• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಇಸ್ರೋ ಮಹತ್ವದ ಸಾಧನೆ : ಬ್ಲೂಬರ್ಡ್ ಬ್ಲಾಕ್–2 ಸಂವಹನ ಉಪಗ್ರಹ ಯಶಸ್ವಿ ಉಡಾವಣೆ
National

ಇಸ್ರೋ ಮಹತ್ವದ ಸಾಧನೆ : ಬ್ಲೂಬರ್ಡ್ ಬ್ಲಾಕ್–2 ಸಂವಹನ ಉಪಗ್ರಹ ಯಶಸ್ವಿ ಉಡಾವಣೆ

CliQ INDIA
Last updated: December 24, 2025 4:06 pm
CliQ INDIA
Share
1 Min Read
SHARE

ಶ್ರೀಹರಿಕೋಟಾ, 24 ಡಿಸೆಂಬರ್(ಹಿ.ಸ.) :

ಆ್ಯಂಕರ್ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇಂದು ಮತ್ತೊಂದು ಐತಿಹಾಸಿಕ ಸಾಧನೆ ದಾಖಲಿಸಿದೆ. ಇಸ್ರೋದ ಅತ್ಯಂತ ಶಕ್ತಿಶಾಲಿ ರಾಕೆಟ್ ಎಲ್‌ವಿಎಂ–3 ಮೂಲಕ ಅಮೆರಿಕದ ಎಎಸ್ಟಿ ಸ್ಪೇಸ್‌ಮೊಬೈಲ್ ಕಂಪನಿಯ ‘ಬ್ಲೂಬರ್ಡ್ ಬ್ಲಾಕ್–2’ ಸಂವಹನ ಉಪಗ್ರಹವನ್ನು ಬೆಳಿಗ್ಗೆ 8.55ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇದು ಎಲ್‌ವಿಎಂ–3 ರಾಕೆಟ್‌ನ ಆರನೇ ಕಾರ್ಯಾಚರಣಾ ಹಾರಾಟವಾಗಿದ್ದು, ಈ ಮಿಷನ್‌ನ್ನು ಎಲ್‌ವಿಎಂ3–ಎಂ–6 ಎಂದು ಕರೆಯಲಾಗಿದೆ.

ಈ ಉಡಾವಣೆಯು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (ಎನ್‌ಎಸ್‌ಐಎಲ್) ಹಾಗೂ ಎಎಸ್ಟಿ ಸ್ಪೇಸ್‌ಮೊಬೈಲ್ ನಡುವಿನ ವಾಣಿಜ್ಯ ಒಪ್ಪಂದದ ಭಾಗವಾಗಿದೆ. ಇದರೊಂದಿಗೆ ಲೋ ಅರ್ಥ್ ಆರ್ಬಿಟ್‌ನಲ್ಲಿ ಜಗತ್ತಿನಲ್ಲೇ ಅತಿ ದೊಡ್ಡ ವಾಣಿಜ್ಯ ಸಂವಹನ ಉಪಗ್ರಹವನ್ನು ಯಶಸ್ವಿಯಾಗಿ ನಿಯೋಜಿಸಿದ ಸಾಧನೆ ಇಸ್ರೋಗೆ ದೊರೆತಿದೆ.

‘ಬ್ಲೂಬರ್ಡ್ ಬ್ಲಾಕ್–2’ ಉಪಗ್ರಹವು ಎಎಸ್ಟಿ ಸ್ಪೇಸ್‌ಮೊಬೈಲ್ ಸಂಸ್ಥೆಯ ಮುಂದಿನ ತಲೆಮಾರಿನ ಸಂವಹನ ಉಪಗ್ರಹ ಸರಣಿಗೆ ಸೇರಿದ್ದು, ಸಾಮಾನ್ಯ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶದಿಂದಲೇ ಉನ್ನತ ವೇಗದ ಇಂಟರ್ನೆಟ್ ಸೇವೆ ಒದಗಿಸುವ ಸಾಮರ್ಥ್ಯ ಹೊಂದಿದೆ.

ಉಪಗ್ರಹದ ಪ್ರಮುಖ ವೈಶಿಷ್ಟ್ಯಗಳು:

ತೂಕ: ಸುಮಾರು 6,100 ರಿಂದ 6,500 ಕಿಲೋಗ್ರಾಂ. ಭಾರತದಿಂದ ಉಡಾವಣೆಗೊಂಡ ಅತ್ಯಂತ ಭಾರೀ ಪೇಲೋಡ್ ಇದಾಗಿದೆ.

