• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Entertainment > ಮುನ್ನೂರು ಕಾಪು ಸಮಾಜ: ದಸರಾ ನವರಾತ್ರೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ
Entertainment

ಮುನ್ನೂರು ಕಾಪು ಸಮಾಜ: ದಸರಾ ನವರಾತ್ರೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ

CliQ INDIA
Last updated: October 17, 2023 10:00 pm
CliQ INDIA
Share
2 Min Read
SHARE

ರಾಯಚೂರು, 17 ಅಕ್ಟೋಬರ್ (ಹಿ.ಸ):

ಆ್ಯಂಕರ್ : ನಗರ ಸೇರಿದಂತೆ ಜಿಲ್ಲೆಯಲ್ಲಿರುವ ಪ್ರತಿಯೊಂದು ಸಮಾಜವೂ ತಮ್ಮದೇಯಾದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರತಿಭಾನ್ವಿತ ಯುವಕರಿಗೆ ವೇದಿಕೆ ಕಲ್ಪಿಸುವ ಮೂಲಕ ಈ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆದ್ಯತೆ ದೊರೆಯುವಂತೆ ಮಾಡುವ ಅಗತ್ಯವಿದೆಂದು ಸಾಂಸ್ಕೃತಿಕ ರೂವಾರಿ, ಮುನ್ನೂರುಕಾಪು ಸಮಾಜದ ಹಿರಿಯರು ಹಾಗೂ ಮಾಜಿ ಶಾಸಕರಾದ ಎ.ಪಾಪಾರೆಡ್ಡಿ ಅವರು ಹೇಳಿದರು.

ನವರಾತ್ರಿ ಉತ್ಸವದ ಅಂಗವಾಗಿ ಇಂದು ನಡೆದ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.1956ರಿಂದ 1960 ರವರೆಗೆ ಕರ್ನಾಟಕ ಸಂಘದಿಂದ

ಸಾಂಸ್ಕೃತಿಕ ಅಧ್ಯಕ್ಷರಾಗಿರುವ ತಿರುಮಲರಾವ್ ಅವರು ಸಂಘದಲ್ಲಿ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು. ಈ ಕಾರ್ಯಕ್ರಮಗಳಿಂದ ಈ ಭಾಗದ ಸಾಂಸ್ಕೃತಿಕ ಪ್ರತಿಭೆ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ದೊರೆಯುತ್ತಿತ್ತು. ಆದರೆ, ನಂತರದ ಕಾಲಗಟ್ಟದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ನಡೆಯದಿರುವುದು ಅನೇಕ ಪ್ರತಿಭೆಗಳು ಅವಕಾಶ ವಂಚಿತಗೊಳ್ಳುವಂತಾಗಿವೆ. ಈ ಹಿಂದೆ ಬ್ರಾಹ್ಮಣ, ವೈಶ್ಯ ಸಮುದಾಯಗಳಿಗೆ ಮಾತ್ರ ಸೀಮಿತವಾಗಿದ್ದ ಕಾರ್ಯಕ್ರಮಗಳು ಕ್ಷೀಣಿಸಿದ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೆಂದರೆ, ಕೇವಲ ಮೈಸೂರು, ಬೆಂಗಳೂರು ಭಾಗ ಎನ್ನುವಂತಾಗಿದೆ. ಆದರೆ, ಹಿಂದುಳಿದ ಸಮಾಜವಾದ ಮುನ್ನೂರುಕಾಪು ಸಮಾಜ ಕಳೆದ 20 ವರ್ಷಗಳಿಂದ ಸಾಂಸ್ಕೃತಿಕ ರೂವಾರಿಯಾಗಿ ಮುಂಗಾರು ಸಾಂಸ್ಕೃತಿಕ ಹಬ್ಬದೊಂದಿಗೆ ಈಗ ದಸರಾ ನವರಾತ್ರೋತ್ಸವ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಈ ಭಾಗದಲ್ಲಿ ಪ್ರತಿಭಾನ್ವಿತ ಸಾಂಸ್ಕೃತಿಕ ತಂಡಗಳಿಗೆ ವೇದಿಕೆ ಒದಗಿಸುತ್ತದೆ. ಈ ರೀತಿ ವಿವಿಧ ಸಮುದಾಯಗಳು ಕಾರ್ಯಕ್ರಮಗಳನ್ನು ರೂಪಿಸುವತ್ತ ಗಮನ ಹರಿಸಬೇಕು. ನಗರದಲ್ಲಿ ಕೋಟ್ಯಾಂತರ ರೂ.ಸಂಪಾದಿಸುವ ಶ್ರೀಮಂತರು ತಮ್ಮ ತಮ್ಮ ಸಮಾಜದಲ್ಲಿ ಕಾರ್ಯಕ್ರಮ ರೂಪಿಸಲು ಉದಾತ್ತವಾಗಿ ನೆರವು ನೀಡಿ, ಸಾಂಸ್ಕೃತಿಕ ಮೆರಗು ಎತ್ತಿ ಹಿಡಿಯಬೇಕಾಗಿದೆ.

