• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > Regional > ಈಶಾನ್ಯ ಪದವೀಧರ ಮತಕ್ಷೇತ್ರ: ನ.6 ಕೊನೆಯ ದಿನ-ಎಡಿಸಿ
Regional

ಈಶಾನ್ಯ ಪದವೀಧರ ಮತಕ್ಷೇತ್ರ: ನ.6 ಕೊನೆಯ ದಿನ-ಎಡಿಸಿ

CliQ INDIA
Last updated: October 20, 2023 12:29 pm
CliQ INDIA
Share
2 Min Read
SHARE

ರಾಯಚೂರು, 19 ಅಕ್ಟೋಬರ್ :

ಆ್ಯಂಕರ್ : ಈಶಾನ್ಯ ಪದವೀಧರರ ಮತ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ದಪಡಿಸಲಾಗುತ್ತಿರುವುದರಿಂದ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಳ್ಳಲು ನ.6ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸುವಲ್ಲಿ ಹೆಚ್ಚಿನ ಶ್ರಮ ವಹಿಸಬೇಕು ಮತ್ತು ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಅವರು ಹೇಳಿದ್ದಾರೆ.

ಅವರು ಅ.19ರ(ಗುರುವಾರ) ನಗರದ ಸಹಾಯಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಜಕೀಯ ಪಕ್ಷಗಳು ಹಾಗೂ ಜಿಲ್ಲೆಯ ಎಲ್ಲಾ ಪದವಿ, ಸ್ನಾತಕೋತ್ತರ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ವಿಧಾನ ಪರಿಷತ್ ಈಶಾನ್ಯ ಪದವೀಧರರ ಮತಕ್ಷೇತ್ರದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನ.6 ಅರ್ಜಿ ನಮೂನೆ 18ರಲ್ಲಿ ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕವಾಗಿದ್ದು, ನ.23ರಂದು ಕರಡು ಮತದಾರರ ಪಟ್ಟಿ ಪ್ರಕಟಗೊಳ್ಳುತ್ತದೆ. ನಂತರ ನ.23ರಿಂದ ಡಿ.9ರವರೆಗೆ ಕರಡು ಮತದಾರರ ಪಟ್ಟಿಯ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗುವುದು ಮತ್ತು ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಗೊಳ್ಳುತ್ತದೆ ಎಂದು ತಿಳಿಸಿದರು.

ಮತದಾರರ ಪಟ್ಟಿಗೆ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅ.16, ಅ.26 ಮತ್ತು ಅ.30ರಂದು ಮತದಾರರ ವಿಶೇಷ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಜಿಲ್ಲೆಯ 7 ತಾಲೂಕುಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ರಾಯಚೂರು ತಾಲೂಕಿಗೆ ಸಹಾಯಕ ಆಯುಕ್ತೆ ಮಹಿಬೂಬಿ ಅವರನ್ನು ನೇಮಕ ಮಾಡಲಾಗಿದೆ. ಲಿಂಗಸುಗೂರು ತಾಲೂಕು ವ್ಯಾಪ್ತಿಯಲ್ಲಿ ಸಹಾಯಕ ಆಯುಕ್ತ ಅವಿನಾಶ ಶಿಂಧೆ, ಮಾನವಿ ಮತ್ತು ಸಿರವಾರ ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಪ್ರಕಾಶ.ವಿ, ದೇವದುರ್ಗ ಮತ್ತು ಅರಕೇರಾ ತಾಲೂಕು ವ್ಯಾಪ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನ ಕುಮಾರ, ಮಸ್ಕಿ ತಾಲೂಕು ವ್ಯಾಪ್ತಿಗೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್.ದೇವಿಕಾ ಹಾಗೂ ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹ್ಮದ್ ಜಿಲಾನಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 29 ಮತದಾನ ಕೇಂದ್ರಗಳನ್ನು ಗುರುತಿಸಲಾಗಿದ್ದು, ಈ ಮತದಾನ ಕೇಂದ್ರಗಳಲ್ಲಿ ಸುವ್ಯವಸ್ಥಿತವಾಗಿ ಮತದಾನ ನಡೆಸಲು ಎಲ್ಲಾ ಮತಗಟ್ಟೆಗಳನ್ನು ಭೌತಿಕವಾಗಿ ಪರಿಗಣಿಸಿ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಗೆ ಅರ್ಹ ಮತದಾರರು ಯಾರೊಬ್ಬರು ಹೊರಗುಳಿಯದಂತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ನೊಂದಾಯಿಸಿಕೊಳ್ಳಬೇಕು ಅದಕ್ಕಾಗಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯವಾಗಿರುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ, ರಾಯಚೂರು ವಿಶ್ವವಿದ್ಯಾಲಯದ ಡೆಪ್ಯೂಟಿ ರಿಜಿಸ್ಟ್ರಾರ್ ಬಿರಾದಾರ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಅಮರೇಶ.ವೈ, ಚುನಾವಣಾ ತರಬೇತಿದಾರ ಸದಾಶಿವಪ್ಪ, ಚುನಾವಣಾ ಆಯೋಗದ ರಮೇಶ, ರಾಜಕೀಯ ಪಕ್ಷಗಳ ಮುಖಂಡರಾದ ತಿರುಮಲರೆಡ್ಡಿ, ವಿರೇಶ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

You Might Also Like

ಪರಿಸರ ಜವಾಬ್ದಾರಿಯುತ ಅಭ್ಯಾಸ ಅಳವಡಿಸಿಕೊಳ್ಳಲು ಕರೆ
ಬೆಲೆ ಏರಿಕೆ ಮೌನಕ್ಕೆ ಕಾರಣವೇನು : ಬಿ.ಕೆ.ಹರಿಪ್ರಸಾದ್ ಪ್ರಶ್ನೆ
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಆರಂಭ
ಮುಖ್ಯಮಂತ್ರಿ ಸಿದ್ಧರಾಮಯ್ಯ ನವದೆಹಲಿ ಪ್ರವಾಸ – Hindusthan Samachar Kannada
ಸರ್ಕಾರ ರೈತರ ಸಾಲ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಲಿ: ಬಸವರಾಜ ಬೊಮ್ಮಾಯಿ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮಣಿಪಾಲ-80 ಬಡಗಬೆಟ್ಟು-ಅಲೆವೂರು ಮುಖ್ಯರಸ್ತೆ ಅಭಿವೃದ್ಧಿ
Next Article ವಿಶೇಷಚೇತನರಿಗಾಗಿ ಸರ್ಕಾರದ ವತಿಯಿಂದ ಸೌಲಭ್ಯ, ಯೋಜನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?