• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ವೀರ್ ಬಾಲ ದಿವಸ್ ರಾಷ್ಟ್ರೀಯ ಕಾರ್ಯಕ್ರಮ ; ಪ್ರಧಾನಿ ಮೋದಿ ಭಾಗಿ
National

ವೀರ್ ಬಾಲ ದಿವಸ್ ರಾಷ್ಟ್ರೀಯ ಕಾರ್ಯಕ್ರಮ ; ಪ್ರಧಾನಿ ಮೋದಿ ಭಾಗಿ

CliQ INDIA
Last updated: December 26, 2025 11:15 am
CliQ INDIA
Share
2 Min Read
SHARE

ನವದೆಹಲಿ, 26 ಡಿಸೆಂಬರ್ (ಹಿ.ಸ.) :

ಆ್ಯಂಕರ್ : ‘ವೀರ್ ಬಾಲ ದಿವಸ್’ ಸ್ಮರಣಾರ್ಥ ಇಂದು ಮಧ್ಯಾಹ್ನ ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಕಾರ್ಯಕ್ರಮವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿಯವರು ಮಧ್ಯಾಹ್ನ 12.15ಕ್ಕೆ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ ಎಂದು ಅಧಿಕೃತವಾಗಿ ತಿಳಿಸಲಾಗಿದೆ.

ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ವೀರ್ ಬಾಲ ದಿವಸ್‌ನ ಐತಿಹಾಸಿಕ ಮಹತ್ವವನ್ನು ವಿವರಿಸಿದೆ.

ಕೇಂದ್ರ ಸರ್ಕಾರದ ಆಶ್ರಯದಲ್ಲಿ ಇಂದು ದೇಶದಾದ್ಯಂತ ವಿವಿಧ ‘ವೀರ್ ಬಾಲ ದಿವಸ್’ ಆಚರಣೆಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿವೆ.

ಶ್ರೀ ಗುರು ಗೋವಿಂದ ಸಿಂಗ್ ಜಿ ಅವರ ಪುತ್ರರಾದ ಸಾಹಿಬ್‌ಜಾದಾ ಬಾಬಾ ಜೋರಾವರ್ ಸಿಂಗ್ ಜಿ ಹಾಗೂ ಬಾಬಾ ಫತೇಹ್ ಸಿಂಗ್ ಜಿ ಅವರ ಅಸಾಧಾರಣ ಧೈರ್ಯ, ಅಪಾರ ಶೌರ್ಯ ಮತ್ತು ಸರ್ವೋಚ್ಚ ತ್ಯಾಗವನ್ನು ಸ್ಮರಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಭಾರತೀಯ ಇತಿಹಾಸದ ಈ ಕಿರಿಯ ವೀರರ ಅದಮ್ಯ ಸಾಹಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ರಾಷ್ಟ್ರಭಕ್ತಿ ಮತ್ತು ಮೌಲ್ಯಗಳ ಜಾಗೃತಿಯನ್ನು ಮೂಡಿಸುವುದು ಈ ಆಚರಣೆಯ ಆಶಯವಾಗಿದೆ.

ಈ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ ವಿಜೇತರು ಸಹ ಭಾಗವಹಿಸಲಿದ್ದಾರೆ.

ಅಧಿಕೃತ ಪ್ರಕಟಣೆಯ ಪ್ರಕಾರ, ವೀರ್ ಬಾಲ ದಿವಸ್ ಅಂಗವಾಗಿ ಮಕ್ಕಳಲ್ಲಿ ದೇಶಭಕ್ತಿ ಹಾಗೂ ಇತಿಹಾಸ ಜಾಗೃತಿ ಬೆಳೆಸುವ ನಿಟ್ಟಿನಲ್ಲಿ ಹಲವು ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ.

ಕಥೆ ಹಾಗೂ ಕವನ ವಾಚನ, ಪೋಸ್ಟರ್ ತಯಾರಿಕೆ, ಪ್ರಬಂಧ ಬರವಣಿಗೆ ಸ್ಪರ್ಧೆಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳನ್ನು ಶಾಲೆಗಳು, ಮಕ್ಕಳ ಆರೈಕೆ ಸಂಸ್ಥೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನಡೆಸಲಾಗುತ್ತದೆ. ಇದಕ್ಕೆ ಜೊತೆಗೆ MyGov ಹಾಗೂ MyBharat ಪೋರ್ಟಲ್‌ಗಳ ಮೂಲಕ ಆನ್‌ಲೈನ್ ಚಟುವಟಿಕೆಗಳನ್ನೂ ಆಯೋಜಿಸಲಾಗಿದೆ.

ಡಿಸೆಂಬರ್ 26, 2022 ರಂದು ಶ್ರೀ ಗುರು ಗೋವಿಂದ ಸಿಂಗ್ ಜಿ ಅವರ ಜನ್ಮ ದಿನಾಚರಣೆಯೊಂದಿಗೆ ಹೊಂದಿಕೆಯಾಗುವಂತೆ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಡಿಸೆಂಬರ್ 26ನ್ನು ‘ವೀರ್ ಬಾಲ ದಿವಸ್’ ಆಗಿ ಆಚರಿಸುವುದಾಗಿ ಘೋಷಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa

You Might Also Like

ದೆಹಲಿಯಲ್ಲಿ ವಾಯುಮಾಲಿನ್ಯ, ಸಮ – ಬೆಸ ವಾಹನ ವ್ಯವಸ್ಥೆ ಅನ್ವಯ
ಬಿಎಂಎಸ್ ಹಿರಿಯ ಕಾರ್ಯಕರ್ತ ಯಶವಂತ್ ಸಿಂಗ್ ಚೌಹಾನ್ ನಿಧನ
ಭಾರತ-ಆಫ್ರಿಕಾ ನೌಕಾ ವ್ಯಾಯಾಮ ಎಐಕೆಇವಾಯ್ಎಂಇ ಗೆ ಚಾಲನೆ | BulletsIn
ಬದ್ರೀನಾಥ್ ದೇವಾಲಯವು 2026 ರಲ್ಲಿ ವೈದಿಕ ಆಚರಣೆಗಳೊಂದಿಗೆ ತೆರೆಯಲ್ಪಟ್ಟಿದೆ, ಚಾರ್ ಧಾಮ್ ಯಾತ್ರೆ ಉತ್ತರಾಖಂಡದಲ್ಲಿ ಪ್ರಾರಂಭವಾಗಿದೆ
ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲು ಆರಂಭ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಬಾಂಗ್ಲಾದೇಶದಲ್ಲಿ ತೀವ್ರಗೊಂಡ ರಾಜಕೀಯ ಚಟುವಟಿಕೆ – Hindusthan Samachar Kannada
Next Article ರಾಷ್ಟ್ರೀಯ ಗ್ರಾಹಕರ ದಿನ ಆಚರಣೆ – Hindusthan Samachar Kannada
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?