ಇಂದಿನಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ – Hindusthan Samachar Kannada
ಶ್ರೀರಂಗಪಟ್ಟಣ, 16ಅಕ್ಟೋಬರ್ (ಹಿ.ಸ): ಆ್ಯಂಕರ್ :ಇಂದಿನಿಂದ ಶ್ರೀರಂಗಪಟ್ಟಣ ದಸರಾ ಮಹೋತ್ಸವ ಆರಂಭವಾಗಲಿದೆ. ಮೈಸೂರಿನಿಂದ ಶ್ರೀರಂಗಪಟ್ಟಣಕ್ಕೆ ಗಜಪಡೆ ಆಗಮಿಸಿದ್ದು ಶ್ರೀರಂಗನಾಥಸ್ವಾಮಿ ದೇವಸ್ಥಾನದ ಬಳಿ 3 ಆನೆಗಳಿಗೆ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಪೂಜೆ ಸಲ್ಲಿಸಿದ್ದಾರೆ. ಮಹೇಂದ್ರ, ಲಕ್ಷ್ಮೀ, ವಿಜಯ ಆನೆಗಳಿಗೆ ಜಿಲ್ಲಾಡಳಿತ ಕಬ್ಬು,…
ಉತ್ತರಾಖಂಡದ ಪಿಥೋರಗಢ್ದಲ್ಲಿ 4.0 ತೀವ್ರತೆಯ ಭೂಕಂಪ
ಪಿಥೋರಗಢ್,16 ಅಕ್ಟೋಬರ್ (ಹಿ.ಸ): ಆ್ಯಂಕರ್ : ಉತ್ತರಾಖಂಡದ ಪಿಥೋರಗಢ್ ಬಳಿ ಇಂದು (ಅ.16) 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಪಿಥೋರಘರ್ನಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ. 5 ಕಿ.ಮೀ ಆಳದಲ್ಲಿ ಪಿಥೋರಗಢದಲ್ಲಿ ಭೂಕಂಪ…
೧೮ನೇ ಜಂಟಿ ಆಯೋಗದ ಸಭೆಯಲ್ಲಿ ಸಚಿವ ಡಾ. ಎಸ್. ಜೈಶಂಕರ್ ಭಾಗಿ
ಹನೊಯ್, 16ಅಕ್ಟೋಬರ್ (ಹಿ.ಸ): ಆ್ಯಂಕರ್ :ವಿಯೆಟ್ನಾಂ ಮತ್ತು ಸಿಂಗಾಪುರಗಳಿಗೆ ೬ ದಿನಗಳ ಭೇಟಿಗಾಗಿ ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಡಾ. ಎಸ್. ಜೈಶಂಕರ್ ಹನೊಯ್ ತಲುಪಿದ್ದಾರೆ. ವಿಯೆಟ್ನಾಂ ವಿದೇಶಾಂಗ ವ್ಯವಹಾರಗಳ ಸಚಿವರ ಆಹ್ವಾನದ ಮೇರೆಗೆ ಜೈಶಂಕರ್ ಇದೇ ಬುಧವಾರದವರೆಗೆ ವಿಯಟ್ನಾಂಗೆ ಅಧಿಕೃತ…
ಗುರುದತ್ ಗಾಣಿಗ ನಿರ್ದೇಶನದ ಚಿತ್ರಕ್ಕೆ ಪ್ರಜ್ವಲ್ ದೇವರಾಜ್ ಹೀರೋ
ಬೆಂಗಳೂರು,16 ಅಕ್ಟೋಬರ್ (ಹಿ.ಸ):ಆ್ಯಂಕರ್ :ನಟ ಪ್ರಜ್ವಲ್ ದೇವರಾಜ್ ನಟನೆಯ ಹೊಸ ಸಿನಿಮಾದ ಪೋಸ್ಟರ್ ನವರಾತ್ರಿಯ ಮೊದಲ ದಿನ ಬಿಡುಗಡೆಯಾಗಿದೆ. ಇದು ಪ್ರಜ್ವಲ್ ನಟನೆಯ 40ನೇ ಸಿನಿಮಾ. ಈಗಾಗಲೇ ಪ್ರಜ್ವಲ್ ಬಳಿ ‘ಮಾಫಿಯಾ’ ಸೇರಿದಂತೆ ಇನ್ನೂ ಹೆಸರಿಡದ ಎರಡು ಚಿತ್ರಗಳಿವೆ. ಇದೀಗ 40ನೇ…
ವಿಶ್ವಕಪ್ ನಲ್ಲಿಂದು ಆಸ್ಟ್ರೇಲಿಯಾ-ಶ್ರೀಲಂಕಾ ಸೆಣೆಸಾಟ
ಲಖನೌ, 16ಅಕ್ಟೋಬರ್ (ಹಿ.ಸ): ಆ್ಯಂಕರ್ :ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ನಡೆಯಲಿರುವ 14ನೇ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ಮತ್ತು ಕುಸಲ್ ಮೆಂಡೀಸ್ ನೇತೃತ್ವದ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್…