ಕರ್ನಾಟಕ ಸಂಘದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಪ್ರೇರಣೆಯಿಂದ ಈ ಭಾಗದಲ್ಲಿ ಸಾಂಸ್ಕೃತಿಕ ಚಟುವಟಿಕೆ ನಿರ್ವಹಿಸಬೇಕೆಂಬ ಉದ್ದೇಶದಿಂದ ಸಮಾಜವೂ ಈ ಕಾರ್ಯಕ್ರಮ ನಡೆಸುತ್ತಿದೆಂದು ಹೇಳಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ವಿವಿಧ ಸಮಾಜಗಳು ಕಾರ್ಯಕ್ರಮ ಆಯೋಜನೆಗೆ ಮುಂದಾಗಲಿ ಎಂದು ಕರೆ ನೀಡಿದರು. ಈ ಕಾರ್ಯಕ್ರಮವನ್ನು ಟಾಗೋರ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಆರ್. ಕೆ ಅಮರೇಶ ಅವರು ತಬಲ ಬರಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಯ್ಯಪ್ಪಯ್ಯಾ ಹುಡಾ, ಸಾಂಸ್ಕೃತಿಕ ಕಾರ್ಯಕ್ರಮಗಳ ಬಗ್ಗೆ ಸುಧೀರ್ಘವಾಗಿ ಮಾತನಾಡಿದರು.

ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಂಬಾಳ್ವೆ ಪ್ರೌಢ ಶಾಲೆ, ಶಾರದಾ ಶಾಲೆ, ಕೆಇಬಿ ಪ್ರೌಢ ಶಾಲೆ, ಮತ್ತು ಚಂದ್ರಶೇಖರ ದಂಡಿನ್ ಕಲಾ ವಿದ್ಯಾರ್ಥಿಗಳು ಸೇರಿದಂತೆ ಇತರೆ ವಿದ್ಯಾರ್ಥಿಗಳು ಅತ್ಯುತ್ತಮವಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಮೂಲಕ ಜನರ ಮೆಚ್ಚಿಗೆಗೆ ಪಾತ್ರರಾದರು. ಧಾರ್ಮಿಕ ಮತ್ತು ಗ್ರಾಮೀಣ ಸೊಗಡಿನ ನೃತ್ಯ ರೂಪಕಗಳನ್ನು ಪ್ರದರ್ಶಿಸಲಾಯಿತು.

ಈ ಸಂದರ್ಭದಲ್ಲಿ ಬೆಲ್ಲಂ ನರಸರೆಡ್ಡಿ,ಉಟೂಕುರು ಕೃಷ್ಣಮೂರ್ತಿ, ಹರವಿ ನಾಗಣ್ಣಗೌಡ, ತಿಮ್ಮರೆಡ್ಡಿ, ಶ್ರೀನಿವಾಸ್ ರೆಡ್ಡಿ, ನಿಂಬೆಕಾಯಿ ಭೀಮರೆಡ್ಡಿ, ಬುಡ್ಡಪ್ಪಗಾರು ಆಂಜಿನೇಯ, ಎಸ್ ಕೆ, ನಾಗರೆಡ್ಡಿ,ಬಿ ತಿಮ್ಮರೆಡ್ಡಿ, ಎನ್ ಶ್ರೀನಿವಾಸ್ ರೆಡ್ಡಿ,ಜಿ ವೆಂಕಟರೆಡ್ಡಿ, ವೆಂಕಟಪೂರು ಬಸವರಾಜಪ್ಪ, ಎಸ್. ಕೆ ನಾಗರೆಡ್ಡಿ, ಗುಡ್ಸಿ ಪ್ರತಾಪ್ ರೆಡ್ಡಿ, ಕೃಷ್ಣಮೂರ್ತಿ, ಪಾಳ್ಯಂ ಮಲ್ಲೇಶ, ಫಕೀರಪ್ಪಗಾರು ನರಸರೆಡ್ಡಿ,ಮುನ್ನೂರುಕಾಪು ಸಮಾಜದ ಹಿರಿಯ ಮುಖಂಡರು ಸೇರಿದಂತೆ ಅನೇಕರು ಇದ್ದರು.

ಹಿಂದೂಸ್ತಾನ್ ಸಮಾಚಾರ್

You Might Also Like

‘ಧುರಂಧರ್’ ಅತೀಕ್ ಅಹ್ಮದ್ ಪಾತ್ರ ಚಿತ್ರಣ ವಿವಾದ: ರಾಜಕೀಯ ನಾಯಕರಿಂದ ಪ್ರತಿಕ್ರಿಯೆ
‘ಪುಷ್ಪ 2’ ಚಲನಚಿತ್ರ ಅದ್ದೂರಿ ಬಿಡುಗಡೆ | BulletsIn
ಧುರಂಧರ 2 ಬಾಹುಬಲಿ 2 ರನ್ನು ಮೀರಿಸಿದೆ: ಭಾರತೀಯ ಸಿನಿಮಾದಲ್ಲಿ ಹೊಸ ಮೈಲಿಗಲ್ಲು!
ವಿಕ್ಕಿ ಕೌಶಲ್ ಮತ್ತು ತ್ರಿಪ್ತಿ ಡಿಮ್ರಿ ಅವರ ರೊಮ್ಯಾಂಟಿಕ್ ಕೆಮಿಸ್ಟ್ರಿ, ಅಭಿಮಾನಿಗಳು ಶ್ಲಾಘಿಸುತ್ತಿದ್ದಾರೆ | BulletsIn
ಕಾಂತಾರ ಅಧ್ಯಾಯ 1 : ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಕರ್ನಾಟಕ ರಾಜ್ಯದ ಪಾಲಿಗೆ ಇಂದು ಐತಿಹಾಸಿಕ ದಿನ
Next Article ಭಾರತೀಯ ಸಾಕ್ಷ್ಯ ಮಸೂದೆ 2023 ಮಸೂದೆಗಳ ವರದಿ ಸಲ್ಲಿಸಿದ ಸಮಿತಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?