
ಬೆಂಗಳೂರು,15 ಅಕ್ಟೋಬರ್ (ಹಿ.ಸ):
ಆ್ಯಂಕರ್ :
ನಾಡಿನ ಸಮಸ್ತ ಜನರಿಗೆ ನಾಡಹಬ್ಬ ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳು. ಶ್ರೀ ಚಾಮುಂಡೇಶ್ವರಿ ಅಮ್ಮನವರು ಸರ್ವರಿಗೂ ಒಳ್ಳೆಯದನ್ನೇ ಮಾಡಲಿ ಹಾಗೂ ಪ್ರತಿಯೊಬ್ಬರಿಗೂ ಆಯುರಾರೋಗ್ಯ, ಚೈತನ್ಯ ಕರುಣಿಸಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ದಯೆ ತೋರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
