ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹1,08,370–₹1,08,520 ಹಾಗೂ 22 ಕ್ಯಾರೆಟ್ ಚಿನ್ನ ₹99,340–₹99,490 ರೂಪಾಯಿಗಳಲ್ಲಿ ಮಾರಾಟವಾಗುತ್ತಿದೆ.
ಮತ್ತೊಂದೆಡೆ, ಬೆಳ್ಳಿ ಪ್ರತಿ ಕಿಲೋಗ್ರಾಂಗೆ ₹3,000 ಏರಿಕೆಯಾಗಿದ್ದು ದೆಹಲಿಯಲ್ಲಿ ₹1,30,000 ದರ ತಲುಪಿದೆ. ಇದು ಇತಿಹಾಸದಲ್ಲೇ ಗರಿಷ್ಠ ಮಟ್ಟವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