ದಸರಾ ಹಬ್ಬಕ್ಕೆ ಶುಭಾಶಯ ಕೋರಿದ ಹೆಚ್ಡಿ ಕುಮಾರಸ್ವಾಮಿ,
ಬೆಂಗಳೂರು,15 ಅಕ್ಟೋಬರ್ (ಹಿ.ಸ): ಆ್ಯಂಕರ್ :ನಾಡಿನ ಸಮಸ್ತ ಜನರಿಗೆ ನಾಡಹಬ್ಬ ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳು. ಶ್ರೀ ಚಾಮುಂಡೇಶ್ವರಿ ಅಮ್ಮನವರು ಸರ್ವರಿಗೂ ಒಳ್ಳೆಯದನ್ನೇ ಮಾಡಲಿ ಹಾಗೂ ಪ್ರತಿಯೊಬ್ಬರಿಗೂ ಆಯುರಾರೋಗ್ಯ, ಚೈತನ್ಯ ಕರುಣಿಸಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ದಯೆ…
ನಾಡಿನ ಹೆಸರಾಂತ ಆಹಾರ ತಜ್ಞ ಕೆಸಿ. ರಘು ನಿಧನ
ಬೆಂಗಳೂರು,15 ಅಕ್ಟೋಬರ್ (ಹಿ.ಸ): ಆ್ಯಂಕರ್ :ನಾಡಿನ ಹೆಸರಾಂತ, ಖ್ಯಾತ ಆಹಾರ ತಜ್ಞ ಕೆ.ಸಿ ರಘು (60 ) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್ಗೆ ತುತ್ತಾಗಿದ್ದ ಅವರು, ಇಂದು…
ಕಾಂಗ್ರೆಸ್ ಸರ್ಕಾರದಿಂದ ದಸರಾಗೂ ಕಳಂಕ : ಸಿ.ಟಿ.ರವಿ
ಬೆಂಗಳೂರು,15 ಅಕ್ಟೋಬರ್ (ಹಿ.ಸ): ಆ್ಯಂಕರ್ : ಅ.15- ಹಿರಿಯ ಕಲಾವಿದರ ಬಳಿಯೇ ಕಮಿಷನ್ ಕೇಳುತ್ತಿರುವ ಕಾಂಗ್ರೆಸ್ ಶೇ.60ರಷ್ಟು ಸರ್ಕಾರವಾಗಿದೆ ಎಂದು ಆರೋಪಿಸಿರುವ ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಗುತ್ತಿಗೆದಾರರ ಬಳಿ ಕೋಟಿ ಕೋಟಿ ಹಣ ಪತ್ತೆಯಾಗುತ್ತಿರುವ ಪ್ರಕರಣವನ್ನು ಸಿಬಿಐ…
ದಸರಾ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
ಮೈಸೂರು,15 ಅಕ್ಟೋಬರ್ (ಹಿ.ಸ): ಆ್ಯಂಕರ್ :ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ದಸರಾ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನಟ ಡಾರ್ಲಿಂಗ್ ಕೃಷ್ಣ, ನಟಿ ಮಿಲನ ನಾಗರಾಜ್, ನಟಿ ಹರ್ಷಿಕ ಪೂನಚ್ಚ, ಮಯೂರಿ, ಸುಧಾ ನರಸಿಂಹರಾಜು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ…
ಸಿಎಂ ಸಿದ್ದರಾಮಯ್ಯರನ್ನು ಸನ್ಮಾನಿಸಿದ ಸಚಿವ ಮಹದೇವಪ್ಪ
ಮೈಸೂರು,15 ಅಕ್ಟೋಬರ್ (ಹಿ.ಸ): ಆ್ಯಂಕರ್ :ಮೈಸೂರು ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ಹೆಚ್ಡಿ ಮಹದೇವಪ್ಪ ಅವರು ಸನ್ಮಾನಿಸಿದರು. ಈ ವೇಳೆ ಅಂಬಾರಿಯನ್ನ ಹೊತ್ತು ಸಾಗುವ ಆನೆಯನ್ನು ಉಡುಗೊರೆ ನೀಡಿದರು.ಹಿಂದೂಸ್ತಾನ್ ಸಮಾಚಾರ್