಗುತ್ತದೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ಬಂಧು ಮಿತ್ರರೊಂದಿಗೆ ಅನಿರೀಕ್ಷಿತ ವಿವಾದ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ವ್ಯಾಪಾರಗಳು ನಿಧಾನವಾಗಿರುತ್ತವೆ. ಉದ್ಯೋಗ ವಾತಾವರಣವು ಗೊಂದಲಮಯವಾಗಿರುತ್ತವೆ.

*ತುಲಾ ರಾಶಿ.*

ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಪ್ರಮುಖ ವ್ಯವಹಾರಗಳಲ್ಲಿ ಆಲೋಚನೆಗಳಲ್ಲಿ ಸ್ಥಿರತೆಯ ಕೊರತೆಯಿರುತ್ತದೆ. ವೃತ್ತಿಪರ ವ್ಯವಹಾರಗಳಲ್ಲಿ ವಿವಾದಗಳು ಉಂಟಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ನಿರುದ್ಯೋಗಿಗಳಿಗೆ ಪ್ರಯತ್ನಗಳು ಫಲ ನೀಡುವುದಿಲ್ಲ. ಕುಟುಂಬ ಸದಸ್ಯರೊಂದಿಗೆ ವಿವಾದಗಳಿಂದ ದೂರವಿರುವುದು ಉತ್ತಮ.

*ವೃಶ್ಚಿಕ ರಾಶಿ.*

ನಿರುದ್ಯೋಗ ಪ್ರಯತ್ನಗಳು ಅನುಕೂಲಕರವಾಗಿರುತ್ತವೆ ಮತ್ತು ಸಮಾಜದಲ್ಲಿ ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ಕೈಗೆತ್ತಿಕೊಂಡ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಕುಟುಂಬ ಸದಸ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡುತ್ತೀರಿ. ವ್ಯವಹಾರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕಾರ್ಯಗತಗೊಳಿಸಲಾಗುತ್ತದೆ. ವೃತ್ತಿಪರ ಉದ್ಯೋಗಗಳು ಲಾಭದಾಯಕವಾಗುತ್ತವೆ.

*ಧನುಸ್ಸು ರಾಶಿ.*

ಮನೆ ನಿರ್ಮಾಣ ಆಲೋಚನೆಗಳನ್ನು ಆಚರಣೆಗೆ ತರಲಾಗುತ್ತದೆ. ಶುಭ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತೀರಿ. ಮನೆಯ ಹೊರಗೆ ಮನಸ್ಸಿನ ಶಾಂತಿ ಇರುತ್ತದೆ ಮತ್ತು ಕೈಗೊಂಡ ವ್ಯವಹಾರಗಳು ಯಶಸ್ವಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ. ನಿರುದ್ಯೋಗಿಗಳಿಗೆ ಅಧಿಕಾರಿಗಳ ಕೃಪೆಯಿಂದ ಉದ್ಯೋಗಾವಕಾಶಗಳು ದೊರೆಯುತ್ತವೆ.

*ಮಕರ ರಾಶಿ.*

ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ಆಧ್ಯಾತ್ಮಿಕ ಸೇವಾ ಕಾರ್ಯಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುತ್ತೀರಿ. ದೂರ ಪ್ರಯಾಣದಲ್ಲಿ ಜಾಗರೂಕರಾಗಿರಿ. ವ್ಯಾಪಾರ ಉದ್ಯೋಗಗಳು ಸ್ವಲ್ಪ ನಿಧಾನವಾಗುತ್ತವೆ. ನಿಗದಿತ ಸಮಯಕ್ಕೆ ಹಣ ಕೈ ಸೇರದೆ ತೊಂದರೆ ಉಂಟಾಗುತ್ತದೆ . ದೈವಿಕ ಚಿಂತನೆ ಹೆಚ್ಚಾಗುತ್ತದೆ.

*ಕುಂಭ ರಾಶಿ.*

ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು ಎದುರಾಗುತ್ತವೆ. ಖರ್ಚು ವೆಚ್ಚಗಳ ಬಗ್ಗೆ ಯೋಚಿಸಿ ವ್ಯವಹರಿಸುವುದು ಉತ್ತಮ. ಆಕಸ್ಮಿಕ ಪ್ರಯಾಣಗಳನ್ನು ಮಾಡಲಾಗುತ್ತದೆ. ಸ್ನೇಹಿತರೊಂದಿಗೆ ಸಣ್ಣಪುಟ್ಟ ವಾದ ವಿವಾದಗಳು ಉಂಟಾಗುತ್ತದೆ ಮತ್ತು ವ್ಯವಹಾರದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಕೂಡಿ ಬರುವುದಿಲ್ಲ. ವೃತ್ತಿಪರ ಕೆಲಸಗಳು ನಿಧಾನವಾಗುತ್ತವೆ. ಹೊಸ ಸಾಲದ ಪ್ರಯತ್ನಗಳು ಕೂಡಿ ಬರುವುದಿಲ್ಲ.

*ಮೀನ ರಾಶಿ.*

ಸಮಾಜದ ಪ್ರಮುಖ ವ್ಯಕ್ತಿಗಳಿಂದ ಅಪರೂಪದ ಆಹ್ವಾನಗಳನ್ನು ಸ್ವೀಕರಿಸುತ್ತೀರಿ. ಕೆಲಸಗಳು ತ್ವರಿತವಾಗಿ ಪೂರ್ಣಗೊಳ್ಳುತ್ತವೆ. ಹಳೆಯ ಸ್ನೇಹಿತರೊಂದಿಗೆ ಭೋಜನ ಮನೋರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ ಹೊಂದುತ್ತವೆ. ಉದ್ಯೋಗದಲ್ಲಿ ಹೊಸ ಪ್ರೋತ್ಸಾಹ ಸಿಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಪ್ರಸಾದ ಸೇವಿಸಿ 200ಕ್ಕೂ ಹೆಚ್ಚು ಜನ ಅಸ್ವಸ್ಥ; ಮಹಿಳೆ ಸಾವು
ರಾಜ್ಯದಲ್ಲಿ ಪತ್ತೆಯಾದ ಕೋವಿಡ್ ಪೈಕಿ ಜೆಎನ್.1 ಒಮಿಕ್ರಾನ್ ರೂಪಾಂತರಿಯೇ ಹೆಚ್ಚು
ಗದಗ ಜಿಲ್ಲೆ ದೇಶದಲ್ಲಿ 4ನೇ ಸ್ಥಾನ, 25 ಲಕ್ಷ ರೂಪಾಯಿ ಬಹುಮಾನ
ವಾಲ್ಮೀಕಿ ಮಹರ್ಷಿ ರಚನೆ, ಸಾಮಾಜಿಕ ಮೌಲ್ಯ ಧ್ವನಿಸುತ್ತವೆ : ವಿಠ್ಠಲ ಕಟಕಧೋಂಡ
ಮಳೆ ಅವಾಂತರ ; ನೆಲಕ್ಕುರುಳಿದ ಬೃಹತ್ ಮರ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಸಂಘವನ್ನು ನೋಡಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ : ಮೋಹನ್ ಭಾಗವತ್
Next Article ಪರೀಕ್ಷಾ ಪೆ ಚರ್ಚಾ ; ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?