ಮೈಸೂರು,18 ಅಕ್ಟೋಬರ್ :
ಆ್ಯಂಕರ್ :
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2023ರ ನಾಲ್ಕನೇ ದಿನವಾದ ಇಂದು (ಅ.18) ಚಿಗುರು ಕವಿಗೋಷ್ಠಿ ಮತ್ತು ಮಹಿಳಾ ಕವಿಗೋಷ್ಠಿ ಚಾಲನೆ ನೀಡಲಾಗುತ್ತದೆ. ಬೆಳಿಗ್ಗೆ 11ಕ್ಕೆ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಕವಿಯತ್ರಿ ಸವಿತಾ ನಾಗಭೂಷಣ್ ಕವಿಗೋಷ್ಠಿ ಉದ್ಘಾಟನೆ ಮಾಡಲಿದ್ದಾರೆ.
