• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಆರ್ಸೆಟಿಯಿಂದ ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ
Regional

ಆರ್ಸೆಟಿಯಿಂದ ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ

CliQ INDIA
Last updated: October 18, 2023 4:27 am
CliQ INDIA
Share
1 Min Read
SHARE

ಕೊಪ್ಪಳ, 17 ಅಕ್ಟೋಬರ್ (ಹಿ.ಸ):

ಆ್ಯಂಕರ್ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ , ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಕುರಿ ಸಾಕಾಣಿಕೆ ತರಬೇತಿ ಹಾಗೂ ಬ್ಯೂಟಿ ಪಾರ್ಲರ್ ತರಬೇತಿಯನ್ನು ಊಟ ಹಾಗೂ ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕುರಿ ಸಾಕಾಣಿಕೆ ತರಬೇತಿಯು 10 ದಿನಗಳ ಅವಧಿ ಹಾಗೂ ಬ್ಯೂಟಿ ಪಾರ್ಲರ್ ತರಬೇತಿಯು 30 ದಿನಗಳ ಅವಧಿಯದ್ದಾಗಿರುತ್ತದೆ. ಈ ತರಬೇತಿಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಕ್ಟೋಬರ್ 26 ರಂದು ತರಬೇತಿಯು ಪ್ರಾರಂಭವಾಗುತ್ತದೆ. 18 ರಿಂದ 45 ವರ್ಷದೊಳಗಿನ ಅರ್ಜಿದಾರರು ಕನಿಷ್ಠ 08ನೇ ತರಗತಿ ಉತ್ತೀರ್ಣರಾಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ಆಸಕ್ತರು ತಮ್ಮ ಆಧಾರ್ ಕಾರ್ಡ್, ರೇಶನ್ ಕಾರ್ಡ್, ಶೈಕ್ಷಣಿಕ ಅಂಕಪಟ್ಟಿಗಳ ಪ್ರತಿಗಳು ಹಾಗೂ ಪಾಸ್ಪೋರ್ಟ್ ಅಳತೆಯ 02 ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-231038, 9483618178, 9481085217,7259073827, 9448941414 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಆರ್ಸೆಟಿ ನಿರ್ದೇಶಕರು ತಿಳಿಸಿದ್ದಾರೆ.

You Might Also Like

ರತನ್ ಟಾಟಾ ಇಡೀ ದೇಶಕ್ಕೆ ಸ್ಫೂರ್ತಿಯಾಗಿದ್ದರು: ಹೆಬ್ಬಾಳಕರ್ | BulletsIn
ಗುರುವಾರದ ರಾಶಿ ಫಲ – Hindusthan Samachar Kannada
ಅಪ್ಪು ಪುಣ್ಯಸ್ಮರಣೆ: ಹೂಗಳಿಂದ ಅಲಂಕೃತಗೊಂಡಿದೆ ಅಪ್ಪು ಸಮಾಧಿ
ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಅಹ್ವಾನ
ನಿಗಮ ಮಂಡಳಿಯ ನೇಮಕಾತಿ ವಿಳಂಬಕ್ಕೆ ಹೈಕಮಾಂಡ್ ಕಾರಣ : ಪರಮೇಶ್ವರ್

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಅಂಚೆ ವಿಮಾ ಉತ್ಪನ್ನಗಳ ಮಾರಾಟ : ಅಭ್ಯರ್ಥಿಗಳಿಗೆ ನೇರ ಸಂದರ್ಶನ
Next Article ಕಬ್ಬಿನ ಎಫ್ ಆರ್ ಪಿ ದರ ಮಾನದಂಡ ಬದಲಾವಣೆ ಗೆ ಒತ್ತಾಯ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?