• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ನಾಳೆ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
Regional

ನಾಳೆ ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣ ಸಂದಾಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

CliQ INDIA
Last updated: December 22, 2025 12:10 pm
CliQ INDIA
Share
2 Min Read
SHARE

ಬೆಳಗಾವಿ, 21 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು.

ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ ಹಣ ಸಂದಾಯ ಆಗುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಸಂಬಂಧ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈಗಾಗಲೇ ಎರಡು ಬಾರಿ ಸಭೆ ನಡೆಸಲಾಗಿದ್ದು, ಸತ್ತವರ ಅಕೌಂಟ್‌ಗೆ ಹಣ ಸಂದಾಯ ಆಗುವುದು ಗೊತ್ತಾಗುವುದಿಲ್ಲ. ಇದಕ್ಕಾಗಿ ಈಗ ಸಾಫ್ಟ್‌ವೇರ್‌ ಅಭಿವೃದ್ಧಿ ಮಾಡಿದ್ದು, ಅಂಗನವಾಡಿ ಕಾರ್ಯಕರ್ತರು ಪರಿಶೀಲನೆ ಮಾಡಲಿದ್ದಾರೆ. ಈ ಮೊತ್ತವನ್ನು ರಿಕವರಿ ಮಾಡುವ ಕುರಿತು ಬ್ಯಾಂಕ್‌ಗಳಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಹೇಳಿದರು.

ನಾಯಕತ್ವ ಬದಲಾವಣೆ ಆಗುತ್ತಾ ಅಥವಾ ಸಚಿವ ಸಂಪುಟದ ವಿಸ್ತರಣೆ ಆಗುತ್ತಾ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಎರಡೂ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲವನ್ನೂ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ನಾವು ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಬಾಗಲಕೋಟೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಕ್ರೌರ್ಯ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇದೊಂದು ಅಮಾನವೀಯ ಘಟನೆ, ಸರಿಯಾಗಿರುವ ಮಕ್ಕಳಿಗೆ ಹೊಡೆದರೇ ಅಪರಾಧ ಅಂತಾ ಹೇಳಿ ಶಿಕ್ಷೆ ಕೊಡುತ್ತೇವೆ. ಅಂತಹದರಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ಹಿಂಸೆ ಕೊಡುವುದನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರದಿಂದ ಅನುಮತಿ ಪಡೆಯದೇ ಶಾಲೆಯನ್ನು ಅನಧಿಕೃತವಾಗಿ ತೆರೆಯಲಾಗಿದೆ. ಘಟನೆ ನಡೆದ ತಕ್ಷಣವೇ ಮಕ್ಕಳ ರಕ್ಷಣಾ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದು, ತಕ್ಷಣವೇ ವಸತಿ ಶಾಲೆ ಮುಚ್ಚಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದರು.

ಬೆಳಗಾವಿಯ ತಮ್ಮ ಗೃಹಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ತಮ್ಮ ಮೊಮ್ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಮೂಲಕ ಪಲ್ಸ್‌ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿದರು.

ಸಚಿವರ ಪುತ್ರ ಮೃಣಾಲ್‌ ಹೆಬ್ಬಾಳಕರ್‌ ಅವರ ಪುತ್ರಿ ಐರಾ, ಪುತ್ರ ಅಥರ್ವ ಹಾಗೂ ಸಹೋದರ, ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಪುತ್ರ ಧೀರಜ್‌ ಹಟ್ಟಿಹೊಳಿಗೆ ಸಚಿವರು ಪಲ್ಸ್‌ ಪೋಲಿಯೊ ಲಸಿಕೆ ಹಾಕಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಅಭ್ಯರ್ಥಿ ಆಯ್ಕೆಗಾಗಿ ಮುಖಂಡರೊಂದಿಗೆ ಮುಕ್ತ ಸಮಾಲೋಚನೆ.
ತುಮಕೂರು : ರಾಗಿ ಖರೀದಿ ನೋಂದಣಿ ಸ್ಥಗಿತ: ರೈತರ ಪ್ರತಿಭಟನೆ
ಮೀಸಲಾತಿಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ
ಪಶು ಸಂಗೋಪನೆ ಇಲಾಖೆಯ ಭ್ರಷ್ಟ ಅಧಿಕಾರಿ ಮೇಲೆ ಲೋಕಾಯುಕ್ತ ದಾಳಿ
10 ದಿನಗಳ ಉದ್ಯಮಶೀಲತಾ ತರಬೇತಿ – Hindusthan Samachar Kannada

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಇವಿ ತಂತ್ರಜ್ಞಾನ ಭಾರತದ ಅಭಿವೃದ್ಧಿಗೆ ವೇಗ : ಜಿತೇಂದ್ರ ಸಿಂಗ್
Next Article ತಂಡಕ್ಕೆ ಮರಳುವ ನಿರೀಕ್ಷೆಯಲ್ಲಿ ಸೀನ್ ಅಬಾಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?