ಗಾತ್ರ: 223 ಚದರ ಮೀಟರ್‌ (ಸುಮಾರು 2,400 ಚದರ ಅಡಿ) ವಿಸ್ತೀರ್ಣದ ಫೇಜ್ಡ್ ಅರೆ ಆಂಟೆನಾ ಹೊಂದಿದೆ.

ಆರ್ಬಿಟ್: ಲೋ ಅರ್ಥ್ ಆರ್ಬಿಟ್‌ನಲ್ಲಿ ಸ್ಥಾಪನೆ.

ಸಾಮರ್ಥ್ಯ: 4ಜಿ ಮತ್ತು 5ಜಿ ನೆಟ್‌ವರ್ಕ್‌ಗಳಿಗೆ ಬೆಂಬಲ.

ವೇಗ: ಗರಿಷ್ಠ 120 ಎಂಬಿಪಿಎಸ್ ಡೇಟಾ ವೇಗ. ವಾಯ್ಸ್ ಕಾಲ್, ವಿಡಿಯೋ ಕಾಲ್, ಮೆಸೇಜಿಂಗ್, ಸ್ಟ್ರೀಮಿಂಗ್ ಹಾಗೂ ಡೇಟಾ ಸೇವೆಗಳಿಗೆ ಸಹಾಯ.

ಉದ್ದೇಶ: ಜಗತ್ತಿನಾದ್ಯಂತ 24×7 ಸಂಪರ್ಕ ಒದಗಿಸುವುದು. ದೂರದ ಗ್ರಾಮೀಣ ಪ್ರದೇಶಗಳು, ಪರ್ವತ ಪ್ರದೇಶಗಳು ಹಾಗೂ ಸಮುದ್ರ ಮಧ್ಯದಲ್ಲೂ ಮೊಬೈಲ್ ನೆಟ್‌ವರ್ಕ್ ತಲುಪಿಸುವುದು.

ಈ ಯಶಸ್ವಿ ಉಡಾವಣೆಯೊಂದಿಗೆ ಜಾಗತಿಕ ವಾಣಿಜ್ಯ ಬಾಹ್ಯಾಕಾಶ ಮಾರುಕಟ್ಟೆಯಲ್ಲಿ ಇಸ್ರೋದ ವಿಶ್ವಾಸಾರ್ಹತೆ ಮತ್ತಷ್ಟು ಬಲಗೊಂಡಿದ್ದು, ಭಾರತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ವಿಶ್ವದ ಮುಂಚೂಣಿ ರಾಷ್ಟ್ರಗಳ ಸಾಲಿನಲ್ಲಿ ತನ್ನ ಸ್ಥಾನವನ್ನು ದೃಢಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ಮುಂದಿನ ಐದು ದಿನ ದೇಶದಾದ್ಯಂತ ಭಾರಿ ಮಳೆ ಎಚ್ಚರಿಕೆ
ಮಣಿಪುರ: ನಿಷೇಧಿತ ಸಂಘಟನೆಗಳ ನಾಲ್ವರು ಉಗ್ರರ ಬಂಧನ
ಆರೋಗ್ಯ ಕ್ಷೇತ್ರಕ್ಕೆ ಜಿಎಸ್‌ಟಿ ಸುಧಾರಣೆ ಸಕಾರಾತ್ಮಕ : ಜೆ.ಪಿ. ನಡ್ಡಾ
ನ್ಯಾಯಧೀಶೆಗೆ ಲೈಂಗಿಕ ಕಿರುಕುಳ ಆರೋಪ, ವರದಿ ಕೇಳಿದ ಸುಪ್ರೀಂ ಸಿಜೆ ಚಂದ್ರಚೂಡ್
ಅತ್ಯಾಚಾರ ಪ್ರಕರಣ : ಹೈಕೋರ್ಟ್ ಗೆ ಪ್ರಜ್ವಲ್ ರೇವಣ್ಣ ಅರ್ಜಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬುಧವಾರದ ಭವಿಷ್ಯ – Hindusthan Samachar Kannada
Next Article ಬುಧವಾರದ ಭವಿಷ್ಯ – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?